Ejipura flyover

ಹೆಚ್ಚುವರಿ ಕಾರ್ಮಿಕರ ಕರೆತಂದು, ಈಜಿಪುರ ಮೇಲ್ಸೇತುವೆ ಕಾಮಗಾರಿ ಕಾರ್ಯ ಪೂರ್ಣಗೊಳಿಸಿ: GBA ಖಡಕ್ ಸೂಚನೆ..!
ರಾಜ್ಯ

ಹೆಚ್ಚುವರಿ ಕಾರ್ಮಿಕರ ಕರೆತಂದು, ಈಜಿಪುರ ಮೇಲ್ಸೇತುವೆ ಕಾಮಗಾರಿ ಕಾರ್ಯ ಪೂರ್ಣಗೊಳಿಸಿ: GBA ಖಡಕ್ ಸೂಚನೆ..!

ಮಳೆಗಾಲ ಹತ್ತಿರವಾಗುತ್ತಿರುವುದರಿಂದ ಫ್ಲೈಓವರ್ ನಿರ್ಮಾಣ ವಲಯದ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಈಜಿಪುರ ಫ್ಲೈಓವರ್ ಕಾಮಗಾರಿ ವಿಳಂಬ: ಗುತ್ತಿಗೆದಾರರ ವಿರುದ್ಧ GBA ಕಿಡಿ; ಜುಲೈ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಖಡಕ್ ಸೂಚನೆ
ರಾಜ್ಯ

ಈಜಿಪುರ ಫ್ಲೈಓವರ್ ಕಾಮಗಾರಿ ವಿಳಂಬ: ಗುತ್ತಿಗೆದಾರರ ವಿರುದ್ಧ GBA ಕಿಡಿ; ಜುಲೈ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಖಡಕ್ ಸೂಚನೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರು ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ವೇಳೆ ಈಜಿಪುರ ಫ್ಲೈಓವರ್ ಪ್ರಗತಿಯನ್ನೂ ಪರಿಶೀಲನೆ ನಡೆಸಿದರು. ಈ ವೇಳೆ ಕಾಮಗಾರಿಯ ನಿಧಾನಗತಿಗೆ ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರು: ಈಜಿಪುರ ಫ್ಲೈಓವರ್‌ ಡೌನ್-ರ‍್ಯಾಂಪ್ ಕಾಮಗಾರಿ ಆರಂಭ; ಮೂರು ತಿಂಗಳು ಸಂಚಾರ ನಿಧಾನ!
ರಾಜ್ಯ

ಬೆಂಗಳೂರು: ಈಜಿಪುರ ಫ್ಲೈಓವರ್‌ ಡೌನ್-ರ‍್ಯಾಂಪ್ ಕಾಮಗಾರಿ ಆರಂಭ; ಮೂರು ತಿಂಗಳು ಸಂಚಾರ ನಿಧಾನ!

ಬಿ-ಸ್ಮೈಲ್‌ನ ಮುಖ್ಯ ಎಂಜಿನಿಯರ್ ರಾಘವೇಂದ್ರ ಪ್ರಸಾದ್, ಕಾಮಗಾರಿಯನ್ನು ವೇಗಗೊಳಿಸಲಾಗುವುದು ಮತ್ತು 2026ರ ಮಾರ್ಚ್‌ನೊಳಗೆ ಯೋಜನೆಯನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದರು.

ಈಜಿಪುರ ಮೇಲ್ಸೇತುವೆ: ಸೇಂಟ್ ಜಾನ್ಸ್ ಆಸ್ಪತ್ರೆಯ ಭೂಸ್ವಾಧೀನ ತ್ವರಿತಗೊಳಿಸಲು ರಾಮಲಿಂಗಾ ರೆಡ್ಡಿ ಆಗ್ರಹ
ರಾಜ್ಯ

ಈಜಿಪುರ ಮೇಲ್ಸೇತುವೆ: ಸೇಂಟ್ ಜಾನ್ಸ್ ಆಸ್ಪತ್ರೆಯ ಭೂಸ್ವಾಧೀನ ತ್ವರಿತಗೊಳಿಸಲು ರಾಮಲಿಂಗಾ ರೆಡ್ಡಿ ಆಗ್ರಹ

ಆದರೆ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಭೂಸ್ವಾಧೀನ ಆತಂಕವಾಗಿದೆ. ಏಕೆಂದರೆ ಆಸ್ಪತ್ರೆ ಆಡಳಿತವು ಟಿಡಿಆರ್ ಸೂತ್ರಕ್ಕೆ ಇನ್ನೂ ಒಪ್ಪಿಗೆ ನೀಡಿಲ್ಲ. ಈ ಪ್ರಾಜೆಕ್ಟ್ ನಿರ್ಣಾಯಕ ಭಾಗದ ಶೇಕಡಾ 20 ರಷ್ಟು ಈ ಭಾಗದಲ್ಲಿದೆ ಎಂದು ಎಂಜಿನಿಯರ್ ಒಬ್ಬರು ಹೇಳಿದ್ದಾರೆ.

ಈಜಿಪುರ ಮೇಲ್ಸೇತುವೆ ಕಾಮಗಾರಿ ಮಾರ್ಚ್ 2026 ರೊಳಗೆ ಪೂರ್ಣ: BBMP
ರಾಜ್ಯ

ಈಜಿಪುರ ಮೇಲ್ಸೇತುವೆ ಕಾಮಗಾರಿ ಮಾರ್ಚ್ 2026 ರೊಳಗೆ ಪೂರ್ಣ: BBMP

ಈಜಿಪುರ ಮುಖ್ಯರಸ್ತೆಯಲ್ಲಿ 2.38 ಕಿ.ಮೀ ಉದ್ದದ ಮೇಲ್ಸೇತುವೆ ನಿರ್ಮಿಸಲಾಗುತ್ತಿದೆ. ಒಟ್ಟು 762 ಸೆಗ್ಮೆಂಟ್‌ ಕಾಸ್ಟಿಂಗ್‌ಗಳನ್ನು ಅಳವಡಿಸಬೇಕಿದ್ದು, 437 ಸೆಗ್ಮೆಂಟ್‌ ಕಾಸ್ಟಿಂಗ್‌ ಅಳವಡಿಸಲಾಗಿದೆ.

ಈಜಿಪುರ ಮೇಲ್ಸೇತುವೆ ಕಾಮಗಾರಿ ವೇಗವಾಗಿ ಸಾಗುತ್ತಿದೆ, ಶೇ.50 ರಷ್ಟು ಕೆಲಸ ಪೂರ್ಣ: ಸಚಿವ ರಾಮಲಿಂಗಾ ರೆಡ್ಡಿ
ರಾಜ್ಯ

ಈಜಿಪುರ ಮೇಲ್ಸೇತುವೆ ಕಾಮಗಾರಿ ವೇಗವಾಗಿ ಸಾಗುತ್ತಿದೆ, ಶೇ.50 ರಷ್ಟು ಕೆಲಸ ಪೂರ್ಣ: ಸಚಿವ ರಾಮಲಿಂಗಾ ರೆಡ್ಡಿ

726 ಕಾಂಕ್ರೀಟ್ ಸ್ಲ್ಯಾಬ್‌ಗಳ ಪೈಕಿ 291 ಸ್ಲ್ಯಾಬ್‌ಗಳನ್ನು ನಿರ್ಮಿಸಲಾಗಿದ್ದು, ಇನ್ನೂ 220 ಸ್ಲ್ಯಾಬ್‌ಗಳು ಸಿದ್ಧವಾಗಿವೆ. ಅವುಗಳನ್ನು ಸರಿಪಡಿಸಲಾಗುತ್ತಿದೆ.

ಬೆಂಗಳೂರು: ಡಿಸೆಂಬರ್ ವೇಳೆಗೆ ಈಜಿಪುರ ಮೇಲ್ಸೇತುವೆ ಯೋಜನೆ ಕಾಮಗಾರಿ ಪೂರ್ಣ!
ರಾಜ್ಯ

ಬೆಂಗಳೂರು: ಡಿಸೆಂಬರ್ ವೇಳೆಗೆ ಈಜಿಪುರ ಮೇಲ್ಸೇತುವೆ ಯೋಜನೆ ಕಾಮಗಾರಿ ಪೂರ್ಣ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಪ್ರತಿದಿನ ಕಾಮಗಾರಿ ಕಾರ್ಯವನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ನಾನೂ ನಿಯಮಿತವಾಗಿ ಪ್ರಗತಿಯನ್ನು ಪರಿಶೀಲಿಸುತ್ತಿದ್ದೇನೆ.

ಈಜಿಪುರ ಮೇಲ್ಸೇತುವೆ ಕಾಮಗಾರಿಗೆ ಮತ್ತೆ ಗ್ರಹಣ: BBMP ಅಸಹಕಾರದಿಂದ ಕಾಮಗಾರಿ ಸ್ಥಗಿತ; ಗುತ್ತಿಗೆದಾರ ಆರೋಪ
ರಾಜ್ಯ

ಈಜಿಪುರ ಮೇಲ್ಸೇತುವೆ ಕಾಮಗಾರಿಗೆ ಮತ್ತೆ ಗ್ರಹಣ: BBMP ಅಸಹಕಾರದಿಂದ ಕಾಮಗಾರಿ ಸ್ಥಗಿತ; ಗುತ್ತಿಗೆದಾರ ಆರೋಪ

ಮೇ ತಿಂಗಳ ಬಾಕಿ ಬಿಲ್‌ಗಳ ಜೊತೆಗೆ ಇದುವರೆಗೆ ಕೈಗೊಂಡ ಕಾಮಗಾರಿಗೆ ಸಂಸ್ಥೆಯು 11.5 ಕೋಟಿ ರೂ. ಬಿಲ್ ಮಾಡಿದೆ. ಒಟ್ಟಾರೆಯಾಗಿ 18 ಕೋಟಿ ರೂ. ಬಾಕಿ ಉಳಿದಿದ್ದು, ಬಿಲ್‌ಗಳನ್ನು ತೆರವುಗೊಳಿಸಲು ಬಿಬಿಎಂಪಿ ಸಹಕರಿಸದ ಕಾರಣ ಕಾಮಗಾರಿಗೆ ತೊಂದರೆಯಾಗುತ್ತಿದೆ.

ಬೆಂಗಳೂರು: ಈಜಿಪುರ ಮೇಲ್ಸೇತುವೆ ಕಾಮಗಾರಿ ವಿಳಂಬಕ್ಕೆ BBMP ಕಾರಣ- ಗುತ್ತಿಗೆದಾರರ ಆರೋಪ
ರಾಜ್ಯ

ಬೆಂಗಳೂರು: ಈಜಿಪುರ ಮೇಲ್ಸೇತುವೆ ಕಾಮಗಾರಿ ವಿಳಂಬಕ್ಕೆ BBMP ಕಾರಣ- ಗುತ್ತಿಗೆದಾರರ ಆರೋಪ

ಈಜಿಪುರ ಮೇಲ್ಸೇತುವೆ ಯೋಜನೆಯನ್ನು ಕೈಗೆತ್ತಿಕೊಂಡಿರುವ ನಿರ್ಮಾಣ ಸಂಸ್ಥೆ ಬಿಎಸ್‌ಸಿಪಿಎಲ್ ಈ ಸಂಬಂಧ ಪ್ರತಿಕ್ರಿಯಿಸಿದ್ದು, ಯೋಜನೆಯನ್ನು ನಿರ್ವಹಿಸಲು ಸಾಕಷ್ಟು ಕಾರ್ಮಿಕರಿದ್ದಾರೆ ಮತ್ತು ಸಿಬ್ಬಂದಿ ಕೊರತೆಯ ವರದಿಗಳು ನಿಜವಲ್ಲ ಎಂದು ಹೇಳಿದೆ.