Eknath Shinde

ಶಿವಸೇನೆ ಲಾಂಛನ, ಹೆಸರು ಪಡೆಯಲು 2 ಸಾವಿರ ಕೋಟಿ ರೂ ಲಂಚ: ಸಂಜಯ್ ರಾವತ್ ಆರೋಪ
ಮೂಲ 'ಶಿವಸೇನಾ' ಹೆಸರು ಮತ್ತು ಬಿಲ್ಲು-ಬಾಣದ ಚಿಹ್ನೆಗಾಗಿ 2,000 ಕೋಟಿಗೂ ಅಧಿಕ ಹಣಕಾಸು ಅವ್ಯವಹಾರ ನಡೆದಿದೆ ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣದ) ಸಂಸದ ಹಾಗೂ ವಕ್ತಾರ ಸಂಜಯ್ ರಾವತ್ ಗಂಭೀರ ಆರೋಪ ಮಾಡಿದ್ದಾರೆ.

ಕಳ್ಳನಿಗೆ ಪಾಠ ಕಲಿಸಬೇಕಾಗಿದೆ: ಮಹಾ ಸಿಎಂ ಶಿಂಧೆ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ
ನಮ್ಮ ಪಕ್ಷದ 'ಬಿಲ್ಲು ಮತ್ತು ಬಾಣ' ಚಿಹ್ನೆಯನ್ನು ಕದ್ದಿದ್ದಾರೆ. ಆ ಕಳ್ಳನಿಗೆ ನಾವು ಪಾಠ ಕಲಿಸಬೇಕಾಗಿದೆ ಎಂದು ಶಿವಸೇನೆ-ಯುಬಿಟಿ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಶನಿವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು...

ಶಿಂಧೆ ಬಣವನ್ನು ನಿಜವಾದ ಶಿವಸೇನೆ ಎಂದ ಇಸಿ; ಮುಂದಿನ ಹಾದಿಯನ್ನು ಚರ್ಚಿಸಲು ಪಕ್ಷದ ನಾಯಕರ ಸಭೆ ಕರೆದ ಉದ್ಧವ್
ಕೇಂದ್ರ ಚುನಾವಣಾ ಆಯೋಗವು (ಇಸಿ) ಶಿವಸೇನೆಯ ಮೂಲ ಚಿಹ್ನೆಯಾದ 'ಬಿಲ್ಲು ಬಾಣ' ವನ್ನು ಶಿಂಧೆ ಬಣಕ್ಕೆ ನೀಡಿದ ಒಂದು ದಿನದ ನಂತರ, ಪ್ರತಿಸ್ಪರ್ಧಿ ಪಾಳಯದ ಮುಖ್ಯಸ್ಥರಾದ ಉದ್ಧವ್ ಠಾಕ್ರೆ ಅವರು ಶನಿವಾರ ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಸಭೆಯನ್ನು ಕರೆದಿದ್ದು, ಮುಂದಿನ ಕ್ರಮದ ಬಗ್ಗೆ ಚರ್ಚಿಸಲಿದ್ದಾರೆ.

ಶಿಂಧೆ ಬಣಕ್ಕೆ 'ಬಿಲ್ಲು ಬಾಣ' ಚಿಹ್ನೆ: ಇಸಿ ನಿರ್ಧಾರ ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ಸಂಜಯ್ ರಾವತ್
ಕೇಂದ್ರ ಚುನಾವಣಾ ಆಯೋಗ ಶಿವಸೇನೆಯ ಮೂಲ ಚಿಹ್ನೆಯಾದ 'ಬಿಲ್ಲು ಬಾಣ'ವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ನೀಡುವ ಮೂಲಕ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ಘೋಷಿಸಿದೆ.

ಏಕನಾಥ್ ಶಿಂಧೆ ಬಣಕ್ಕೆ ಶಿವಸೇನೆಯ 'ಬಿಲ್ಲು ಬಾಣ' ಚಿಹ್ನೆ; ಉದ್ಧವ್ ಠಾಕ್ರೆಗೆ ತೀವ್ರ ಮುಖಭಂಗ
ಶಿವಸೇನೆ ವರ್ಸಸ್ ಶಿವಸೇನೆ ನಡುವಿನ ಕಾನೂನು ಹೋರಾಟದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಗೆಲುವು ಸಿಕ್ಕಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ತೀವ್ರ ಮುಖಭಂಗವಾಗಿದೆ.

ನಾವು ಗುವಾಹಟಿಯಲ್ಲಿದ್ದಾಗ ರವಿಶಂಕರ್ ಗುರೂಜಿ ನಮ್ಮನ್ನು ಆಶೀರ್ವದಿಸಿದರು: ಮಹಾ ಸಿಎಂ ಶಿಂಧೆ
ನಾನು ಮತ್ತು ಇತರ ಬಂಡಾಯ ಶಿವಸೇನೆ ಶಾಸಕರು ಗುವಾಹಟಿಯ ಹೋಟೆಲ್‌ನಲ್ಲಿ ಮೊಕ್ಕಾಂ ಹೂಡಿದ್ದಾಗ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಆಶೀರ್ವಾದ ಮಾಡಿದ್ದರು ಮತ್ತು ಬಂಡಾಯದಲ್ಲಿ ನಾನು ಯಶಸ್ವಿಯಾಗುತ್ತೇನೆ...

ಎನ್ಐಟಿ ಭೂ ಹಗರಣ: ಮಹಾರಾಷ್ಟ್ರ ಸಿಎಂ ಶಿಂಧೆ ರಾಜೀನಾಮೆಗೆ ಎಂವಿಎ ಆಗ್ರಹ
ನಾಗ್ಪುರ ಇಂಪ್ರೂವ್‌ಮೆಂಟ್ ಟ್ರಸ್ಟ್(ಎನ್‌ಐಟಿ)ನ ಐದು ಎಕರೆ ಭೂಮಿಯನ್ನು 16 ಡೆವಲಪರ್‌ಗಳಿಗೆ ಕಡಿಮೆ ಬೆಲೆಗೆ ಹಂಚಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು....

ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರದಲ್ಲಿ ರಾಜಕೀಯ ಬೇಡ: ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ
ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಸೋಮವಾರ ಹೇಳಿದ್ದಾರೆ.

ಬೆಳಗಾವಿ ಗಡಿ ಉದ್ವಿಗ್ನ: ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಮಹಾರಾಷ್ಟ್ರ ಸಿಎಂ ಮನವಿ; ಬೊಮ್ಮಾಯಿ ಸಹಮತಿ!
ಬೆಳಗಾವಿ ಗಡಿ ವಿಚಾರವಾಗಿ ಕನ್ನಡಿಗರ ಆಕ್ರೋಶದ ಕಟ್ಟೆ ಹೊಡೆದಿದ್ದು ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ, ಸಿಎಂ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿದ್ದಾರೆ.

