ದೇಶಹಿಮಾಚಲದಲ್ಲಿ ಭೂಕುಸಿತ; ಕುಸಿದು ಬಿದ್ದ 8 ಕಟ್ಟಡಗಳು, ಶಿಮ್ಲಾದಲ್ಲಿ ಮತ್ತೊಂದು ಮೃತದೇಹ ಪತ್ತೆ
ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಅನ್ನಿ ಪ್ರದೇಶದಲ್ಲಿ ಗುರುವಾರ ಭಾರಿ ಭೂಕುಸಿತ ಸಂಭವಿಸಿದ್ದು, ಅಸುರಕ್ಷಿತವೆಂದು ಘೋಷಿಸಲಾದ ಕನಿಷ್ಠ ಎಂಟು ಕಟ್ಟಡಗಳು ಕುಸಿದು ಬಿದ್ದಿವೆ. ಹಲವು ಜನ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.