election authorities

ಚುನಾವಣಾ ಅಧಿಕಾರಿಗಳು ತಮ್ಮ ತಪ್ಪಿಗೆ ನನ್ನನ್ನು ದೂಷಿಸುತ್ತಿದ್ದಾರೆ: ತೇಜಸ್ವಿ ಯಾದವ್
ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಕಳೆದ ವಾರ ತಮಗೆ ಕಳುಹಿಸಲಾದ ನೋಟಿಸ್ಗೆ "ತಕ್ಕ ಉತ್ತರ" ನೀಡುತ್ತೇನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಿಂದ ದುಂಡಾ ವರ್ತನೆ: ಅವಧಿ ಮುಗಿದ ನಂತರವೂ ಮತದಾನ ಮಾಡಿಸಿದ ಆರೋಪ
ಕಾಂಗ್ರೆಸ್ ನ ಅಭ್ಯರ್ಥಿ ಎಂ. ಆಂಜನಪ್ಪ ವಿರುದ್ಧ ಮತದಾನ ಮುಕ್ತಾಯಗೊಂಡ ನಂತರವೂ ಇಬ್ಬರನ್ನು ಕರೆತಂದು ಮತದಾನ ಮಾಡಿಸಿರುವವ ಆರೋಪ ಕೇಳಿಬಂದಿದೆ.

