Eknath Shinde

ಲಂಡನ್ ನಲ್ಲಿ ವಿರಾಟ್ ಕೊಹ್ಲಿ, 'ಮಹಾ' ಡಿಸಿಎಂ ಏಕನಾಥ್ ಶಿಂಧೆ ದಿಢೀರ್ ಭೇಟಿ! ಕಾರಣವೇನು ಗೊತ್ತಾ?
ಭೇಟಿ ವೇಳೆ ಕ್ರೀಡೆ, ಮೂಲಸೌಕರ್ಯ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಕುರಿತು ಕೊಹ್ಲಿ ಚರ್ಚಿಸಿದ್ದಾರೆ.

NDAಯತ್ತ ಶರದ್ ಪವಾರ್ ಚಿತ್ತ? ಏಕನಾಥ್ ಶಿಂಧೆ ಕಚೇರಿಗೆ ಭೇಟಿ 'ಕಾಕತಾಳೀಯ' ಎಂದ ಪುತ್ರಿ!
ರಾಜಕೀಯ ಸಭೆಗಳನ್ನು ಅನುಮಾನದಿಂದ ನೋಡಬಾರದು ಮತ್ತು ರಾಜಕೀಯ ನಾಯಕರ ನಡುವಿನ ಪ್ರತಿಯೊಂದು ಸಭೆಯೂ ಪಿತೂರಿಯ ಭಾಗವಾಗಿದೆ ಎಂದು ಜನ ಭಾವಿಸುವುದನ್ನು ನಿಲ್ಲಿಸಬೇಕೆಂದು ಶರದ್ ಪವಾರ್ ಪುತ್ರಿ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಮತ್ತೆ ಆಪರೇಷನ್ ಟೈಗರ್?: ಸಂಸದರ ಆಯ್ತು, ಈಗ ಉದ್ಧವ್ ಠಾಕ್ರೆ ಪಕ್ಷದ ಶಾಸಕರ ಬುಟ್ಟಿಗೆ ಕೈಹಾಕಿದ ಶಿಂಧೆ ಬಣ!
ಮಹಾರಾಷ್ಟ್ರ ರಾಜಕೀಯದಲ್ಲಿ 'ಆಪರೇಷನ್ ಟೈಗರ್' ಬಗ್ಗೆ ಚರ್ಚೆ ಮತ್ತೊಮ್ಮೆ ತೀವ್ರಗೊಂಡಿದೆ. ಉದ್ಧವ್ ಠಾಕ್ರೆ ಬಣದ ಹಲವಾರು ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಶಿವಸೇನೆ (ಶಿಂಧೆ ಬಣ) ಹೇಳಿಕೊಂಡಿದೆ.

ಉದ್ಧವ್ ಸೇನೆ ತೊರೆದು ಶಿಂಧೆ ಸೇನೆ ಸೇರಿದ ಬಂಡಾಯ ಸಂಸದರಿಗೆ ಬಂಪರ್ ಗಿಫ್ಟ್; ಅಭಿವೃದ್ಧಿ ಹಣ ಬಿಡುಗಡೆ
"ಶಿವಸೇನೆ ಸೇರಿದ ಕೆಲವು ಲೋಕಸಭಾ ಸದಸ್ಯರಿಗೆ ಈಗಾಗಲೇ ಹಣವನ್ನು ಬಿಡುಗಡೆ ಮಾಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರವನ್ನು ಬೆಂಬಲಿಸುತ್ತಾರೆ ಮತ್ತು ರಾಜ್ಯಕ್ಕೆ ಸಾಕಷ್ಟು ಹಣವನ್ನು ನೀಡಿದ್ದಾರೆ. ಅದಕ್ಕಾಗಿಯೇ ಈ ಸಂಸದರು ಸೇನಾ ಮಡಿಲಿಗೆ ಬಂದಿದ್ದಾರೆ" ಎಂದು ಶಿಂಧೆ ಹೇಳಿದರು.

'ಆಪರೇಷನ್ ಟೈಗರ್' ಸಕ್ಸಸ್: ಶಿಂಧೆ ಸಮ್ಮುಖದಲ್ಲಿ ಶಿವಸೇನೆ ಸೇರಿದ ಉದ್ಧವ್ ಸೇನೆಯ ಆರು ಸಂಸದರು; ವಿಭಜನೆ ಅಧಿಕೃತ!
"ಆಪರೇಷನ್ ಟೈಗರ್" ಈಗ ಪೂರ್ಣಗೊಂಡಿದೆ ಮತ್ತು ಯಶಸ್ವಿಯಾಗಿದೆ ಎಂದು ಉಪಮುಖ್ಯಮಂತ್ರಿ ಘೋಷಿಸಿದರು.

'ಆಪರೇಷನ್ ಟೈಗರ್ ಕೇವಲ ಟ್ರೇಲರ್' ಅಷ್ಟೇ': ಶಿವಸೇನಾ ಸಂಸ್ಥಾಪನಾ ದಿನದ Rally ಯಲ್ಲಿ ಏಕನಾಥ್ ಶಿಂಧೆ!
ಆಪರೇಷನ್ ಟೈಗರ್ ನಂತರ, ಅನೇಕ ನಾಯಿಗಳು ಬೊಗಳಲು ಪ್ರಾರಂಭಿಸಿವೆ. ಅವುಗಳನ್ನು ಬೇಟೆಯಾಡಲು ಹುಲಿ ಹುಟ್ಟಿದೆ.

ಮಹಾರಾಷ್ಟ್ರದಲ್ಲಿ 'Operation Tiger' ಭೀತಿ: DCM ಶಿಂಧೆ ಸಂಪರ್ಕದಲ್ಲಿ ಉದ್ಧವ್ ಬಣದ 7 ಸಂಸದರು, 16 ಶಾಸಕರು!
ಮಹಾರಾಷ್ಟ್ರ ರಾಜಕೀಯದಲ್ಲಿ 'Operation Tiger' ಬಗ್ಗೆ ಚರ್ಚೆಗಳು ನಿರಂತರವಾಗಿ ನಡೆಯುತ್ತಿವೆ. ಏತನ್ಮಧ್ಯೆ, ಶಿವಸೇನಾ (ಶಿಂಧೆ ಬಣ) ವಿಧಾನ ಪರಿಷತ್ ಸದಸ್ಯ ಕೃಪಾಲ್ ತುಮ್ನೆ ಅವರು ರಾಜ್ಯದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಿಸಿರುವ ಹೇಳಿಕೆ ನೀಡಿದ್ದಾರೆ.

ಮಹಾರಾಷ್ಟ್ರ ಡಿಸಿಎಂ Eknath Shinde ಇದ್ದ ಹೆಲಿಕಾಪ್ಟರ್ ದಾರಿ ತಪ್ಪಿ ಅವಘಡ; ಪೈಲಟ್ ಸಮಯ ಪ್ರಜ್ಞೆ, ಸುರಕ್ಷಿತ ಲ್ಯಾಂಡಿಂಗ್; Video!
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಪ್ರಯಾಣಿಸುತ್ತಿದ್ದ ವಿಮಾನವು ಹಾರಾಟದ ವೇಳೆ ಕೆಲಕಾಲ ದಾರಿ ತಪ್ಪಿದ ಘಟನೆ ನಡೆದಿದೆ.

Sex Video ಪ್ರಕರಣ: ಡಿಸಿಎಂಗೆ 17 ಬಾರಿ ಕರೆ ಮಾಡಿದ ಸ್ವಯಂ ಘೋಷಿತ 'ದೇವಮಾನವ'; CDR ಬಿಡುಗಡೆ
ಸೆಕ್ಸ್ ವಿಡಿಯೋ ಪ್ರಕರಣದ ತನಿಖೆಗಾಗಿ ಮಹಾರಾಷ್ಟ್ರ ಸರ್ಕಾರ ತೇಜಸ್ವಿ ಸತ್ಪುಟೆ ನೇತೃತ್ವದಲ್ಲಿ ಎಸ್‌ಐಟಿಯನ್ನು ರಚಿಸಿದ್ದು, ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದೆ.

