Eknath Shinde

ಸೇನೆ Vs ಸೇನೆ: ಮಹಾ ಸಿಎಂ ಶಿಂಧೆ ಕಾರ್ಯಕ್ರಮದ ನಂತರ ಠಾಕ್ರೆ ಬೆಂಬಲಿಗರಿಂದ ಗೋಮೂತ್ರ ಸಿಂಪಡಣೆ
ಮಹಾರಾಷ್ಟ್ರದಲ್ಲಿ ಶಿವಸೇನೆ ವರ್ಸಸ್ ಶವಸೇನೆ ಸಮರ ದಿನೇ ದಿನೇ ಜೋರಾಗ್ತಿದೆ. ಶಿವಸೇನೆಯಲ್ಲಿನ ಬಣ ರಾಜಕೀಯ ಘರ್ಷಣೆಯ ರೂಪ ಪಡೆಯುತ್ತಿದೆ. ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಬೆಂಬಲಿಗರು ಮಂಗಳವಾರ ಮಹಾರಾಷ್ಟ್ರದ...

ಉದ್ಧವ್ V/s ಶಿಂಧೆ: ಶಿವಸೇನೆ ಬಣದ ಅರ್ಜಿಗಳನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್
ಪಕ್ಷಾಂತರ, ವಿಲೀನ ಮತ್ತು ಅನರ್ಹತೆಗೆ ಸಂಬಂಧಿಸಿದ ಹಲವು ಸಾಂವಿಧಾನಿಕ ಪ್ರಶ್ನೆಗಳನ್ನು ಎತ್ತಿ ಶಿವಸೇನೆ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ...

ಬರೋಬ್ಬರಿ 40 ದಿನಗಳ ನಂತರ ಏಕನಾಥ್ ಶಿಂಧೆ ಸಂಪುಟ ನಾಳೆ ವಿಸ್ತರಣೆ
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಬರೋಬ್ಬರಿ 40 ದಿನಗಳ ನಂತರ ಆಗಸ್ಟ್ 9 ರಂದು ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಲಿದ್ದಾರೆ ಎಂದು ಮುಖ್ಯಮಂತ್ರಿಯ ಆಪ್ತರು ಸೋಮವಾರ ತಿಳಿಸಿದ್ದಾರೆ.

ಶಿಂಧೆ ಬಣಕ್ಕೆ ಶಿವಸೇನಾ ಚಿಹ್ನೆ ನೀಡುವ ಬಗ್ಗೆ ನಿರ್ಧಾರ ಬೇಡ: ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ; ಉದ್ಧವ್ ಠಾಕ್ರೆ ನಿರಾಳ
ತಮ್ಮ ಬಣವನ್ನೇ ನಿಜವಾದ ಶಿವಸೇನಾ ಎಂದು ಪರಿಗಣಿಸಿ ಪಕ್ಷದ ಚುನಾವಣಾ ಚಿಹ್ನೆಯನ್ನು ನೀಡುವಂತೆ ಏಕನಾಥ ಶಿಂದೆ ಬಣ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಸದ್ಯಕ್ಕೆ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು’ ಎಂದು ಸುಪ್ರೀಂ ಕೋರ್ಟ್ ಗುರುವಾರ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ಏಕನಾಥ್ ಶಿಂಧೆ ಬಣವು ಬಿಜೆಪಿಯ ತೊಡೆಯ ಮೇಲೆ ಕುಳಿತಿದೆ: ಉದ್ಧವ್ ಠಾಕ್ರೆ ಬಣ ಸುಪ್ರೀಂಗೆ ಪ್ರತಿಕ್ರಿಯೆ
ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಪಕ್ಷದ ಗುಂಪು 'ತಮ್ಮ ಪಕ್ಷ ವಿರೋಧಿ ನಿಲುವನ್ನು ಸಮರ್ಥಿಸಿಕೊಳ್ಳಲು, ಸುಳ್ಳಿನ ಕಥೆಯನ್ನು ಹೆಣೆಯುತ್ತಿದೆ' ಎಂದು ಉದ್ಧವ್ ಠಾಕ್ರೆ ಅವರ ಶಿವಸೇನೆ ಬಣ ಆರೋಪಿಸಿದೆ. ಇಂದು ಸುಪ್ರೀಂ ಕೋರ್ಟ್‌ಗೆ ನೀಡಿರುವ ಉತ್ತರದಲ್ಲಿ ಠಾಕ್ರೆ ಬಣ ಈ ಆರೋಪಗಳನ್ನು ಮಾಡಿದೆ.

ನಿಜವಾದ 'ಶಿವಸೇನಾ' ಯಾವುದೆಂಬುದು ಚುನಾವಣಾ ಆಯೋಗವೇ ನಿರ್ಧರಿಸಲಿ: 'ಸುಪ್ರೀಂ'ನಲ್ಲಿ ಶಿಂಧೆ ಟೀಂ ಒತ್ತಾಯ
ಉದ್ಧವ್ ಠಾಕ್ರೆ ಅವರ ತಂಡದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಬೇಕು ಮತ್ತು ನಿಜವಾದ ಶಿವಸೇನೆ ಯಾರ ಬಣ ಎಂಬುದನ್ನು ಚುನಾವಣಾ ಆಯೋಗ ನಿರ್ಧರಿಸಲಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಇಂದು ಸುಪ್ರೀಂಕೋರ್ಟ್ ಅನ್ನು ಒತ್ತಾಯಿಸಿದ್ದಾರೆ.

ಮಹಾ ರಾಜ್ಯಪಾಲರನ್ನು ಮನೆಗೆ ಕಳುಹಿಸಬೇಕೋ, ಜೈಲಿಗೆ ಕಳುಹಿಸಬೇಕೋ ಎಂದು ನಿರ್ಧರಿಸುವ ಸಮಯ ಬಂದಿದೆ: ಉದ್ಧವ್ ಠಾಕ್ರೆ
ಗುಜರಾತಿಗಳು ಮತ್ತು ರಾಜಸ್ಥಾನಿಗಳು ತೆರಳಿದರೆ ಮುಂಬೈ ದೇಶದ ಆರ್ಥಿಕ ರಾಜಧಾನಿಯಾಗಿ ಉಳಿಯುವುದಿಲ್ಲ ಎಂಬ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರ ಹೇಳಿಕೆ ಶನಿವಾರ ಭಾರಿ ವಿವಾದಕ್ಕೆ ಕಾರಣವಾಗಿದ್ದು,...

ಮತ ಕೇಳಲು ನಿಮ್ಮ ತಂದೆಯ ಫೋಟೊ ಬಳಸಿ: ಏಕನಾಥ್ ಶಿಂಧೆಗೆ ಉದ್ಧವ್ ಠಾಕ್ರೆ ಸವಾಲು
ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಬಂಡಾಯ ಶಾಸಕರಿಂದ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿ ಆಗಿತ್ತು. ಇದರಿಂದಾಗಿ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಮತ ಕೇಳಲು ನಿಮ್ಮ ಸ್ವಂತ ಪೋಷಕರ ಚಿತ್ರಗಳನ್ನು ಬಳಸಿ ನಮ್ಮ ಅಪ್ಪನದ್ದಲ್ಲ ಎಂದು ಏಕನಾಥ್ ಶಿಂಧೆಗೆ ಠಾಕ್ರೆ ಹೇಳಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ನಮ್ಮ ಗುಂಪಿನ ಒಬ್ಬ ಶಾಸಕ ಸೋತರೂ ರಾಜಕೀಯ ಸನ್ಯಾಸ: ಏಕನಾಥ್ ಶಿಂಧೆ
ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ 50 ಶಾಸಕರ ಪೈಕಿ ಒಬ್ಬ ಶಾಸಕ ಸೋತರೂ ಶಾಶ್ವತವಾಗಿ ರಾಜಕೀಯ ತೊರೆಯುತ್ತೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

