elderly man

ಬೆಂಗಳೂರು: ಮಳೆಯಿಂದ ಜಲಾವೃತಗೊಂಡ ಮನೆ; ಹೃದಯಾಘಾತದಿಂದ ವೃದ್ಧ ಸಾವು
ರಾಜ್ಯ

ಬೆಂಗಳೂರು: ಮಳೆಯಿಂದ ಜಲಾವೃತಗೊಂಡ ಮನೆ; ಹೃದಯಾಘಾತದಿಂದ ವೃದ್ಧ ಸಾವು

ಭಾರೀ ಮಳೆಯಿಂದ ಜಲಾವೃತವಾದ ಮನೆಯಲ್ಲಿ ಹೃದಯಾಘಾತದಿಂದ ವೃದ್ದರೊಬ್ಬರು ಸಾವನ್ನಪ್ಪಿರುವ ಘಟನೆ ಮಹಾದೇವಪುರದ ರೈನ್ ಬೋ ಲೇಔಟ್ ನಲ್ಲಿ ನಡೆದಿದೆ. 86 ವರ್ಷದ ಶ್ರೀನಿವಾಸ ರಾಮರಾವ್ ಮೃತಪಟ್ಟ ದುರ್ದೈವಿಯಾಗಿದ್ದಾರೆ. 

ಮಂಗಳೂರು: ಮಗನಿಂದ ಹಲ್ಲೆಗೊಳಗಾದ ವೃದ್ದ ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ
ರಾಜ್ಯ

ಮಂಗಳೂರು: ಮಗನಿಂದ ಹಲ್ಲೆಗೊಳಗಾದ ವೃದ್ದ ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ವೃದ್ದನೊಬ್ಬ ಆಸ್ಪತ್ರೆಯ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಡೆದಿದೆ.

ಎಚ್.ಡಿ. ಕೋಟೆ: ಕಾಡಾನೆ ದಾಳಿಗೆ ವೃದ್ಧ ಸಾವು, ಎರಡು ಮನೆ ಜಖಂ
ರಾಜ್ಯ

ಎಚ್.ಡಿ. ಕೋಟೆ: ಕಾಡಾನೆ ದಾಳಿಗೆ ವೃದ್ಧ ಸಾವು, ಎರಡು ಮನೆ ಜಖಂ

 ಬೆಳ್ಳಂಬೆಳಗ್ಗೆ ಮನೆಯೊಂದರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ವೃದ್ಧನೋರ್ವ ಮೃತಪಟ್ಟಿರುವ ಘಟನೆ  ಜಿಲ್ಲೆಯ ಎಚ್.ಡಿ.ಜೋಟೆ ತಾಲೂಕಿನ ನೆಟ್ಟಕಲ್ಲಹುಂಡಿ ಗ್ರಾಮದಲ್ಲಿ ನಡೆದಿದೆ.

ಅಮಾನವೀಯ ಘಟನೆ: ಚಿಕಿತ್ಸೆ ವೆಚ್ಚ ಭರಿಸದ ವೃದ್ಧನನ್ನು ಹಾಸಿಗೆಗೆ ಕಟ್ಟಿ ಹಾಕಿದ ಆಸ್ಪತ್ರೆ!
ದೇಶ

ಅಮಾನವೀಯ ಘಟನೆ: ಚಿಕಿತ್ಸೆ ವೆಚ್ಚ ಭರಿಸದ ವೃದ್ಧನನ್ನು ಹಾಸಿಗೆಗೆ ಕಟ್ಟಿ ಹಾಕಿದ ಆಸ್ಪತ್ರೆ!

ಮಧ್ಯಪ್ರದೇಶದ ಭೂಪಾಲ್ ನಲ್ಲಿ ಅಮಾನವೀಯ, ಆತಂಕಕಾರಿ ಘಟನೆಯೊಂದು ನಡೆದಿದೆ. ಚಿಕಿತ್ಸೆ ಪಡೆದು ಶುಲ್ಕ ಪಾವತಿಸದ ಕಾರಣಕ್ಕಾಗಿ ವೃದ್ಧರೊಬ್ಬರನ್ನು ಆಸ್ಪತ್ರೆಯ ಬೆಡ್ಡ್ ಗೆ ಕಟ್ಟಿ ಹಾಕಿ ಆಸ್ಪತ್ರೆ ಆಡಳಿತ ಮಂಡಳಿ ಕ್ರೂರವಾಗಿ ವರ್ತಿಸಿದೆ. 

ಕೋಲ್ಕತಾದಲ್ಲಿ ಪ್ರಯಾಣ ಹಿನ್ನೆಲೆ ಇಲ್ಲದ ವ್ಯಕ್ತಿಗೆ ಕೊರೋನಾ ಸೋಂಕು!
ರಾಜ್ಯ

ಕೋಲ್ಕತಾದಲ್ಲಿ ಪ್ರಯಾಣ ಹಿನ್ನೆಲೆ ಇಲ್ಲದ ವ್ಯಕ್ತಿಗೆ ಕೊರೋನಾ ಸೋಂಕು!

ಕೊರೋನಾ ವೈರಸ್ ದೇಶಾದ್ಯಂತ ತೀವ್ರವಾಗಿ ಹರಡುತ್ತಿದ್ದು, ಗುರುವಾರ ಪಶ್ಚಿಮ ಬಂಗಾಳದಲ್ಲಿ ಪ್ರಯಾಣ ಹಿನ್ನೆಲೆ ಇಲ್ಲದ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿದ್ದು, ಮಹಾಮಾರಿ ಸಮುದಾಯಕ್ಕೆ ಹರಡಿರುವ ಸ್ಪಷ್ಟ ಸೂಚನೆ ನೀಡಿದೆ.

ಬೆಂಗಳೂರು: ಮನೆ ಮುಂದೆ ಬೊಗಳುತ್ತೆ ಅಂತ ನಾಯಿಗೆ ಶೂಟ್ ಮಾಡಿದ್ದ ವೃದ್ಧ ಅರೆಸ್ಟ್
ರಾಜ್ಯ

ಬೆಂಗಳೂರು: ಮನೆ ಮುಂದೆ ಬೊಗಳುತ್ತೆ ಅಂತ ನಾಯಿಗೆ ಶೂಟ್ ಮಾಡಿದ್ದ ವೃದ್ಧ ಅರೆಸ್ಟ್

ನಿರಂತರವಾಗಿ ಮನೆಯ ಬಳಿ ಬಂದು ಬೊಗಳುತ್ತಿದ್ದ ಬೀದಿ ನಾಯಿಗೆ ವೃದ್ಧರೊಬ್ಬರು ಏರ್‌ಗನ್‌ನಿಂದ 3 ಗುಂಡು ಹಾರಿಸಿರುವ ಘಟನೆ ಜಯನಗರ 5ನೇ ಬ್ಲಾಕ್‌ನಲ್ಲಿ ನಡೆದಿದ್ದು, ನಾಯಿಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ಗುಜರಾತಿನಲ್ಲಿ ವೃದ್ಧನ ಮೇಲೆ ಬಿಜೆಪಿ ಸಂಸದನ ದರ್ಪ
ದೇಶ

ಗುಜರಾತಿನಲ್ಲಿ ವೃದ್ಧನ ಮೇಲೆ ಬಿಜೆಪಿ ಸಂಸದನ ದರ್ಪ

ಗುಜರಾತ್‍ನ ಪೋರಬಂದರ್ ಕ್ಷೇತ್ರದ ಬಿಜೆಪಿ ಸಂಸದ ವಿಠ್ಠಲ್ ರಾದಾಡಿಯಾ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ.