ರಾಜ್ಯಜನಪ್ರತಿನಿಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ಕೋವಿಡ್ ನಿಯಮ ಉಲ್ಲಂಘನೆ ಕುರಿತು ವರದಿ ಸಲ್ಲಿಸಿ: ಹೈಕೋರ್ಟ್
ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರು ಕೋವಿಡ್ ಮತ್ತು ಲಾಕ್ ಡೌನ್ ನಿಯಮ ಉಲ್ಲಂಘನೆ ಕುರಿತ ವಿವರಗಳನ್ನು ಸರ್ಕಾರ ಹೊಸದಾಗಿ ರಚಿಸಿರುವ ಪ್ರಾಧಿಕಾರಕ್ಕೆ ಸಲ್ಲಿಸುವಂತೆ ಹೈಕೋರ್ಟ್ ಶುಕ್ರವಾರ ಅರ್ಜಿದಾರರಿಗೆ ಸೂಚನೆ ನೀಡಿದೆ.