ದೇಶ370ನೇ ವಿಧಿ ರದ್ದು: ವಾಘಾ ಗಡಿಯಲ್ಲಿ ಬಿಎಸ್ ಎಫ್ , ಪಾಕ್ ರೆಂಜರ್ಸ್ ನಡುವೆ ಸಿಹಿ ವಿನಿಮಯ ಇಲ್ಲ
ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ಕಲ್ಪಿಸುತ್ತಿದ್ದ 370ನೇ ವಿಧಿ ರದ್ದುಗೊಂಡ ನಂತರ ಭಾರತ ಹಾಗೂ ಪಾಕಿಸ್ತಾನ ನಡುವಣ ಸಂಬಂಧ ಮತ್ತಷ್ಟು ಹದಗೆಟ್ಟಿದ್ದು, ಅಠಾರಿ- ವಾಘಾ ಗಡಿಯಲ್ಲಿ ಈದ್ ಹಬ್ಬದ ಪ್ರಯುಕ್ತ ಬಿಎಸ್ಎಫ್ ಹಾಗೂ ಪಾಕಿಸ್ತಾನದ ರೇಂಜರ್ಸ್ ಗಳ ನಡುವೆ ಸಿಹಿ ವಿನಿಮಯ ನಡೆದಿಲ್ಲ.