Eid Milad

ಶಿವಮೊಗ್ಗ: ಈದ್ ಮಿಲಾದ್ ಗೆ ಕಟೌಟ್ ಮೇಲೆ ಪ್ಯಾಲೆಸ್ತೀನ್ ಧ್ವಜ ಹಾರಾಟ; ಮೂವರ ವಿರುದ್ಧ ಕೇಸು ದಾಖಲು; Video
ಎಫ್ಐಆರ್ ಪ್ರಕಾರ, ನಿಹಾಲ್ ಅಲಿಯಾಸ್ ಬೆಕ್ಕು, ಉಮರ್ ಹಾಗೂ ಅಬ್ರಹಾರ್ ಅವರು ಕಟೌಟ್ ಮೇಲೇರಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಿ, ಕೃತ್ಯವನ್ನು ವಿಡಿಯೊ ಚಿತ್ರೀಕರಿಸಿದ್ದಾರೆ ಎನ್ನಲಾಗಿದೆ. ಬಳಿಕ ಈ ವಿಡಿಯೊವನ್ನು ಇನ್ಸ್ಟಾಗ್ರಾಮ್ನಲ್ಲಿ ಹರಿಬಿಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ; ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!
ಈದ್ ಮೆರವಣಿಗೆ ವೇಳೆ 100ಕ್ಕೂ ಹೆಚ್ಚು ಮುಸ್ಲಿಂ ಪುಂಡರು ರಾಷ್ಟ್ರ ರಕ್ಷಣಾ ಪಡೆ ಸ್ಥಾಪಕ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಈದ್ ಮಿಲಾದ್: ಚಿಕ್ಕಮಗಳೂರಿನ ಟಿಪ್ಪುನಗರದಲ್ಲಿ 'ಐ ಲವ್ ಮೊಹಮ್ಮದ್' ಬ್ಯಾನರ್; ಕಾರವಾರದಲ್ಲಿ ಪ್ಯಾಲೆಸ್ತೀನ್ ಬಾವುಟ ಪ್ರದರ್ಶನ!
ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆ ಚಿಕ್ಕಮಗಳೂರಿನ ಟಿಪ್ಪು ನಗರದಲ್ಲಿ ಐ ಲವ್ ಮೊಹಮ್ಮದ್ ಬ್ಯಾನರ್ ಅಳವಡಿಕೆ ಮಾಡಲಾಗಿದ್ದು ಇದು ವಿವಾದದ ಕಿಡಿ ಹೊತ್ತಿಸಿದೆ.

Bengaluru: 'ಡಿಜೆ ಇಲ್ಲ.. ತಲ್ವಾರ್ ಪ್ರದರ್ಶನ ಮಾಡುವಂತಿಲ್ಲ'; ಈದ್ ಮಿಲಾದ್ ಆಚರಣೆಗೆ ಪೊಲೀಸ್ ಮಾರ್ಗಸೂಚಿ ಹೀಗಿದೆ...
ಸೋಮವಾರ ಬೆಂಗಳೂರು ನಗರದಲ್ಲಿ ಈದ್ಮಿಲಾದ್ ಹಬ್ಬದ ಪ್ರಯುಕ್ತ ಮೆರವಣಿಗೆ ನಡೆಯಲಿದ್ದು, ಈ ಮೆರವಣಿಗೆಯಲ್ಲಿ ಪಾಲಿಸಬೇಕಾದ ಕೆಲ ಸೂಚನೆಗಳನ್ನು ಪೊಲೀಸರು ಹೊರಡಿಸಿದ್ದಾರೆ.

ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, ಶಿವಮೊಗ್ಗದ ರಾಗಿಗುಡ್ಡದಲ್ಲಿ ಪರಿಸ್ಥಿತಿ ಉದ್ವಿಗ್ನ, 7 ಮಂದಿಗೆ ಗಾಯ: 10ಕ್ಕೂ ಹೆಚ್ಚು ಮಂದಿ ಪೊಲೀಸರ ವಶ
ಕೋಮು ಸೂಕ್ಷ್ಮ ಪ್ರದೇಶ ಶಿವಮೊಗ್ಗದಲ್ಲಿ ಮತ್ತೊಮ್ಮೆ ಭಾರೀ ಗಲಾಟೆಯುಂಟಾಗಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು ಪೊಲೀಸರು ಭದ್ರತೆಗಾಗಿ ಸೆಕ್ಷನ್ 144 ಜಾರಿ ಮಾಡಲಾಗಿದೆ.

'ಈದ್ ಮಿಲಾದ್' ಆಚರಣೆ ವೇಳೆ ಮಾರಕಾಸ್ತ್ರ ಪ್ರದರ್ಶನ: 14 ಅಪ್ರಾಪ್ತರು ಸೇರಿ 19 ಮಂದಿ ಬಂಧನ
'ಈದ್ ಮಿಲಾದ್' ಆಚರಣೆ ವೇಳೆ ಹಾಡಹಗಲೇ ಸಾರ್ವಜನಿಕವಾಗಿ ಮಾರಕಾಸ್ತ್ರ ಪ್ರದರ್ಶನ ಮಾಡಿ ನೃತ್ಯ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 14 ಅಪ್ರಾಪ್ತರು ಸೇರಿ 19 ಮಂದಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಈದ್ ಮಿಲಾದ್ ಬೃಹತ್ ಮೆರವಣಿಗೆಗೆ ಕ್ಷಣಗಣನೆ, ವಾಹನ ಸವಾರರೇ ಹುಷಾರ್
ಅಖಿಲ ಕರ್ನಾಟಕ ಮೀಲಾದ್-ಓ-ಜುಲೂಸ್-ಇ-ರಸೂಲ್ ಅಲಮೀನ್ ಸಮಿತಿಯು (ಎಕೆಎನ್ಎಂಆರ್ಸಿ) ಪ್ರವಾದಿ ಮುಹಮ್ಮದ್ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಬೆಂಗಳೂರಿನ ಅತಿದೊಡ್ಡ ಈದ್ ಮಿಲಾದ್ ಮೆರವಣಿಗೆಯನ್ನು ಇಂದು ಆಯೋಜಿಸಿದೆ

ದೇಶಾದ್ಯಂತ ಸಂಭ್ರಮದ ಈದ್ ಮಿಲಾದ್: ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್
ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮದಿನವಾದ ಈದ್ -ಮಿಲಾದ್ನ್ನು ದೇಶಾದ್ಯಂತ ಮುಸ್ಲಿಮರು ಸಂಭ್ರಮದಿಂದ ಮಂಗಳವಾರ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ.

ಗದಗ: ಈದ್ ದಿನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಗಜೇಂದ್ರಗಢ ಮುಸಲ್ಮಾನರು!
ಕೋಮು ಸೌಹಾರ್ದತೆಗೆ ಇದೊಂದು ಉತ್ತಮ ಉದಾಹರಣೆ. ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ...

