Eknath Shinde

ಬಿಜೆಪಿ-ಶಿಂಧೆಯ ಶಿವಸೇನೆ ನಡುವಣ ಉದ್ವಿಗ್ನತೆ ನಡುವೆ, ಸರ್ಕಾರದ ಭಾಗವಾಗುವಂತೆ ಉದ್ಧವ್ ಠಾಕ್ರೆಗೆ ಸಿಎಂ ಫಡ್ನವೀಸ್ ಆಹ್ವಾನ!
ಮುಂಬೈನ ಬಿಎಂಸಿ ಚುನಾವಣೆಗೆ ಸಿದ್ಧತೆಗಳು ಪ್ರಾರಂಭವಾದ ಸಮಯದಲ್ಲಿ ಈ ಹೇಳಿಕೆ ಬಂದಿದೆ. ಕಳೆದ ಬಾರಿ ಬಿಎಂಸಿಯಲ್ಲಿ ಶಿವಸೇನೆ ಮತ್ತು ಬಿಜೆಪಿ ನಡುವೆ ನಿಕಟ ಸ್ಪರ್ಧೆ ಇತ್ತು.

ಶಿಫ್ಟ್ ಮುಗಿಯಿತೆಂದು ಬಿಟ್ಟು ಹೋದ ಪೈಲಟ್: ವಿಮಾನ ನಿಲ್ಗಾಣದಲ್ಲೇ ಗಂಟೆಗಟ್ಟಲೇ ಕಾದು ಕುಳಿತ DCM ಶಿಂಧೆ
ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ವೈಯಕ್ತಿಕ ವಿಮಾನದ ಪೈಲಟ್ ತಮ್ಮ ಕರ್ತವ್ಯದ ಸಮಯ ಮುಗಿದಿದೆ ಎಂದು ಮುಖ್ಯಮಂತ್ರಿಗಳನ್ನು ಅರ್ಧದಲ್ಲೇ ಬಿಟ್ಟು ಹೋಗಿದ್ದಾರೆ.

ಎಫ್‌ಐಆರ್ ರದ್ದು ಕೋರಿ ಕುನಾಲ್ ಕಾಮ್ರಾ ಅರ್ಜಿ: ತೀರ್ಪು ಕಾಯ್ದಿರಿಸಿದ ಬಾಂಬೆ ಹೈಕೋರ್ಟ್; ಬಂಧನಕ್ಕೆ ತಡೆ
ವಾದ, ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳಾದ ಎಸ್ ಕೊತ್ವಾಲ್ ಮತ್ತು ಎಸ್ ಮೋದಕ್ ಅವರ ವಿಭಾಗೀಯ ಪೀಠ, ತನ್ನ ಆದೇಶವನ್ನು ಕಾಯ್ದಿರಿಸಿದೆ.

ಶಿಂಧೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕುನಾಲ್ ಕಾಮ್ರಾಗೆ ನೀಡಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ಅವಧಿ ವಿಸ್ತರಣೆ
ಮುಂಬೈನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಏಕನಾಥ್ ಶಿಂಧೆ ಅವರ ವಿರುದ್ಧ ನೀಡಿದ ಹೇಳಿಕೆಗಳು 36 ವರ್ಷದ ಕಾಮ್ರಾ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ವಿವಾದಕ್ಕೆ ಕಾರಣವಾಗಿವೆ.

ಕಾಮಿಡಿಯನ್ ಕುನಾಲ್ ಕಾಮ್ರಾಗೆ ಕೇಂದ್ರ ಸರ್ಕಾರ ರಕ್ಷಣೆ ಒದಗಿಸಬೇಕು: ಸಂಜಯ್ ರಾವುತ್
ಪ್ರತಾಪ್‌ಗಢಿಯವರಂತೆಯೇ, ಕಾಮ್ರಾ ಕೂಡ ಒಬ್ಬ ಕಲಾವಿದ, ಕವಿ ಮತ್ತು ವಿಡಂಬನಕಾರ.

ಶಿಂಧೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಕಾಮಿಡಿಯನ್ ಕುನಾಲ್ ಕಾಮ್ರಾಗೆ ಮತ್ತಷ್ಟು ಸಂಕಷ್ಟ!
ಮದ್ರಾಸ್ ಹೈಕೋರ್ಟ್ ಶುಕ್ರವಾರ ಕುನಾಲ್ ಕಾಮ್ರಾ ಅವರ ವಿರುದ್ಧ ದಾಖಲಾಗಿರುವ ಹಲವು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ.

ಶಿಂಧೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ನಿರೀಕ್ಷಣಾ ಜಾಮೀನು ಕೋರಿ ಕುನಾಲ್ ಕಾಮ್ರಾ ಮದ್ರಾಸ್ ಹೈಕೋರ್ಟ್ ಮೊರೆ
ತಾನು ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯವನಾಗಿದ್ದು, ಮುಂಬೈ ಪೊಲೀಸರಿಂದ ಬಂಧನದ ಭೀತಿಯಲ್ಲಿದ್ದೇನೆ ಎಂದು ಕಾಮ್ರಾ ಹೇಳಿದ್ದಾರೆ.

ಶಿಂಧೆ ವಿರುದ್ಧ ಹೇಳಿಕೆ: ಪೊಲೀಸ್ ಸಮನ್ಸ್ ಬೆನ್ನಲ್ಲೇ ಮತ್ತೆ ಶಿವಸೇನೆ ಅಣಕಿಸಿದ Kunal Kamra, Video ಬಿಡುಗಡೆ
ಇತ್ತೀಚಿನ ಸ್ಟ್ಯಾಂಡ್-ಅಪ್ ಕಾಮಿಡಿ ಕಾರ್ಯಕ್ರಮದಲ್ಲಿ ವಿಡಂಬನಾತ್ಮಕ ಹಾಡಿನ ಸಂದರ್ಭದಲ್ಲಿ ಕುನಾಲ್ ಕಮ್ರಾ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಪಕ್ಷವನ್ನು ವಿಭಜಿಸಿದ್ದಕ್ಕಾಗಿ "ಗದ್ದರ್" ಎಂದು ಟೀಕಿಸಿದ್ದರು.


