Eknath Shinde

ಜ್ಯೋತಿಷಿ ಬಳಿ ಹೋಗಿ ಅಂಗೈ ತೋರಿಸಿ ಸರ್ಕಾರದ ಭವಿಷ್ಯ ಕೇಳಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ: ವಿರೋಧ ಪಕ್ಷಗಳ ಟೀಕೆ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ, ಅದಕ್ಕೆ ಸಂಬಂಧಪಟ್ಟಂತೆ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಹೇಳಿಕೆ ನೀಡುತ್ತಿರುವುದರ ಮಧ್ಯೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನಾಸಿಕ್ ಜಿಲ್ಲೆಯ ಸಿನ್ನಾರ್‌ನಲ್ಲಿ ಸ್ಥಳೀಯ ಜ್ಯೋತಿಷಿಯೊಬ್ಬರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಮತ್ತು ವಿವಾದಕ್ಕೆ ಕಾರಣವಾಗಿದೆ.

ಗಡಿ ವಿವಾದ: ಕೋರ್ಟ್ ಮೆಟ್ಟಿಲೇರಿ ಇದೀಗ ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದ 'ಮಹಾ' ಸಿಎಂ
ಗಡಿ ವಿವಾದದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ತಾನೇ ದಾವೆ ಹೂಡಿರುವ ಮಹಾರಾಷ್ಟ್ರ ಸರ್ಕಾರ ಇದೀಗ ಹೊಸ ವರಸೆ ಶುರು ಮಾಡಿದೆ.

ರಾಜ್ಯಗಳ ಮಧ್ಯೆ ವ್ಯಾಜ್ಯ ಹುಟ್ಟಿಸುವ ಕೆಲಸ ಮಹಾರಾಷ್ಟ್ರ ಸರ್ಕಾರ ಮತ್ತು ಅಲ್ಲಿನ ಮುಖ್ಯಮಂತ್ರಿ ಮಾಡಬಾರದು: ಸಿಎಂ ಬೊಮ್ಮಾಯಿ
ರಾಜ್ಯ-ರಾಜ್ಯಗಳ ಮಧ್ಯೆ ವಾಜ್ಯ ಹುಟ್ಟಿಸುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರ ಮತ್ತು ಅಲ್ಲಿನ ಮುಖ್ಯಮಂತ್ರಿ ಏಕನಾಥ ಶಿಂಧೆ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.

ಪುಣೆ-ಬೆಂಗಳೂರು ಹೆದ್ದಾರಿ ಅಪಘಾತ ಪ್ರಕರಣ: ತನಿಖೆಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಆದೇಶ
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ತನಿಖೆಗೆ ಆದೇಶಿಸಿದ್ದಾರೆ.

'ಕಾಲುಗಳನ್ನು ಮುರಿಯಿರಿ, ಜಾಮೀನು ನಾನು ಕೊಡಿಸುತ್ತೇನೆ' ಎಂದ ಏಕನಾಥ್ ಶಿಂಧೆ ತಂಡದ ಶಾಸಕ
ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಬೆಂಬಲಿಸುವ ಶಿವಸೇನೆಯ ಶಾಸಕರಲ್ಲಿ ಒಬ್ಬರಾದ ಶಾಸಕ ಪ್ರಕಾಶ್ ಸುರ್ವೆ ವಿರುದ್ಧ ಉದ್ಧವ್ ಠಾಕ್ರೆ ಅವರ ಶಿವಸೇನೆ ಪೊಲೀಸರಿಗೆ ದೂರು ನೀಡಿದೆ.

ನಿಜವಾದ ಸಿಎಂ ಯಾರೆಂದು ಎಲ್ಲರಿಗೂ ಗೊತ್ತಿದೆ: ಏಕನಾಥ್ ಶಿಂಧೆಗೆ ಆದಿತ್ಯ ಠಾಕ್ರೆ ಟಾಂಗ್
ಮಹಾರಾಷ್ಟ್ರದ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಅವರು, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ವರ್ಚಸ್ಸನ್ನು ಉಲ್ಲೇಖಿಸುವ ಮೂಲಕ "ನಿಜವಾದ ಮುಖ್ಯಮಂತ್ರಿ"...

ನಾನು ಮಾತನಾಡಲು ಆರಂಭಿಸಿದರೆ ಭೂಕಂಪ ಆಗಲಿದೆ: ಮಹಾ ಸಿಎಂ ಶಿಂಧೆ
ಶಿವಸೇನಾ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪರೋಕ್ಷ ಎಚ್ಚರಿಕೆ ನೀಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು, ನಾನು ಮಾತನಾಡಲು ಆರಂಭಿಸಿದರೆ ಭೂಕಂಪ ಸಂಭವಿಸಲಿದೆ...

'ಬಿಂದಿ' ಇಟ್ಟಿಲ್ಲ ಎಂದು ಮಹಿಳಾ ಪತ್ರಕರ್ತೆಯೊಂದಿಗೆ ಮಾತನಾಡಲು ನಿರಾಕರಿಸಿದ ಬಲಪಂಥೀಯ ಕಾರ್ಯಕರ್ತೆ ಭಿಡೆ
ಹಣೆಗೆ 'ಬಿಂದಿ' ಇಟ್ಟಿಲ್ಲ ಎಂಬ ಕಾರಣಕ್ಕೆ ಮಹಿಳಾ ವರದಿಗಾರ್ತಿಯೊಂದಿಗೆ ಮಾತನಾಡಲು ಬಲಪಂಥೀಯ ನಾಯಕ ಸಂಭಾಜಿ ಭಿಡೆ ನಿರಾಕರಿಸಿದ್ದು ಇದು ವಿವಾದಕ್ಕೆ ಕಾರಣವಾಗಿದೆ.

ಶಿಂಧೆ ಬಣದಲ್ಲಿ ಬಿರುಕು; ಶೀಘ್ರದಲ್ಲೆ ಬಿಜೆಪಿ ಸೇರಲಿದ್ದಾರೆ 22 ಶಾಸಕರು: ಶಿವಸೇನೆ ಮುಖವಾಣಿ ಸಾಮ್ನಾ ವರದಿ
ಏಕನಾಥ್ ಶಿಂಧೆ ನೇತೃತ್ವದ ಸೇನೆಯ 40 ಶಾಸಕರ ಪೈಕಿ 22 ಶಾಸಕರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ತನ್ನ ಮುಖವಾಣಿ ಸಾಮ್ನಾದಲ್ಲಿ ಹೇಳಿದೆ.

