Eklavya

Rahul Gandhi: ಮಹಾಭಾರತದಲ್ಲೂ ಜಾತಿ ಪದ್ಧತಿ ಇತ್ತು; ದ್ರೋಣ ಏಕಲವ್ಯನ ಬೆರಳು ಕತ್ತರಿಸಿದಂತೆಯೇ ಮೋದಿ ಸರ್ಕಾರ ಯುವಕರ ಬೆರಳು ಕತ್ತರಿಸುತ್ತಿದೆ!
" ಮಹಾಭಾರತದಲ್ಲೂ ಜಾತಿ ಪದ್ಧತಿ ಇತ್ತು, ದ್ರೋಣಾಚಾರ್ಯ ಗುರು ದಕ್ಷಿಣೆಗಾಗಿ ಏಕಲವ್ಯನ ಬೆರಳು ಕತ್ತರಿಸಿದಂತೆಯೇ ಈಗ ಕೇಂದ್ರ ಸರ್ಕಾರ ದೇಶದ ಯುವಕರ ಹೆಬ್ಬೆರಳನ್ನು ಕತ್ತರಿಸುತ್ತಿದೆ, ಎಲ್ಲವನ್ನೂ ಅದಾನಿ ಕೈಲಿ ಇಡುತ್ತಿದೆ" ಎಂದು ವಾಗ್ದಾಳಿ ನಡೆಸಿದ್ದಾರೆ.

2021ನೇ ಸಾಲಿನ 'ಏಕಲವ್ಯ, ಜೀವಮಾನ ಸಾಧನೆ ಸೇರಿದಂತೆ ಹಲವು ಕ್ರೀಡಾ ಪ್ರಶಸ್ತಿ ಪ್ರದಾನ
ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ರಾಜ್ಯ ಸರ್ಕಾರದಿಂದ ನೀಡುವ 2021ನೇ ಸಾಲಿನ 'ಏಕಲವ್ಯ' ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

