Eknath Shinde

ಉದ್ಧವ್ ಠಾಕ್ರೆ ಅರ್ಜಿಯ ಹಿನ್ನಲೆ ಏಕನಾಥ್ ಶಿಂಧೆ ಬಣಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್!
ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು ಅವರ 37 ಬೆಂಬಲಿತ ಶಾಸಕರಿಗೆ ನೋಟಿಸ್ ಜಾರಿ ಮಾಡಿದ್ದು, 2 ವಾರಗಳಲ್ಲಿ ಉತ್ತರ ನೀಡುವಂತೆ ಸೂಚಿಸಿದೆ.

ಕಾಂಗ್ರೆಸ್ ಜೊತೆಗಿನ 55 ವರ್ಷಗಳ ಸಂಬಂಧ ಮುರಿದುಕೊಂಡ ಮಿಲಿಂದ್ ಡಿಯೋರಾ; ಪಕ್ಷ ತೊರೆದ ಬಳಿಕ ಹೇಳಿದ್ದೇನು?
ಹಿರಿಯ ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಭಾನುವಾರ ಘೋಷಿಸಿದ್ದಾರೆ. ಇಂದು ಮಧ್ಯಾಹ್ನ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಶಿಂಧೆ ಬಣವೇ 'ನಿಜವಾದ ಶಿವಸೇನೆ' ಎಂದು ಮಹಾರಾಷ್ಟ್ರ ಸ್ಪೀಕರ್ ತೀರ್ಪು; ಶಾಸಕರ ಅನರ್ಹತೆ ತಿರಸ್ಕಾರ
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣವೇ 'ನಿಜವಾದ ಶಿವಸೇನೆ' ಎಂದು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಬುಧವಾರ ತೀರ್ಪು ನೀಡಿದ್ದು, ಮಾಜಿ ಸಿಎಂ ಮತ್ತು ಯುಬಿಟಿ ಬಣದ ನಾಯಕ ಉದ್ಧವ್ ಠಾಕ್ರೆ...

ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಭಾನುವಾರ ಮುಂಜಾನೆ ಛತ್ರಪತಿ ಸಂಭಾಜಿನಗರದ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸಾವಿಗೀಡಾದ ಆರು ಜನರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಮಹಾರಾಷ್ಟ್ರದ 48 ಕ್ಷೇತ್ರಗಳಲ್ಲಿ ಶಿವಸಂಕಲ್ಪ ಅಭಿಯಾನ: ಸಿಎಂ ಏಕನಾಥ್ ಶಿಂಧೆ
ಮುಂಬರುವ ಲೋಕಸಬಾ ಚುನಾವಣೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ಶಿವಸಂಕಲ್ಪ ಅಭಿಯಾನವನ್ನು ಘೋಷಿಸಿದ್ದಾರೆ.

ಸಿಎಂ ಶಿಂಧೆ ಭೇಟಿ ಕೊಟ್ಟ ಮರುದಿನವೇ ಗಡ್ಚಿರೋಲಿಯಲ್ಲಿ ನಕ್ಸಲರಿಂದ ಯುವಕನ ಹತ್ಯೆ!
ಮುಖ್ಯಮಂತ್ರಿ ಏಕನಾಥ್ ಶಿಂಧೆ ಜಿಲ್ಲೆಗೆ ಭೇಟಿ ನೀಡಿದ ಮರುದಿನ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 27 ವರ್ಷದ ವ್ಯಕ್ತಿಯನ್ನು ಶಂಕಿತ ನಕ್ಸಲೀಯರು ಕೊಂದಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ಮರಾಠ ಮೀಸಲಾತಿಗೆ ಸರ್ವಾನುಮತದ ಒಪ್ಪಿಗೆ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ
ಮುಂಬೈನಲ್ಲಿ ಬುಧವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಮರಾಠಾ ಮೀಸಲಾತಿ ನೀಡಲು ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಿಳಿಸಿದ್ದಾರೆ.

Maharashtra Politics: ಶಿವಸೇನೆ ಬಂಡಾಯ ಶಾಸಕರ ಅನರ್ಹತೆ ಅರ್ಜಿ: ಸ್ಪೀಕರ್ ಗೆ ಡಿ.31ರ ಡೆಡ್‌ಲೈನ್ ನೀಡಿದ ಸುಪ್ರೀಂ ಕೋರ್ಟ್
ಮಹಾರಾಷ್ಟ್ರದ ಶಿವಸೇನೆ ಪಕ್ಷದ ಬಂಡಾಯ ಶಾಸಕರ ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸುಪ್ರೀಂ ಕೋರ್ಟ್ ಮಹತ್ವದ ನಿರ್ಣಯ ಪ್ರಕಟಿಸಿದ್ದು, ಅರ್ಜಿ ಸಂಬಂಧ ಡಿಸೆಂಬರ್ 31ರೊಳಗೆ ತೀರ್ಮಾನ ಕೈಗೊಳ್ಳುವಂತೆ ನಿರ್ದೇಶನ ನೀಡಿದೆ.

ಮುಂಬೈ ಅಗ್ನಿ ಅವಘಡ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಮಹಾರಾಷ್ಟ್ರ ಸಿಎಂ
ಮಹಾರಾಷ್ಟ್ರದ ಗೋರೆಗಾಂವ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡ ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

