ದೇಶಇರಾನ್ ಬಿಕ್ಕಟ್ಟು: ಕೇಂದ್ರ ಸರ್ಕಾರಕ್ಕೆ ಹೊರೆ; ಪ್ರತಿ ತಿಂಗಳು 30,000 ಕೋಟಿ ರೂ ಹೆಚ್ಚಿನ ವೆಚ್ಚ!
2026-27ರ ಆರ್ಥಿಕ ವರ್ಷದಲ್ಲಿ ಕಚ್ಚಾ ತೈಲ ಬೆಲೆಗಳು ಪ್ರತಿ ಬ್ಯಾರೆಲ್ಗೆ 100 ಡಾಲರ್ ಗಿಂತ ಹೆಚ್ಚಿದ್ದರೆ, ಕೇಂದ್ರ ಸರ್ಕಾರದ ವಾರ್ಷಿಕ ಹೆಚ್ಚುವರಿ ವೆಚ್ಚವು 3.6 ಲಕ್ಷ ಕೋಟಿ ರೂ.ಗಳಷ್ಟು ಹೆಚ್ಚಾಗಬಹುದು ಎಂದು ಎಲಾರಾ ಸೆಕ್ಯುರಿಟೀಸ್ ವರದಿ ತಿಳಿಸಿದೆ.