Eknath Gaikwad

ಮಹಾರಾಷ್ಟ್ರ: ಹಿರಿಯ ಕಾಂಗ್ರೆಸ್ ನಾಯಕ ಏಕನಾಥ್ ಗಾಯಕ್ವಾಡ್ ಕೊರೋನಾಗೆ ಬಲಿ
ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಏಕನಾಥ್ ಗಾಯಕ್ವಾಡ್ ಅವರು (81) ಕೋವಿಡ್ನಿಂದಾಗಿ ಬುಧವಾರ ನಿಧನರಾಗಿದ್ದಾರೆ

ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಏಕನಾಥ ಗಾಯಕ್ ವಾಡ್ ನೇಮಕ
ಲೋಕಸಭಾ ಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತು ಮಿಲಿಂದಾ ದೇವೂರಾ ರಾಜೀನಾಮೆಯಿಂದ ತೆರವಾಗಿದ್ದ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಏಕನಾಥ ಗಾಯಕ್ ವಾಡ್ ಅವರನ್ನು ನೇಮಕ ಮಾಡಲಾಗಿದೆ.

