Eknath Shinde

ಮಹಾರಾಷ್ಟ್ರ ಸರ್ಕಾರ ರಚನೆ: ಪ್ರಮಾಣ ವಚನ ಸ್ವೀಕಾರಕ್ಕೆ ಮುನ್ನ ಶಿಂಧೆ-ಫಡ್ನವೀಸ್ ಮಾತುಕತೆ, ಖಾತೆ ಹಂಚಿಕೆ ಚರ್ಚೆ
ದೇಶ

ಮಹಾರಾಷ್ಟ್ರ ಸರ್ಕಾರ ರಚನೆ: ಪ್ರಮಾಣ ವಚನ ಸ್ವೀಕಾರಕ್ಕೆ ಮುನ್ನ ಶಿಂಧೆ-ಫಡ್ನವೀಸ್ ಮಾತುಕತೆ, ಖಾತೆ ಹಂಚಿಕೆ ಚರ್ಚೆ

ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರು ಗೃಹ ಖಾತೆಯನ್ನು ತಮ್ಮಲ್ಲಿ ಉಳಿಸಿಕೊಂಡು ಹಣಕಾಸು ಇಲಾಖೆಯನ್ನು ಅಜಿತ್ ಪವಾರ್ ಮತ್ತು ನಗರಾಭಿವೃದ್ಧಿ ಖಾತೆಯನ್ನು ಏಕನಾಥ್ ಶಿಂಧೆ ಅವರ ಬಣದ ಶಿವಸೇನೆಗೆ ವಹಿಸುವ ಸಾಧ್ಯತೆಯಿದೆ.

ಆಸ್ಪತ್ರೆಯಿಂದ ಏಕನಾಥ್ ಶಿಂಧೆ ಡಿಸ್ಚಾರ್ಜ್
ದೇಶ

ಆಸ್ಪತ್ರೆಯಿಂದ ಏಕನಾಥ್ ಶಿಂಧೆ ಡಿಸ್ಚಾರ್ಜ್

ಅನಾರೋಗ್ಯದ ಹಿನ್ನೆಲೆಯಲ್ಲಿ ಶಿಂಧೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಮಹಾರಾಷ್ಟ್ರದ ಮುಂದಿನ ಸರ್ಕಾರದ ಮುಖ್ಯಮಂತ್ರಿ ಯಾರಾಗಲಿದ್ದಾರೆ? ಎಂಬ ಕುತೂಹಲವೂ ಮುಂದುವರೆದಿದೆ.

ಮಹಾರಾಷ್ಟ್ರ ಸಿಎಂ ಆಯ್ಕೆ ವಿಚಾರದಲ್ಲಿ ಮುಂದುವರಿದ ಗೊಂದಲ, ಆದರೂ ಪಟ್ಟಾಭಿಷೇಕಕ್ಕೆ ಸಿದ್ಧತೆ: ಡಿ.5ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ
ದೇಶ

ಮಹಾರಾಷ್ಟ್ರ ಸಿಎಂ ಆಯ್ಕೆ ವಿಚಾರದಲ್ಲಿ ಮುಂದುವರಿದ ಗೊಂದಲ, ಆದರೂ ಪಟ್ಟಾಭಿಷೇಕಕ್ಕೆ ಸಿದ್ಧತೆ: ಡಿ.5ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ

ನಾಳೆ ಡಿಸೆಂಬರ್ 4 ರಂದು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುವುದು ಮತ್ತು ಡಿಸೆಂಬರ್ 5 ರಂದು ಸಂಜೆ 5.00 ಗಂಟೆಗೆ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಿಗದಿಯಾಗಿದೆ.

ಮಹಾರಾಷ್ಟ್ರ ಬಿಕ್ಕಟ್ಟು: ರಾಜಿ ಸೂತ್ರ ಒಪ್ಪದಿದ್ದರೆ ಮಹಾಯುತಿ ಸರ್ಕಾರದ ಭಾಗವಾಗುವುದಿಲ್ಲ- ಅಮಿತ್ ಶಾಗೆ ಶಿಂಧೆ
ದೇಶ

ಮಹಾರಾಷ್ಟ್ರ ಬಿಕ್ಕಟ್ಟು: ರಾಜಿ ಸೂತ್ರ ಒಪ್ಪದಿದ್ದರೆ ಮಹಾಯುತಿ ಸರ್ಕಾರದ ಭಾಗವಾಗುವುದಿಲ್ಲ- ಅಮಿತ್ ಶಾಗೆ ಶಿಂಧೆ

ಮಹಾರಾಷ್ಟ್ರ ನಿಯೋಜಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಬಿಜೆಪಿಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಲು ಸಿದ್ಧರಾಗಿದ್ದರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ರಾಜಿ ಸೂತ್ರವನ್ನು ನೀಡಿದ್ದಾರೆ.

'ನಾನು ಯಾವಾಗಲೂ ನನ್ನ ಹಳ್ಳಿಗೆ ಬರುತ್ತೇನೆ; ಬಿಜೆಪಿಯಿಂದ ಸಿಎಂ ಆಯ್ಕೆ ಬೆಂಬಲಿಸಿದ ಶಿಂಧೆ
ದೇಶ

'ನಾನು ಯಾವಾಗಲೂ ನನ್ನ ಹಳ್ಳಿಗೆ ಬರುತ್ತೇನೆ; ಬಿಜೆಪಿಯಿಂದ ಸಿಎಂ ಆಯ್ಕೆ ಬೆಂಬಲಿಸಿದ ಶಿಂಧೆ

ಸರ್ಕಾರ ರಚನೆಯ ಕುರಿತು ಮಾತುಕತೆಗಳು ನಡೆಯುತ್ತಿವೆ ಮತ್ತು ಮಹಾಯುತಿಯ ಮೂರು ಮಿತ್ರಪಕ್ಷಗಳಾದ ಶಿವಸೇನೆ, ಬಿಜೆಪಿ ಮತ್ತು ಎನ್‌ಸಿಪಿ ಒಮ್ಮತದ ಮೂಲಕ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ ಎಂದು ಹೇಳಿದರು.

ಮಹಾರಾಷ್ಟ್ರ ಸಿಎಂ ಪಟ್ಟ ಬಿಜೆಪಿಗೆ; ಮೂರು ಪ್ರಮುಖ ಖಾತೆ, ಡಿಸಿಎಂ ಸ್ಥಾನಕ್ಕೆ ಶಿಂಧೆ ಪಟ್ಟು
ದೇಶ

ಮಹಾರಾಷ್ಟ್ರ ಸಿಎಂ ಪಟ್ಟ ಬಿಜೆಪಿಗೆ; ಮೂರು ಪ್ರಮುಖ ಖಾತೆ, ಡಿಸಿಎಂ ಸ್ಥಾನಕ್ಕೆ ಶಿಂಧೆ ಪಟ್ಟು

ಮಹಾರಾಷ್ಟ್ರ ನಿಯೋಜಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಬಿಜೆಪಿಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಲು ಸಿದ್ಧರಾಗಿದ್ದರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ರಾಜಿ ಸೂತ್ರವನ್ನು ನೀಡಿದ್ದಾರೆ.

'ಇನ್ನೊಂದೆರಡು ದಿನಗಳೊಳಗೆ ಮಹಾರಾಷ್ಟ್ರ ಸಿಎಂ ನಿರ್ಧಾರ': ಅಮಿತ್ ಶಾ ಭೇಟಿ ಬಳಿಕ ಏಕನಾಥ್ ಶಿಂಧೆ ಪ್ರತಿಕ್ರಿಯೆ
ದೇಶ

'ಇನ್ನೊಂದೆರಡು ದಿನಗಳೊಳಗೆ ಮಹಾರಾಷ್ಟ್ರ ಸಿಎಂ ನಿರ್ಧಾರ': ಅಮಿತ್ ಶಾ ಭೇಟಿ ಬಳಿಕ ಏಕನಾಥ್ ಶಿಂಧೆ ಪ್ರತಿಕ್ರಿಯೆ

ಅಮಿತ್ ಶಾ ಮತ್ತು ಜೆ ಪಿ ನಡ್ಡಾ ಅವರ ಜೊತೆಗೆ ನಡೆಸಿದ ಮಾತುಕತೆ ಫಲಪ್ರದವಾಗಿತ್ತು. ನಾವೆಲ್ಲರೂ ಸರ್ಕಾರ ರಚನೆಯ ಬಗ್ಗೆ ಚರ್ಚಿಸಿದ್ದೇವೆ.

ಮಹಾರಾಷ್ಟ್ರದ ಮುಂದಿನ ಸಿಎಂ ಯಾರು? ಅಮಿತ್ ಶಾ ನಿವಾಸದಲ್ಲಿ ಮಹಾಯುತಿ ನಾಯಕರ ಸಭೆ
ದೇಶ

ಮಹಾರಾಷ್ಟ್ರದ ಮುಂದಿನ ಸಿಎಂ ಯಾರು? ಅಮಿತ್ ಶಾ ನಿವಾಸದಲ್ಲಿ ಮಹಾಯುತಿ ನಾಯಕರ ಸಭೆ

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು. ಮೊದಲು ಅಮಿತ್ ಶಾ ನಿವಾಸಕ್ಕೆ ಆಗಮಿಸಿದ ಏಕನಾಥ್ ಶಿಂಧೆಯವರ ಜೊತೆ ನಂತರ ಫಡ್ನವಿಸ್ ಮತ್ತು ಪವಾರ್ ಸೇರಿಕೊಂಡರು.

ದೇವೇಂದ್ರ ಫಡ್ನವೀಸ್ ಗೆ ಮಹಾರಾಷ್ಟ್ರ ಸಿಎಂ ಹುದ್ದೆ  ಬಹುತೇಕ ಖಚಿತ; ಆದರೂ ಬೇರೆ ಹೆಸರುಗಳು ಮುಂಚೂಣಿಗೆ!
ದೇಶ

ದೇವೇಂದ್ರ ಫಡ್ನವೀಸ್ ಗೆ ಮಹಾರಾಷ್ಟ್ರ ಸಿಎಂ ಹುದ್ದೆ ಬಹುತೇಕ ಖಚಿತ; ಆದರೂ ಬೇರೆ ಹೆಸರುಗಳು ಮುಂಚೂಣಿಗೆ!