Eight killed

Video - ಹೃದಯವಿದ್ರಾವಕ ಘಟನೆ: ವಾಲ್ಪಾರೈ ಘಾಟ್ ನಿಂದ ಕಂದಕಕ್ಕೆ ಉರುಳಿದ ವ್ಯಾನ್; 8 ಪ್ರವಾಸಿಗರು ಸಾವು
ವಾಲ್ಪರೈ ಘಾಟ್ ನ 13ನೇ ಹೇರ್ ಪಿನ್ ಬೆಂಡ್ (13ನೇ ಯು-ಟರ್ನ್ ಕರ್ವ್) ನಲ್ಲಿ ವ್ಯಾನ್ ಚಾಲಕನ ನಿಯಂತ್ರ ತಪ್ಪಿ ಪಲ್ಟಿಯಾಗಿ ರಸ್ತೆಯ ಪಕ್ಕದಲ್ಲಿರುವ ಆಳವಾದ ಕಣಿವೆಗೆ ಬಿದ್ದಿದೆ.

ಇರಾನ್ ಪ್ರತೀಕಾರ: ಇಸ್ರೇಲ್‌ನ ಬೀಟ್ ಶೆಮೆಶ್ ನಲ್ಲಿ ಕ್ಷಿಪಣಿ ದಾಳಿ, 8 ಮಂದಿ ಹತ್ಯೆ!
ಜೆರುಸಲೆಂನಿಂದ ಸುಮಾರು 35 ಕಿ.ಮೀ. ದೂರದಲ್ಲಿರುವ ಬೀಟ್ ಶೆಮೆಶ್‌ನಲ್ಲಿರುವ ವಸತಿ ಕಟ್ಟಡದ ಮೇಲೆ ನಡೆಸಿದ ನೇರ ಕ್ಷಿಪಣಿ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಸೇವೆಗಳು ಭಾನುವಾರ ತಿಳಿಸಿವೆ.

ಸೋಲಾಪುರ: ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ; ಮಾಲೀಕ, ಅವರ ಮೊಮ್ಮಗ ಸೇರಿ 8 ಮಂದಿ ಸಜೀವ ದಹನ
ಸೋಲಾಪುರ ಎಂಐಡಿಸಿಯ ಅಕ್ಕಲ್‌ಕೋಟ್ ರಸ್ತೆಯಲ್ಲಿರುವ ಸೆಂಟ್ರಲ್ ಜವಳಿ ಮಿಲ್ಸ್‌ನಲ್ಲಿ ಇಂದು ಬೆಳಗಿನ ಜಾವ 3:45 ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

ಶಿವಕಾಶಿಯಲ್ಲಿ ಭೀಕರ ದುರಂತ: ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 8 ಮಂದಿ ಸುಟ್ಟು ಕರಕಲು
ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಎಂಟು ಮಂದಿ ದಾರುಣ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಕನಿಷ್ಠ 12 ಮಂದಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರಿಯಾಣದಲ್ಲಿ ಬಸ್‌ಗೆ ಟ್ರಕ್ ಡಿಕ್ಕಿ, ಎಂಟು ಮಂದಿ ಸಾವು
ಹರಿಯಾಣದ ಅಂಬಾಲ ಜಿಲ್ಲೆಯ ಕಕ್ಕರ್ ಮಜ್ರಾ ಗ್ರಾಮದ ಬಳಿ ಶುಕ್ರವಾರ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನೂಲ್: ಕಲ್ಲು ಕ್ವಾರಿಯಲ್ಲಿ ಭಾರೀ ಸ್ಫೋಟ, 8 ಕಾರ್ಮಿಕರು ಸಾವು
ಕಲ್ಲಿನ ಕ್ವಾರಿಯಲ್ಲಿ ಭಾರಿ ಸ್ಫೋಟ ಸಂಭವಿಸಿ ಎಂಟು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಂಭಿರವಾಗಿ...

ಪಾಕ್ ಚರ್ಚ್ ಮೇಲೆ ಆತ್ಮಾಹುತಿ ದಾಳಿ: ಎಂಟು ಸಾವು, 44 ಮಂದಿಗೆ ಗಾಯ
ಕ್ರಿಸ್ ಮಸ್ ಗೆ ಕೇವಲ ಒಂದು ವಾರ ಬಾಕಿ ಇರುವಾಗಲೇ ಪಾಕಿಸ್ತಾನದ ಚರ್ಚ್ ವೊಂದರ ಮೇಲೆ ಉಗ್ರರು ಭಾನುವಾರ ಆತ್ಮಾಹುತಿ ಬಾಂಬ್...

ಒಡಿಶಾದಲ್ಲಿ ಭೀಕರ ಅಪಘಾತ, 8 ಮಂದಿ ಸ್ಥಳದಲ್ಲೇ ಸಾವು
ಒಡಿಶಾದ ಜಗತ್ ಸಿಂಗ್ ಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 55ರಲ್ಲಿ ಶನಿವಾರ ಲಾರಿ ಮತ್ತು ಆಟೋರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ...

ಚಂಡಿಗಢದಲ್ಲಿ ಭೀಕರ ರಸ್ತೆ ಅಪಘಾತ, 8 ಮಂದಿ ಸಾವು
ಚಂಡಿಗಢದ ಅಂಬಾಲಾ ಸಮೀಪ ನಾರಾಯಣಗಢ-ಸಧೌರಾ ರಸ್ತೆಯಲ್ಲಿ ಬುಧವಾರ ಎಸ್‌ಯವಿ ಕಾರ್ ವೊಂದು ಎದುರುಗಡೆಯಿಂದ...

