ರಾಜ್ಯಈಜಿಪುರ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ನೀವೆಲ್ಲೇ ಹೋದರೂ ಪ್ರತಿಭಟನೆ: ಸಿಎಂ ಬೊಮ್ಮಾಯಿಗೆ ರಾಮಲಿಂಗಾ ರೆಡ್ಡಿ ಎಚ್ಚರಿಕೆ
ಮುಂದಿನ 15 ದಿನಗಳ ಒಳಗಾಗಿ ಈಜಿಪುರ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಎಲ್ಲಿಯೇ ಹೋದರೂ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶನಿವಾರ ಎಚ್ಚರಿಕೆ ನೀಡಿದ್ದಾರೆ.