ದೇಶರಾಜಸ್ಥಾನ: ಓಮಿಕ್ರಾನ್ನಿಂದ ಚೇತರಿಸಿಕೊಂಡಿದ್ದ ವ್ಯಕ್ತಿ ಸಾವು
ಜೀನೋಮ್ ಸೀಕ್ವೆನ್ಸಿಂಗ್ನಲ್ಲಿ ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡಿದ್ದ 73 ವರ್ಷದ ವ್ಯಕ್ತಿಯೊಬ್ಬರು ಶುಕ್ರವಾರ ಉದಯಪುರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.