Ekka

ಪುನೀತ್ ಹುಟ್ಟಹಬ್ಬದ ದಿನ ಎಕ್ಕ ಮಾರ್ ವಿಡಿಯೋ ಸಾಂಗ್ ರಿಲೀಸ್
ವಿಡಿಯೋ

ಪುನೀತ್ ಹುಟ್ಟಹಬ್ಬದ ದಿನ ಎಕ್ಕ ಮಾರ್ ವಿಡಿಯೋ ಸಾಂಗ್ ರಿಲೀಸ್

'ಎಕ್ಕ' ಚಿತ್ರಕ್ಕೆ ನಾಯಕಿಯಾಗಿ ಸಂಜನಾ ಆನಂದ್ ಆಯ್ಕೆ; ಯುವ ರಾಜ್‌ಕುಮಾರ್‌ಗೆ ಜೋಡಿ
ಸಿನಿಮಾ ಸುದ್ದಿ

'ಎಕ್ಕ' ಚಿತ್ರಕ್ಕೆ ನಾಯಕಿಯಾಗಿ ಸಂಜನಾ ಆನಂದ್ ಆಯ್ಕೆ; ಯುವ ರಾಜ್‌ಕುಮಾರ್‌ಗೆ ಜೋಡಿ

ಎಕ್ಕ ಬೆಂಗಳೂರಿನ ಕರಾಳ ಮತ್ತು ಅಪಾಯಕಾರಿ ಭೂಗತ ಜಗತ್ತಿನ ಓರ್ವ ವ್ಯಕ್ತಿಯ ಪ್ರಯಾಣದ ಕಥೆಯಾಗಿದೆ.

'ಎಕ್ಕ'ದಲ್ಲಿ ಯುವ ರಾಜ್‌ಕುಮಾರ್ ಜೊತೆ ನಟಿಸಲು ಉತ್ಸುಕಳಾಗಿದ್ದೇನೆ: ನಟಿ ಸಂಪದ
ಸಿನಿಮಾ ಸುದ್ದಿ

'ಎಕ್ಕ'ದಲ್ಲಿ ಯುವ ರಾಜ್‌ಕುಮಾರ್ ಜೊತೆ ನಟಿಸಲು ಉತ್ಸುಕಳಾಗಿದ್ದೇನೆ: ನಟಿ ಸಂಪದ

ಬೆಂಕಿ ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ಸಂಪದ, ಪ್ರಜ್ವಲ್ ದೇವರಾಜ್ ನಟಿಸುತ್ತಿರುವ ಹಾಗೂ ಗುರುದತ್ತ ಗಾಣಿಗ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕರಾವಳಿ ಚಿತ್ರದಲ್ಲಿಯೂ ನಟಿಸುತ್ತಿದ್ದಾರೆ.

ಯುವ ರಾಜ್‌ಕುಮಾರ್ ಅಭಿನಯದ 'ಎಕ್ಕ' ಚಿತ್ರದಲ್ಲಿ ಅತುಲ್ ಕುಲಕರ್ಣಿ ನಟನೆ
ಸಿನಿಮಾ ಸುದ್ದಿ

ಯುವ ರಾಜ್‌ಕುಮಾರ್ ಅಭಿನಯದ 'ಎಕ್ಕ' ಚಿತ್ರದಲ್ಲಿ ಅತುಲ್ ಕುಲಕರ್ಣಿ ನಟನೆ

ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಬಹುಮುಖ ಹಾಗೂ ಬಹುಭಾಷಾ ನಟ ಅತುಲ್ ಕುಲಕರ್ಣಿಯವರು ನಟಿಸುತ್ತಿದ್ದಾರೆ. ಅತುಲ್ ಅವರು ಈಗಾಗಲೇ ದಕ್ಷಿಣ ಭಾರತದ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

ಯುವ ರಾಜ್‌ಕುಮಾರ್ ನಟನೆಯ 2ನೇ ಸಿನಿಮಾಗೆ ಟೈಟಲ್ ಫಿಕ್ಸ್!
ಸಿನಿಮಾ ಸುದ್ದಿ

ಯುವ ರಾಜ್‌ಕುಮಾರ್ ನಟನೆಯ 2ನೇ ಸಿನಿಮಾಗೆ ಟೈಟಲ್ ಫಿಕ್ಸ್!

ಇದೀಗ ಅಭಿಮಾನಿಗಳ ಕುತೂಹಲಕ್ಕೆ ತೆರೆ ಬಿದ್ದಿದ್ದು, ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಯುವ‌ ರಾಜ್ ಕುಮಾರ್ ಅಭಿನಯದ ಎರಡನೇ ಚಿತ್ರದ ಶೀರ್ಷಿಕೆ ಘೋಷಣೆಯಾಗಿದೆ. ಈ ಚಿತ್ರಕ್ಕೆ ʼಎಕ್ಕʼ (Ekka) ಎಂಬ ಶೀರ್ಷಿಕೆ ಇಡಲಾಗಿದೆ.