Ekalavya Award

48 ಕ್ರೀಡಾಪಟುಗಳಿಗೆ ಸಿಎಂ ಸನ್ಮಾನ: ಇನ್ನು ಮುಂದೆ ಆಯಾ ವರ್ಷವೇ 'ಏಕಲವ್ಯ ಪ್ರಶಸ್ತಿ' ನೀಡುವುದಾಗಿ ಘೋಷಣೆ
ಎರಡು ಸಾಲಿನ ಏಕಲವ್ಯ ಪ್ರಶಸ್ತಿಗಳನ್ನು ಒಟ್ಟು 30 ಜನರಿಗೆ ನೀಡಲಾಗಿದ್ದು,4 ಲಕ್ಷಗಳ ನಗದು ಬಹುಮಾನವನ್ನು ಪ್ರಶಸ್ತಿ ಒಳಗೊಂಡಿದೆ. ನಗದು ಬಹುಮಾನದ ಮೊತ್ತವನ್ನು ನನ್ನ ಅವಧಿಯಲ್ಲಿಯೇ ಹೆಚ್ಚಿಸಲಾಗಿದೆ.

ಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತೆ ನೇಣಿಗೆ ಶರಣು!
ವರ್ಷದಿಂದ ಕೆಲಸವಿಲ್ಲದೆ ಖಿನ್ನತೆಗೆ ಒಳಗಾಗಿದ್ದ ಏಕಲವ್ಯ ಪ್ರಶಸ್ತಿ ಪುರಸ್ಕೃತೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಜಯನಗರದ ಮಾರೇನಹಳ್ಳಿಯಲ್ಲಿ ನಡೆದಿದೆ.

ಎಲ್ಲಿ ಮಾಡಿಸ್ಕೊಂಡೆಯಮ್ಮಾ ಬಳೆಯನ್ನಾ? ಚಿನ್ನದ್ದಾ?... ಏಕಲವ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಹಾಸ್ಯ ಚಟಾಕಿ!
ಇಂತಹ ಸಮಾರಂಭಕ್ಕೆ ಆರ್ಟಿಫಿಷಿಯಲ್ ಬಳೆ ಹಾಕಿಕೊಂಡು ಬರಬಾರದಮ್ಮಾ, ಚಿನ್ನದ ಬಳೆ ಹಾಕಿಕೊಂಡು ಬರಬೇಕು ಎಂದು ಏಕಲವ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹಾಸ್ಯ ಚಟಾಕಿ ಹಾರಿಸಿದ ಪ್ರಸಂಗ ನಡೆಯಿತು.

ಕರ್ನಾಟಕ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ ಕ್ರಿಕೆಟಿಗ ಕೆ.ಎಲ್ ರಾಹುಲ್
ಅಂತಾರಾಷ್ಟ್ರೀಯ ಕ್ರಿಕೆಟಿಗರಾದ ಕೆ.ಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಏಷ್ಯನ್ ಗೇಮ್ಸ್ ಬೆಳ್ಳಿ ಪದಕ ವಿಜೇತ ಫವಾದ್ ಮಿರ್ಜಾ, ಈಜುಪಟುಗಳಾದ ಖುಷಿ ದಿನೇಶ್, ಶ್ರೀಹರಿ ನಟರಾಜ್, ಅಥ್ಲೀಟ್ ಜಿ. ವಿಜಯಕುಮಾರಿ ಸೇರಿದಂತೆ 31 ಮಂದಿ ಕ್ರೀಡಾ ಸಾಧಕರು ಪ್ರತಿಷ್ಠಿತ ಏಕಲವ್ಯ ಕ್ರೀಡಾ ಗೌರವಕ್ಕೆ ಭಾಜನರಾಗಿದ್ದಾರೆ.

2017. 2018, 2019ನೇ ಸಾಲಿನ ಏಕಲವ್ಯ, ಕರ್ನಾಟಕ ಕ್ರೀಡಾ ರತ್ನ ಪುರಸ್ಕಾರ ಘೋಷಣೆ
2017. 2018, 2019ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಳನ್ನು ಕನ್ನಡ ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ, ಯುವ ಸಬಲೀಕರಣ, ಕ್ರೀಡಾ ಸಚಿವರಾದ ಸಿಟಿ ರವಿ ಘೋಷಿಸಿದ್ದಾರೆ.

ಏಕಲವ್ಯ ಪ್ರಶಸ್ತಿ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
ಕ್ರೀಡಾ ಸಾಧಕರಿಗೆ ಪ್ರಸಕ್ತ ವರ್ಷ ನೀಡಲಾಗುವ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆಪ್ಟಂಬರ್ 5ವರೆಗೆ ವಿಸ್ತರಿಸಲಾಗಿದೆ...

ನಿಕ್ಷೇಪ್, ವಿಶಾಲ್ ಸೇರಿ 15 ಕ್ರೀಡಾಳುಗಳಿಗೆ ಏಕಲವ್ಯ ಪ್ರಶಸ್ತಿ
ವಿಳಂಬವಾಗಿದ್ದ ರಾಜ್ಯ ಕ್ರೀಡಾ ಸಾಧಕರಿಗೆ ನೀಡುವ ಏಕಲವ್ಯ ಪ್ರಶಸ್ತಿ ಪಟ್ಟಿ...

