ರಾಜ್ಯನಮ್ಮ ಮೆಟ್ರೋಗೆ ಎಂಟನೇ ವರ್ಷ : ಪ್ರತಿದಿನ ಐದು ಲಕ್ಷ ಪ್ರಯಾಣಿಕರ ಸಂಚಾರದ ಗುರಿ
ನಮ್ಮ ಮೆಟ್ರೋ ರೈಲು ಸೇವೆಗೆ ಏಳು ವರ್ಷ ಪೂರ್ಣಗೊಳ್ಳುತ್ತಿದ್ದಂತೆ ಜನರಿಂದ ಸಿಗುತ್ತಿರುವ ಉತ್ತಮ ಪ್ರತಿಕ್ರಿಯಿಂದ ಪ್ರೇರೆಪಣೆಗೊಂಡಿರುವ ಬಿಎಂಆರ್ ಸಿಎಲ್ ಮುಂದಿನ ವರ್ಷದೊಳಗೆ ಪ್ರತಿ ನಿತ್ಯ 5 ಲಕ್ಷ ಪ್ರಯಾಣಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ಗುರಿ ಹೊಂದಿದೆ.