Eknath Shinde

Kunal Kamra Row: 'ವಿಡಂಬನೆಗೂ ಮಿತಿ ಇರಬೇಕು', ಇಲ್ಲದಿದ್ದರೆ ಕ್ರಿಯೆ-ಪ್ರತಿಕ್ರಿಯೆಗೆ ಕಾರಣವಾಗುತ್ತದೆ- ಏಕನಾಥ್ ಶಿಂಧೆ
ದೇಶ

Kunal Kamra Row: 'ವಿಡಂಬನೆಗೂ ಮಿತಿ ಇರಬೇಕು', ಇಲ್ಲದಿದ್ದರೆ ಕ್ರಿಯೆ-ಪ್ರತಿಕ್ರಿಯೆಗೆ ಕಾರಣವಾಗುತ್ತದೆ- ಏಕನಾಥ್ ಶಿಂಧೆ

ವಿಡಂಬನೆ ಮಾಡುವಾಗ ಮಿತಿ ಇರಬೇಕು. ಇಲ್ಲದಿದ್ದರೆ ಕ್ರಿಯೆಯು ಪ್ರತಿಕ್ರಿಯೆಗೆ ಕಾರಣವಾಗುತ್ತದೆ. ಯಾರು ಏನು ಹೇಳುತ್ತಾರೆಂಬುದರ ಬಗ್ಗೆ ನಾನು ಗಮನ ಕೊಡುವುದಿಲ್ಲ. ಎಲ್ಲದಕ್ಕೂ ನನ್ನ ಕೆಲಸದ ಮೂಲಕ ಉತ್ತರ ಕೊಡುತ್ತೇನೆ.

ಶಿಂಧೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: 'ಕೀಳು ಮಟ್ಟದ ಕಮೆಂಟ್‌' ಮಾಡುವುದು ಕುನಾಲ್ ಕಾಮ್ರಾಗೆ ಹೊಸದೇನಲ್ಲ- ದೇವೇಂದ್ರ ಫಡ್ನವೀಸ್
ದೇಶ

ಶಿಂಧೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: 'ಕೀಳು ಮಟ್ಟದ ಕಮೆಂಟ್‌' ಮಾಡುವುದು ಕುನಾಲ್ ಕಾಮ್ರಾಗೆ ಹೊಸದೇನಲ್ಲ- ದೇವೇಂದ್ರ ಫಡ್ನವೀಸ್

ಸದನದಲ್ಲಿ ಈ ವಿಷಯ ಪ್ರಸ್ತಾಪವಾದ ನಂತರ ಮಾತನಾಡಿ, ಕಾಮ್ರಾ ಅವರು ಈ ಹಿಂದೆಯೂ ಪ್ರಧಾನ ಮಂತ್ರಿ, ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ನ್ಯಾಯಾಂಗದ ಬಗ್ಗೆ ಕೀಳು ಮಟ್ಟದ ಟೀಕೆಗಳನ್ನು ಮಾಡಿರುವ ಇತಿಹಾಸವನ್ನು ಹೊಂದಿದ್ದಾರೆ' ಎಂದು ದೂರಿದರು.

Watch | ಏಕನಾಥ್ ಶಿಂಧೆ ಕುರಿತು ಟೀಕೆ; ಕಾಮಿಡಿಯನ್‌ ಕುನಾಲ್ ಕಾಮ್ರಾ ಸ್ಟುಡಿಯೋ ಧ್ವಂಸ
ವಿಡಿಯೋ

Watch | ಏಕನಾಥ್ ಶಿಂಧೆ ಕುರಿತು ಟೀಕೆ; ಕಾಮಿಡಿಯನ್‌ ಕುನಾಲ್ ಕಾಮ್ರಾ ಸ್ಟುಡಿಯೋ ಧ್ವಂಸ

ಮಹಾರಾಷ್ಟ್ರ DCM ಏಕನಾಥ್ ಶಿಂಧೆ ಕುರಿತು ಹಾಸ್ಯದ ಮೂಲಕ ಟೀಕೆ; ಕಾಮಿಡಿಯನ್‌ ಕುನಾಲ್ ಕಾಮ್ರಾ ವಿರುದ್ಧ ಶಿವಸೇನೆ ಕಿಡಿ, ಸ್ಟುಡಿಯೋ ಧ್ವಂಸ
ದೇಶ

ಮಹಾರಾಷ್ಟ್ರ DCM ಏಕನಾಥ್ ಶಿಂಧೆ ಕುರಿತು ಹಾಸ್ಯದ ಮೂಲಕ ಟೀಕೆ; ಕಾಮಿಡಿಯನ್‌ ಕುನಾಲ್ ಕಾಮ್ರಾ ವಿರುದ್ಧ ಶಿವಸೇನೆ ಕಿಡಿ, ಸ್ಟುಡಿಯೋ ಧ್ವಂಸ

ಕುನಾಲ್ ಕಾಮ್ರಾ ಅವರು ಮುಂಬೈನ ಹ್ಯಾಬಿಟಾಟ್ ಕಾಮಿಡಿ ಕ್ಲಬ್‌ನಲ್ಲಿ ಕಾರ್ಯಕ್ರಮ ನೀಡುವಾಗ ಮಹಾರಾಷ್ಟ್ರದ ರಾಜಕೀಯ ವಿಭಜನೆಯ ಬಗ್ಗೆ ಮಾತನಾಡಿದ್ದರು.

ರಾಜ್ಯದಲ್ಲಿ ಏಕನಾಥ ಶಿಂಧೆ ಎಪಿಸೋಡ್ ಮರುಕಳಿಸಿದರೆ  ಆಶ್ಚರ್ಯಪಡಬೇಕಿಲ್ಲ: ಬಿ ಶ್ರೀರಾಮುಲು
ರಾಜಕೀಯ

ರಾಜ್ಯದಲ್ಲಿ ಏಕನಾಥ ಶಿಂಧೆ ಎಪಿಸೋಡ್ ಮರುಕಳಿಸಿದರೆ ಆಶ್ಚರ್ಯಪಡಬೇಕಿಲ್ಲ: ಬಿ ಶ್ರೀರಾಮುಲು

ವಿರೇಂದ್ರ ಪಾಟೀಲ, ಡಿ.ದೇವರಾಜ ಅರಸು ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದನ್ನು ನೋಡಿದ್ದೇವೆ.

ಮಹಾಯುತಿಯಲ್ಲಿ ಭಿನ್ನಮತದ ಹೊಗೆ: 'ನನ್ನನ್ನು ಲಘುವಾಗಿ ಪರಿಗಣಿಸಬೇಡಿ'; ಏಕನಾಥ್ ಶಿಂಧೆ ಎಚ್ಚರಿಕೆ ಯಾರಿಗೆ?
ದೇಶ

ಮಹಾಯುತಿಯಲ್ಲಿ ಭಿನ್ನಮತದ ಹೊಗೆ: 'ನನ್ನನ್ನು ಲಘುವಾಗಿ ಪರಿಗಣಿಸಬೇಡಿ'; ಏಕನಾಥ್ ಶಿಂಧೆ ಎಚ್ಚರಿಕೆ ಯಾರಿಗೆ?

2022ರಲ್ಲಿ ತನ್ನನ್ನು ಕಡೆಗಣಿಸಿದ್ದರಿಂದ ರಾಜ್ಯ ಸರ್ಕಾರವನ್ನು ಪತನಗೊಳಿದ್ದೆ ಎಂದು ಹೇಳುವ ಮೂಲಕ ಉದ್ದವ್ ಠಾಕ್ರೆ ವಿರುದ್ಧದ ಬಂಡಾಯವನ್ನು ವಿರೋಧಿಗಳಿಗೆ ನೆನಪಿಸಿದ್ದಾರೆ.

ಮಹಾರಾಷ್ಟ್ರ ಡಿಸಿಎಂ ಶಿಂಧೆ ಕಾರು ಸ್ಫೋಟಿಸುವುದಾಗಿ ಬೆದರಿಕೆ; ಮುಂಬೈ ಪೊಲೀಸರಿಂದ ತನಿಖೆ ಆರಂಭ
ದೇಶ

ಮಹಾರಾಷ್ಟ್ರ ಡಿಸಿಎಂ ಶಿಂಧೆ ಕಾರು ಸ್ಫೋಟಿಸುವುದಾಗಿ ಬೆದರಿಕೆ; ಮುಂಬೈ ಪೊಲೀಸರಿಂದ ತನಿಖೆ ಆರಂಭ

ಬೆದರಿಕೆ ಹಿನ್ನಲೆಯಲ್ಲಿ ಏಕನಾಥ್ ಶಿಂಧೆ ಅವರ ನಿವಾಸದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಮಹಾಯುತಿಯಲ್ಲಿ ಎಲ್ಲವೂ ಸರಿಯಿಲ್ಲ! ಶಿಂಧೆ ಸರ್ಕಾರದ ನಿರ್ಧಾರಗಳು ರದ್ದು, ತನಿಖೆಗೆ ಆದೇಶ; ಫಡ್ನವೀಸ್ ನಡೆಗೆ ಶಿವಸೇನೆ ಕೆಂಡ!
ದೇಶ

ಮಹಾಯುತಿಯಲ್ಲಿ ಎಲ್ಲವೂ ಸರಿಯಿಲ್ಲ! ಶಿಂಧೆ ಸರ್ಕಾರದ ನಿರ್ಧಾರಗಳು ರದ್ದು, ತನಿಖೆಗೆ ಆದೇಶ; ಫಡ್ನವೀಸ್ ನಡೆಗೆ ಶಿವಸೇನೆ ಕೆಂಡ!

ಶಿಂಧೆ ಸರ್ಕಾರ 12,000 ಕೋಟಿ ರೂ. ಮೌಲ್ಯದ 900 ಆಂಬ್ಯುಲೆನ್ಸ್‌ಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ಖರೀದಿಸುವ ನಿರ್ಧಾರದ ಬಗ್ಗೆ ತನಿಖೆಗೆ ಫಡ್ನವೀಸ್ ಆದೇಶಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಮಹಾಯುತಿ ಸರ್ಕಾರ: 39 ಸಚಿವರಿಗೆ ಖಾತೆ ಹಂಚಿಕೆ ಇನ್ನೂ ವಿಳಂಬ!
ದೇಶ

ಮಹಾರಾಷ್ಟ್ರದಲ್ಲಿ ಮಹಾಯುತಿ ಸರ್ಕಾರ: 39 ಸಚಿವರಿಗೆ ಖಾತೆ ಹಂಚಿಕೆ ಇನ್ನೂ ವಿಳಂಬ!

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಗೃಹ ಖಾತೆಯನ್ನು ಮತ್ತು ಬಿಜೆಪಿ ಕಂದಾಯ ಖಾತೆಯನ್ನು ಸಹ ಉಳಿಸಿಕೊಳ್ಳುತ್ತದೆ ಎಂದು ಹೇಳಲಾಗುತ್ತಿದೆ.