Elect Bowl

ಟಿ-20 ವಿಶ್ವಕಪ್ ಸೆಮಿಫೈನಲ್: ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ, ಭಾರತಕ್ಕೆ ಪಾಕ್ ಅಭಿಮಾನಿಗಳ ಬೆಂಬಲ
ಆಸ್ಟ್ರೇಲಿಯಾದ ಆಡಿಲೇಡ್ ಕ್ರಿಕೆಟ್ ಮೈದಾನದಲ್ಲಿಂದು ಭಾರತ ಹಾಗೂ ಇಂಗ್ಲೆಂಡ್ ನಡುವಣ ಟಿ-20 ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯ ನಡೆಯುತ್ತಿದೆ.

ಜಿಂಬಾಬ್ವೆ ವಿರುದ್ಧ 2ನೇ ಏಕದಿನ ಪಂದ್ಯ: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಟೀಂ ಇಂಡಿಯಾ
ಜಿಂಬಾಬ್ವೆ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

