ರಾಜ್ಯಭಿಕ್ಷಾಟನೆ ದಂಧೆಗೆ ಕಡಿವಾಣ ಹಾಕಲು 8 ತಂಡಗಳ ರಚನೆ: ಕೋಟ ಶ್ರೀನಿವಾಸ ಪೂಜಾರಿ
ಪುಟ್ಟ ಮಕ್ಕಳನ್ನು ಭಿಕ್ಷಾಟನೆಗೆ ಒಯ್ಯುವ ದಂಧೆಗೆ ಕಡಿವಾಣ ಹಾಕಲು ಬದ್ಧರಿದ್ದೇವೆ ಭಿಕ್ಷಾಟನೆ ಸಂಪೂರ್ಣ ನಿರ್ಮೂಲನೆ ನಮ್ಮ ಸರ್ಕಾರದ ಉದ್ದೇಶ, ಈ ಹಿನ್ನೆಲೆಯಲ್ಲಿ ಗೃಹ, ಕಾರ್ಮಿಕ ಹಾಗೂ ಮಕ್ಕಳ ಕಲ್ಯಾಣ ಸಚಿವರೊಂದಿಗೆ ಸಭೆ ನಡೆಸಿದ್ದೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.