ಕಾಂಗ್ರೆಸ್ ಪಕ್ಷದ ಚಿನ್ಹೆ - ಹಸ್ತದ ಗುರುತನ್ನು ರದ್ದುಪಡಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಚುನಾವಣಾ ಆಯೋಗವು ಇದೇ ಏ.18ರಂದು ಕೈಗೆತ್ತಿಕೊಳ್ಳಲಿದೆ.