ದೇಶರಾಷ್ಟ್ರೀಯ ಏಕತಾ ದಿನ: ಸರ್ದಾರ್ ವಲ್ಲಭಬಾಯಿ ಪಟೇಲ್ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪಾರ್ಚನೆ, ಪರೇಡ್ ವೀಕ್ಷಣೆ
ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾಷ್ಟ್ರೀಯ ಏಕತಾ ದಿನದ ಪ್ರಯುಕ್ತ ಕೆವಾಡಿಯಾದಲ್ಲಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಗೆ ಜಲ ಅರ್ಚನೆ ಮತ್ತು ಪುಷ್ಪಾರ್ಚನೆ ಮಾಡಿದರು.