Election Commission Chief

ಚುನಾವಣಾ ಆಯೋಗದಲ್ಲಿ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಕೋರ್ಟ್ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ
ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳು ಆರಂಭವಾಗಿದ್ದು, ಆಯೋಗದ ಆಂತರಿಕ ನಿರ್ಧಾರಗಳ ಬಗ್ಗೆ ಇಬ್ಬರು ಆಯುಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ವರದಿ ಹೊರಬಿದ್ದ ಬೆನ್ನಲ್ಲೇ, ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸುತ್ತಿವೆ.

ಪಾಕ್ ಚುನಾವಣಾ ಆಯೋಗದ ಮುಖ್ಯಸ್ಥರ ವಿರುದ್ಧ 10 ಬಿಲಿಯನ್ ರೂಪಾಯಿ ಮಾನನಷ್ಟ ಮೊಕದ್ದಮೆ: ಇಮ್ರಾನ್ ಖಾನ್
ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ತಮ್ಮನ್ನು ಅನರ್ಹಗೊಳಿಸುವ ಮೂಲಕ ಪ್ರತಿಷ್ಠೆಗೆ ಧಕ್ಕೆ ತಂದಿದೆ ಎಂದು ಪಾಕಿಸ್ತಾನ ಚುನಾವಣಾ ಆಯೋಗದ ಮುಖ್ಯಸ್ಥರ ವಿರುದ್ಧ 10 ಬಿಲಿಯನ್ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ...

ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರರಿಂದ ಮೂರು ದಿನ ಉತ್ತರ ಪ್ರದೇಶ ಭೇಟಿ
ಉತ್ತರ ಪ್ರದೇಶ ವಿಧಾನಸಭೆಯ ಮಹಾ ಚುನಾವಣೆ 2022ರಲ್ಲಿ ನಡೆಯಲಿದೆ. ಈ ಬಗ್ಗೆ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಲು ಚುನಾವಣಾ ತಂಡ ಉತ್ತರ ಪ್ರದೇಶ ಪ್ರವಾಸ ಕೈಗೊಳ್ಳಲಿದೆ.

