Elderly

ಕೋವಿಡ್ ಪೀಡಿತ ವೃದ್ಧರು ಒಂದು ವರ್ಷದೊಳಗೆ ಅಲ್ಝೈಮರ್‌ಗೆ ತುತ್ತಾಗುವ ಸಾಧ್ಯತೆ ಹೆಚ್ಚು: ಅಧ್ಯಯನ
ಕೊರೊನಾವೈರಸ್ ಸೋಂಕಿಗೆ ಒಳಗಾದ ವೃದ್ಧರು ಸೋಂಕು ತಗುಲಿದ ಒಂದು ವರ್ಷದೊಳಗೆ ಅಲ್ಝೈಮರ್ ಕಾಯಿಲೆಗೆ ತುತ್ತಾಗುವ ಅಪಾಯ ಹೆಚ್ಚಿದೆ ಎಂದು ಸಂಶೋಧನೆಯೊಂದರಲ್ಲಿ ತಿಳಿದುಬಂದಿದೆ.

ಕೋವಿಡ್-19: ಮನೆಯಲ್ಲೇ 'ಬಂಧಿ'ಯಾದ ಹಿರಿಯರಿಗೆ ಬಿದ್ದು ಮೂಳೆ ಮುರಿದುಕೊಳ್ಳುವ ಅಪಾಯ ಹೆಚ್ಚು
ಸಾಂಕ್ರಾಮಿಕ ರೋಗವು ಜನರನ್ನು ಮನೆಯಿಂದ ಹೊರಹೋಗದಂತೆ ಮಾಡಿದೆ. ವಿಶೇಷವಾಗಿ ವೃದ್ಧರಿಗೆ ಮನೆಯಲ್ಲೇ ಉಳಿದು ಒಂದು ಬಗೆಯಲ್ಲಿ "ಬಂಧನ"ದಲ್ಲಿರುವಂತಾಗಿದೆ. ಕೋವಿಡ್ -19 ಭಯದಿಂದ ಮನೆಯೊಳಗೇ ಉಳಿದ ಹಿರಿಯ ನಾಗರಿಕರಿಗೆ ಅವರ ದೈನಂದಿನ ವ್ಯಾಯಾಮ ಚಟುವಟಿಕೆಯನ್ನು ನಿರ್ಬಂಧಿಸಿದೆ. ಇದಲ್ಲದೆ ಈ ಚಟುವಟಿಕೆಗಳ ನಿರ್ಬಂಧದ ಕಾರಣ ಅವರಲ್ಲಿ ಪೈಲ್ಸ್ ಸೊಂಟ ಮತ್ತು ಬೆನ್ನುಮೂಳೆಯ ಮುರಿ

ಕೊರೋನಾ: ಮನೆ ಮನೆ ಸಮೀಕ್ಷಾ ವರದಿಯಿಂದ ಹಿರಿಯ ನಾಗರೀಕರ ರಕ್ಷಣೆಗೆ ಸಹಾಯ
ಕೊರೋನಾದಿಂದ ಹಿರಿಯ ನಾಗರೀಕರನ್ನು ರಕ್ಷಣೆ ಮಾಡಲು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈ ಕ್ರಮಗಳ ಪೈಕಿ ಮನೆ ಮನೆಗಳಿಗೆ ತೆರಳಿ ನಡೆಸಲಾಗುತ್ತಿರುವ ಸಮೀಕ್ಷೆ ಪರಿಣಾಮಕಾರಿ ರೀತಿಯಲ್ಲಿ ಸಹಾಯ ಮಾಡುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೇಂದ್ರ ಬಜೆಟ್: ಹಿರಿಯ ನಾಗರಿಕರು, ವಿಧವೆಯರ ಮಾಸಿಕ ಪಿಂಚಣಿ 1 ಸಾವಿರ ರೂ. ಗೆ ಏರಿಕೆ?
ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ವಿಧವೆಯರು, ಹಿರಿಯ ನಾಗರಿಕರ ಮಾಸಿಕ ಪಿಂಚಣಿಯನ್ನು 1 ಸಾವಿರ ರೂ. ಗೆ ಹೆಚ್ಚಿಸುವ ಸಾಧ್ಯತೆ ಇದೆ.

