ದೇಶಈದ್ ಮಿಲಾದ್ ಪ್ರಾರ್ಥನೆಗೆ ಹೊರಟ ಫಾರೂಕ್ ಅಬ್ದುಲ್ಲಾರಿಗೆ ತಡೆ: ಮೂಲಭೂತ ಹಕ್ಕು ಉಲ್ಲಂಘನೆ ಎಂದು ಆರೋಪಿಸಿದ ಎನ್ ಸಿ
ಈದ್ ಮಿಲಾದ್ ಪ್ರಯುಕ್ತ ಹಸರತ್ಬಾಲ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲು ಹೊರಟಿದ್ದ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಜಮ್ಮು-ಕಾಶ್ಮೀರದ ಆಡಳಿತಾಧಿಕಾರಿಗಳು ನಿವಾಸದಿಂದ ಹೊರಬರದಂತೆ ತಡೆದ ಘಟನೆ ನಡೆದಿದೆ.ಈ ಬಗ್ಗೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಆರೋಪಿಸಿದ್ದು ಆಡಳಿತ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ.