ಪವಿತ್ರ ರಂಜಾನ್ ಸಮಯದಲ್ಲಿ ಮುಸ್ಲಿಂರಿಗೆ ಈದ್ ಕಿಟ್ ಕೊಡಲಿ. ಇದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಇದೇ ಕಾರ್ಯಕ್ರಮವನ್ನು ಕಾಂಗ್ರೆಸ್ನವರು ಮಾಡಿದ್ದರೆ ಪರಿಸ್ಥಿತಿ ಹೇಗಿರುತಿತ್ತು?