ರಾಜ್ಯಕಲಬುರಗಿ: ಕಲುಷಿತ ನೀರು ಕುಡಿದು 8 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ನೀರು ಕುಡಿದ 8 ಮಕ್ಕಳಲ್ಲಿ ವಾಂತಿಭೇದಿ ಕಾಣಿಸಿಕೊಂಡಿದ್ದು, ನಾಲ್ವರನ್ನು ಮಳಖೇಡ್ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಉಳಿದ ನಾಲ್ವರನ್ನು ಸೇಡಂ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಈಗ ಎಲ್ಲರ ಆರೋಗ್ಯ ಸ್ಥಿರವಾಗಿದೆ.