Ekta Kapoor

ULLU, ALTBalaji ಸೇರಿ 25 ಒಟಿಟಿಗಳಿಗೆ ಕೇಂದ್ರ ಸರ್ಕಾರ ನಿಷೇಧ!
ಉಲ್ಲು ಮತ್ತು ಆಲ್ಟ್ ಬಾಲಾಜಿ ಒಟಿಟಿಗಳು ಭಾರತದ ಟಾಪ್ 10 ಒಟಿಟಿಗಳಲ್ಲಿ ಸ್ಥಾನ ಪಡೆದಿದ್ದವು ಆದರೆ ಈಗ ಅವುಗಳ ಮೇಲೆ ಸರ್ಕಾರ ನಿಷೇಧ ಹೇರಿದೆ.

Porn ಸಿನಿಮಾನಲ್ಲಿ ಭಾರತೀಯ ಸೈನಿಕನ ಪಾತ್ರ: Ekta kapoor ವಿರುದ್ಧ ದೂರು; ತಪ್ಪು ಮಾಹಿತಿ ಹರಡುವವರ ವಿರುದ್ಧ ಮಾನಷ್ಟ ಮೊಕದ್ದಮೆಯ ಎಚ್ಚರಿಕೆ
ಏಕ್ತಾ ಕಪೂರ್ ಅವರನ್ನು ಕಿರುತೆರೆಯ ಕಿಂಗ್ ಮೇಕರ್ ಎಂದೇ ಕರೆಯಲಾಗುತ್ತದೆ. ಹಲವಾರು ಟಿವಿ ಧಾರಾವಾಹಿಗಳ ನಿರ್ಮಾಪಕಿ ಆಗಿರುವ ಏಕ್ತಾ ಕಪೂರ್ ಆಲ್ಟ್ ಬಾಲಾಜಿ ಹೆಸರಿನ ಒಟಿಟಿಯನ್ನೂ ಸಹ ನಡೆಸುತ್ತಿದ್ದಾರೆ.

'ದಿ ಸಬರಮತಿ ರಿಪೋರ್ಟ್' ಸಿನಿಮಾಗೆ ಒಂದು ವರ್ಷ ರಿಸರ್ಚ್...: ಏಕ್ತಾ ಕಪೂರ್

Gandi Baat: ಪೋಕ್ಸೋ ಪ್ರಕರಣದಲ್ಲಿ ಏಕ್ತಾ ಕಪೂರ್ ಮತ್ತು ತಾಯಿ ಶೋಭಾಗೆ ಸಂಕಷ್ಟ, ಮುಂಬೈ ಪೊಲೀಸರಿಂದ ನೋಟಿಸ್!
'ಗಂಧಿ ಬಾತ್' ವೆಬ್ ಸರಣಿಯಲ್ಲಿ ಅಪ್ರಾಪ್ತ ಬಾಲಕಿಯರ ಅಶ್ಲೀಲ ದೃಶ್ಯಗಳನ್ನು ತೋರಿಸಲಾಗಿದೆ ಎಂದು ಆರೋಪಿಸಿ ಆಲ್ಟ್ ಬಾಲಾಜಿಯ ಮಾಜಿ ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ಆಕೆಯ ತಾಯಿ ಶೋಭಾ ಕಪೂರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ದೇಶದ ಯುವ ಪೀಳಿಗೆಯ ಮನಸ್ಸನ್ನು ಹಾಳುಮಾಡುತ್ತಿದ್ದೀರಿ: ಏಕ್ತಾ ಕಪೂರ್ ಗೆ ಸುಪ್ರೀಂ ಕೋರ್ಟ್ ಛೀಮಾರಿ!
ವೆಬ್ ಸರಣಿ 'XXX' ನಲ್ಲಿನ 'ಆಕ್ಷೇಪಾರ್ಹ ವಿಷಯ' ಕುರಿತು ನಿರ್ಮಾಪಕ ಏಕ್ತಾ ಕಪೂರ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ಇದು ಈ ದೇಶದ ಯುವ ಪೀಳಿಗೆಯ ಮನಸ್ಸನ್ನು ಭ್ರಷ್ಟಗೊಳಿಸುತ್ತಿದೆ ಎಂದು ಹೇಳಿದೆ.

ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ಅವರ ತಾಯಿ ವಿರುದ್ಧ ಅರೆಸ್ಟ್ ವಾರೆಂಟ್
ಬಿಹಾರದ ಬೇಗುಸರಾಯ್‌ನ ನ್ಯಾಯಾಲಯವು ಚಲನಚಿತ್ರ ನಿರ್ಮಾಪಕಿ ಮತ್ತು ನಿರ್ದೇಶಕಿ ಏಕ್ತಾ ಕಪೂರ್ ಮತ್ತು ಅವರ ತಾಯಿ ಶೋಭಾ ಕಪೂರ್ ವಿರುದ್ಧ ಬುಧವಾರ ಬಂಧನ ವಾರೆಂಟ್ ಹೊರಡಿಸಿದೆ.

ಕನ್ನಡ ಥ್ರಿಲ್ಲರ್ 'ಯು-ಟರ್ನ್' ರಿಮೇಕ್ ನಿರ್ಮಿಸುವುದಾಗಿ ಏಕ್ತಾ ಕಪೂರ್ ಘೋಷಣೆ!
ಕನ್ನಡ ಥ್ರಿಲ್ಲರ್ ನಿನಿಮಾ "ಯು-ಟರ್ನ್"ನ ಹಿಂದಿ ರಿಮೇಕ್ ನಿರ್ಮಾಣ ಮಾಡುವುದಾಗಿ ನಿರ್ಮಾಪಕಿ ಏಕ್ತಾ ಕಪೂರ್ ಸೋಮವಾರ ಪ್ರಕಟಿಸಿದ್ದಾರೆ.

ವೆಬ್ ಸಿರೀಸ್ ನಲ್ಲಿ ಆಕ್ಷೇಪಾರ್ಹ ಅಂಶ: ಏಕ್ತಾ ಕಪೂರ್ ವಿರುದ್ಧ ಎಫ್ಐಆರ್ ರದ್ದುಗೊಳಿಸಲು ಮಧ್ಯ ಪ್ರದೇಶ ಹೈಕೋರ್ಟ್ ನಕಾರ
' XXX ಸೀಸನ್ 2' ವೆಬ್ ಸಿರೀಸ್ ನಲ್ಲಿನ ಆಕ್ಷೇಪಾರ್ಹ ಅಂಶಗಳಿಗಾಗಿ ತನ್ನ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿ ಟಿವಿ ನಿರ್ಮಾಪಕಿ ಏಕ್ತಾ ಕಪೂರ್ ಸಲ್ಲಿಸಿದ್ದ ಅರ್ಜಿಯನ್ನು ಮಧ್ಯಪ್ರದೇಶ ಹೈಕೋರ್ಟ್ ಪೀಠ ವಜಾಗೊಳಿಸಿದೆ.

ಸೇನೆ ವಿರುದ್ಧ ಅವಹೇಳನ: ಕೊನೆಗೂ ಕ್ಷಮೆ ಕೇಳಿದ ನಿರ್ಮಾಪಕಿ ಏಕ್ತಾ ಕಪೂರ್!
ಟ್ರಿಪಲ್ ಎಕ್ಸ್ ನ 2ನೇ ಆವೃತ್ತಿಯಲ್ಲಿ ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಅಂಶ ಇದೆ ಎಂಬ ವಿಚಾರದ ಬಗ್ಗೆ ಕ್ಷಮೆ ಯಾಚಿಸಿದ್ದಾರೆ.

