Elderly Couple

ಮಕ್ಕಳಿಗೆ ಹೊರೆಯಾಗಬಾರದೆಂದು ವೃದ್ಧ ದಂಪತಿ ಆತ್ಮಹತ್ಯೆ: ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ
ಈಶ್ವರಾಚಾರ್ ಅವರು ಹಿಂದೆ ಚಿನ್ನದ ಕೆಲಸ ಮಾಡುತ್ತಿದ್ದರು. ಪ್ರಸ್ತುತ ಉದ್ಯೋಗವಿಲ್ಲದೆ ಇದ್ದರು. ವಿಷ ಬೆರೆಸಿದ ಜ್ಯೂಸ್ ಸೇವಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಬುಧವಾರ ರಾತ್ರಿ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ: ಅರಿವಳಿಕೆ ಚುಚ್ಚುಮದ್ದು ನೀಡಿ ವೃದ್ಧ ಚಿಕ್ಕಪ್ಪ, ಚಿಕ್ಕಮ್ಮನನ್ನು ಕೊಲೆ ಮಾಡಿದ ವೈದ್ಯನ ಬಂಧನ
ಭದ್ರಾವತಿಯ ಭೂತನಗುಡಿ ಪ್ರದೇಶದ ನಿವಾಸಿಗಳಾದ ಜಯಮ್ಮ (75) ಮತ್ತು ಅವರ ಪತಿ ಚಂದ್ರಪ್ಪ (78) ಅವರಿಗೆ ಅತಿಯಾದ ಪ್ರಮಾಣದ ಅರಿವಳಿಕೆ ನೀಡಿ ಕೊಲೆ ಮಾಡಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಶಿವಮೊಗ್ಗ: ವೃದ್ಧ ದಂಪತಿ ಅನುಮಾನಾಸ್ಪದ ಸಾವು
ಭದ್ರಾವತಿಯ ಭೂತನಗುಡಿ ಬಡಾವಣೆಯಲ್ಲಿ ವೃದ್ಧ ದಂಪತಿ ಅನುಮಾನಸ್ಪದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು 80 ವರ್ಷದ ಚಂದ್ರಪ್ಪ, 75 ವರ್ಷದ ಪತ್ನಿ ಜಯಮ್ಮ ಎಂದು ಗುರುತಿಸಲಾಗಿದೆ.
ಶಿವಮೊಗ್ಗ: ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ
ದೂರಿನ ಪ್ರಕಾರ, ಗಜಾನನ ಅವರು ಅಂಗವಿಕಲರಾಗಿದ್ದು, 7-8 ವರ್ಷಗಳಿಂದ ಹಾಸಿಗೆ ಹಿಡಿದಿರುವ ತಮ್ಮ ಪತ್ನಿ ಭಾರತಿಯನ್ನು ನೋಡಿಕೊಳ್ಳುತ್ತಿದ್ದಾರೆ.
ಡಿಜಿಟಲ್ ಅರೆಸ್ಟ್: ₹84 ಲಕ್ಷ ಕಳೆದುಕೊಳ್ಳುತ್ತಿದ್ದ ವೃದ್ಧ ದಂಪತಿಯ ರಕ್ಷಿಸಿದ ಪೊಲೀಸರು, ಬ್ಯಾಂಕ್ ಮ್ಯಾನೇಜರ್!
ಉತ್ತರ ಪ್ರದೇಶದ ಸಿಐಡಿ ಪೊಲೀಸರಂತೆ ನಟಿಸಿದ ವಂಚಕರು, ಹಣವನ್ನು ವರ್ಗಾಯಿಸಲು ವಿಫಲವಾದರೆ ಬಂಧಿಸಲಾಗುವುದು ಎಂದು ಸಂತ್ರಸ್ತರನ್ನು ಬೆದರಿಸಿದ್ದಾರೆ.

ಮೈಸೂರು: ಹುಣಸೂರಿನಲ್ಲಿ ಕಲ್ಲಿನಿಂದ ಜಜ್ಜಿ ವೃದ್ಧ ದಂಪತಿಗಳ ಭೀಕರ ಹತ್ಯೆ
ಮೃತರನ್ನು ಬಿಲ್ಕೆರೆ ಹೋಬಳಿಯ ನಾಡಪ್ಪನಹಳ್ಳಿ ನಿವಾಸಿಗಳಾದ ರಂಗಸ್ವಾಮಿಗೌಡ (65) ಮತ್ತು ಅವರ ಪತ್ನಿ ಶಾಂತಮ್ಮ (52) ಎಂದು ಗುರುತಿಸಲಾಗಿದೆ.

ಮಂಗಳೂರು: ಚಡ್ಡಿ ಗ್ಯಾಂಗ್ ನ ನಾಲ್ವರು ಸದಸ್ಯರ ಬಂಧನ
ದರೋಡೆಕೋರರು ಪರಾರಿಯಾಗಿದ್ದ ಕಾರು ಘಟನಾ ಸ್ಥಳದಿಂದ 25 ಕಿ.ಮೀ ದೂರವಿರುವ ಮುಲ್ಕಿ ಬಸ್ ನಿಲ್ದಾಣದ ಬಳಿ ಪತ್ತೆಯಾಗಿತ್ತು.

ಮಂಗಳೂರು: ವಯೋವೃದ್ದ ದಂಪತಿ ಮೇಲೆ ಚರ್ಚ್ ಪಾದ್ರಿ ದೌರ್ಜನ್ಯ, ದಂಪತಿಯನ್ನೇ ಬಹಿಷ್ಕರಿಸಿದ ಕ್ರೈಸ್ತ ಸಮುದಾಯ
ಬಂಟ್ವಾಳ ತಾಲೂಕಿನ ಪರಿಯಾಲತಡ್ಕ ಗ್ರಾಮದಲ್ಲಿ ಈ ತಿಂಗಳ ಆರಂಭದಲ್ಲಿ ಚರ್ಚ್ನ ಪಾದ್ರಿಯೊಬ್ಬರಿಂದ ಹಲ್ಲೆಗೊಳಗಾದ ವೃದ್ಧ ದಂಪತಿಯನ್ನು ಗ್ರಾಮದ ಕ್ರೈಸ್ತ ಸಮುದಾಯದವರು ಬಹಿಷ್ಕರಿಸಿದ್ದಾರೆ.

ಬೆಂಗಳೂರು: ಬನಶಂಕರಿಯಲ್ಲಿ ವೃದ್ಧ ದಂಪತಿ ಆತ್ಮಹತ್ಯೆ
ಬನಶಂಕರಿ 3ನೇ ಹಂತದ ಇಟ್ಟಮಡು ಮುಖ್ಯರಸ್ತೆಯ ಕೃಷ್ಣಯ್ಯ ಲೇಔಟ್ನಲ್ಲಿರುವ ತಮ್ಮ ನಿವಾಸದಲ್ಲಿ 84 ವರ್ಷದ ಪುರುಷ ಮತ್ತು ಅವರ 78 ವರ್ಷದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

