Eknath Shinde

ಕಳೆದ 48 ಗಂಟೆಗಳಲ್ಲಿ ಮಹಾರಾಷ್ಟ್ರದ ಎರಡು ಸರ್ಕಾರಿ ಆಸ್ಪತ್ರೆಗಳಲ್ಲಿ 59 ಜನ ಸಾವು: ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ
ದೇಶ

ಕಳೆದ 48 ಗಂಟೆಗಳಲ್ಲಿ ಮಹಾರಾಷ್ಟ್ರದ ಎರಡು ಸರ್ಕಾರಿ ಆಸ್ಪತ್ರೆಗಳಲ್ಲಿ 59 ಜನ ಸಾವು: ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

ಕಳೆದ 48 ಗಂಟೆಗಳಲ್ಲಿ ಮಹಾರಾಷ್ಟ್ರದ ಎರಡು ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 59 ಸಾವುಗಳು ದಾಖಲಾಗಿವೆ. ನಾಂದೇಡ್‌ನ ಶಂಕರರಾವ್ ಚವಾನ್ ಆಸ್ಪತ್ರೆಯಲ್ಲಿ 35 ಮಂದಿ ಸಾವನ್ನಪ್ಪಿದ್ದರೆ ಔರಂಗಾಬಾದ್‌ನ ಘಾಟಿ ಆಸ್ಪತ್ರೆಯಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ.

ಮರಾಠವಾಡ ವಾಟರ್ ಗ್ರಿಡ್ ಯೋಜನೆಗೆ ಕೇಂದ್ರ ನೆರವು ನೀಡುವ ವಿಶ್ವಾಸ ಇದೆ: ಮಹಾ ಸಿಎಂ ಶಿಂಧೆ
ದೇಶ

ಮರಾಠವಾಡ ವಾಟರ್ ಗ್ರಿಡ್ ಯೋಜನೆಗೆ ಕೇಂದ್ರ ನೆರವು ನೀಡುವ ವಿಶ್ವಾಸ ಇದೆ: ಮಹಾ ಸಿಎಂ ಶಿಂಧೆ

ಮರಾಠವಾಡದ ಮಹತ್ವಾಕಾಂಕ್ಷೆಯ ವಾಟರ್ ಗ್ರಿಡ್(ಜಲ ವಿದ್ಯುತ್) ಯೋಜನೆಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡುವ ವಿಶ್ವಾಸ ಇದೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಭಾನುವಾರ ಹೇಳಿದ್ದಾರೆ.

ಕುಟುಂಬ ಸಮೇತ ಪ್ರಧಾನಿ ಮೋದಿ ಭೇಟಿ ಮಾಡಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ
ದೇಶ

ಕುಟುಂಬ ಸಮೇತ ಪ್ರಧಾನಿ ಮೋದಿ ಭೇಟಿ ಮಾಡಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಅಜಿತ್ ಪವಾರ್ ಮಹಾರಾಷ್ಟ್ರ ಸಿಎಂ ಆಗಬಹುದು: ಖಾತೆ ಹಂಚಿಕೆ ನಂತರ ಸಂಜಯ್ ರಾವತ್
ದೇಶ

ಅಜಿತ್ ಪವಾರ್ ಮಹಾರಾಷ್ಟ್ರ ಸಿಎಂ ಆಗಬಹುದು: ಖಾತೆ ಹಂಚಿಕೆ ನಂತರ ಸಂಜಯ್ ರಾವತ್

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಗುವುದು ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಭವಿಷ್ಯದಲ್ಲಿ ಸರ್ಕಾರವನ್ನು ಮುನ್ನಡೆಸುವ ಸಾಧ್ಯತೆ ಇದೆ ಎಂದು ಶಿವಸೇನೆ(ಯುಬಿಟಿ)...

ಅನರ್ಹತೆ ಪ್ರಕರಣ: ಶಿಂಧೆ, ಉದ್ಧವ್ ಬಣದ ಶಾಸಕರಿಗೆ ಮಹಾರಾಷ್ಟ್ರ ಸ್ಪೀಕರ್ ನೋಟಿಸ್
ದೇಶ

ಅನರ್ಹತೆ ಪ್ರಕರಣ: ಶಿಂಧೆ, ಉದ್ಧವ್ ಬಣದ ಶಾಸಕರಿಗೆ ಮಹಾರಾಷ್ಟ್ರ ಸ್ಪೀಕರ್ ನೋಟಿಸ್

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ 40 ಶಾಸಕರು ಮತ್ತು ಉದ್ಧವ್ ಠಾಕ್ರೆ ಬಣದ 14 ಶಾಸಕರಿಗೆ ತಮ್ಮ ವಿರುದ್ಧದ ಅನರ್ಹತೆ ಅರ್ಜಿಗಳಿಗೆ ಉತ್ತರ ನೀಡುವಂತೆ ನೋಟಿಸ್ ಜಾರಿ ಮಾಡಲಾಗಿದೆ...

ಮಹಾರಾಷ್ಟ್ರ ಸರಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದೆ: ಸಿಎಂ ಶಿಂಧೆ ರಾಜಿನಾಮೆ; ಆದಿತ್ಯ ಠಾಕ್ರೆ
ದೇಶ

ಮಹಾರಾಷ್ಟ್ರ ಸರಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದೆ: ಸಿಎಂ ಶಿಂಧೆ ರಾಜಿನಾಮೆ; ಆದಿತ್ಯ ಠಾಕ್ರೆ

ಮಹಾರಾಷ್ಟ್ರ ಸರ್ಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದ್ದು, ಮುಖ್ಯಮಂತ್ರಿ ಏಕನಾಥ ಶಿಂದೆಯವರಿಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಎಂದು ಶಿವಸೇನಾದ ಉದ್ಧವ್‌ ಠಾಕ್ರೆ ಬಣದ ಆದಿತ್ಯ ಠಾಕ್ರೆ ಹೇಳಿದ್ದಾರೆ.

ಮಹಾ ಸಿಎಂ ಶಿಂಧೆ ಶಿವಸೇನೆ ಸೇರಿದ ಮಾಜಿ ಶಾಸಕ ಶಿಶಿರ್ ಶಿಂಧೆ
ದೇಶ

ಮಹಾ ಸಿಎಂ ಶಿಂಧೆ ಶಿವಸೇನೆ ಸೇರಿದ ಮಾಜಿ ಶಾಸಕ ಶಿಶಿರ್ ಶಿಂಧೆ

ಮಾಜಿ ಶಾಸಕ ಶಿಶಿರ್ ಶಿಂಧೆ ಅವರು ಸೋಮವಾರ ತಮ್ಮ ಬೆಂಬಲಿಗರೊಂದಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರಿದ್ದಾರೆ.

16 ಶಾಸಕರು ಅನರ್ಹಗೊಳ್ಳಲಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿಗಳೂ ಬದಲಾಗಲಿದ್ದಾರೆ: ಸಂಜಯ್ ರಾವತ್
ದೇಶ

16 ಶಾಸಕರು ಅನರ್ಹಗೊಳ್ಳಲಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿಗಳೂ ಬದಲಾಗಲಿದ್ದಾರೆ: ಸಂಜಯ್ ರಾವತ್

ಮಹಾರಾಷ್ಟ್ರ ರಾಜ್ಯ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಅಜಿತ್ ಪವಾರ್ ಅವರು, ಮುಂದೊಂದು ದಿನ ಮುಖ್ಯಮಂತ್ರಿ ಸ್ಥಾನವನ್ನೂ ಬದಲಾಯಿಸಲಿದ್ದಾರೆಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಸೋಮವಾರ ಹೇಳಿದ್ದಾರೆ.

ವಿಪಕ್ಷ ನಾಯಕ ಅಜಿತ್ ಪವಾರ್ ತಮ್ಮ ಸರ್ಕಾರ ಸೇರಿದ್ದರ ಬಗ್ಗೆ ಸಿಎಂ ಶಿಂಧೆ ಹೇಳಿದ್ದೇನು ಅಂದರೆ....
ದೇಶ

ವಿಪಕ್ಷ ನಾಯಕ ಅಜಿತ್ ಪವಾರ್ ತಮ್ಮ ಸರ್ಕಾರ ಸೇರಿದ್ದರ ಬಗ್ಗೆ ಸಿಎಂ ಶಿಂಧೆ ಹೇಳಿದ್ದೇನು ಅಂದರೆ....

ಮಹಾರಾಷ್ಟ್ರದಲ್ಲಿ ಮತ್ತೋರ್ವ ಡಿಸಿಎಂ ಹುದ್ದೆ ಸೃಷ್ಟಿಯಾಗಿದ್ದು, ಎನ್ ಸಿಪಿ ನಾಯಕ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.