ರಾಜ್ಯಉಡುಪಿ: ಸಮುದ್ರದ ಮಧ್ಯದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ, 8 ಮೀನುಗಾರರ ರಕ್ಷಣೆ
ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಸಮುದ್ರದ ಮಧ್ಯದಲ್ಲಿ ಮೀನುಗಾರಿಕಾ ದೋಣಿಯೊಂದು ಮುಳುಗಿದ್ದು, ಅದರಲ್ಲಿದ್ದ ಎಂಟು ಮೀನುಗಾರರನ್ನು ಮತ್ತೊಂದು ದೋಣಿಯಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.