Election bond

ಚುನಾವಣಾ ಬಾಂಡ್ ಕೇಸ್: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ಮುಡಾ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಬೆನ್ನಲ್ಲೇ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ. ಇದೀಗ ಕಾಂಗ್ರೆಸ್ ಕೂಡ ರಾಜೀನಾಮೆ ನೀಡುವಂತೆ ನಿರ್ಮಲಾ ರಾಜೀನಾಮೆ ಅವರಿಗೆ ಒತ್ತಾಯಿಸುತ್ತಿದೆ.

ನಿರ್ಮಲಾ ಸೀತಾರಾಮನ್ ವಿರುದ್ಧದ ಪ್ರಕರಣ ರಾಜಕೀಯ ಪ್ರೇರಿತ: BJP
ನಿರ್ಮಲಾ ಸೀತಾರಾಮನ್ ತಮ್ಮ ಸ್ವಂತಕ್ಕೆ ಏನೂ ಮಾಡಿಲ್ಲ. ಆ ಹಣ ಪಕ್ಷಕ್ಕೆ ಬಂದಿದೆ. ಕಾಂಗ್ರೆಸ್ ಪಕ್ಷಕ್ಕೂ 1,200 ಕೋಟಿ ರು. ಗೂ ಅಧಿಕ ಹಣ ಬಂದಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 150 ಸೀಟುಗಳನ್ನು ಗೆಲ್ಲಬಹುದು: ರಾಹುಲ್ ಗಾಂಧಿ
ಚುನಾವಣಾ ಬಾಂಡ್ ಯೋಜನೆಯು ವಿಶ್ವದಲ್ಲೇ ಅತಿ ದೊಡ್ಡ ಸುಲಿಗೆ ಯೋಜನೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರದ ಚಾಂಪಿಯನ್ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಣ್ಣಿಸಿದ್ದಾರೆ.

