Election Commission of India (ECI)

ಮತದಾರರಿಗೆ ಉಚಿತ ಬಸ್ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಸೂಚಿಸಲು ಚುನಾವಣಾ ಆಯೋಗಕ್ಕೆ ಅಧಿಕಾರವಿಲ್ಲ: ಹೈಕೋರ್ಟ್
ಮತ ಕೇಂದ್ರಗಳಿಗೆ ತೆರಳಿ ಮತದಾನ ಮಾಡಲು ಮತದಾರರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಗೆ ಸೂಚಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಅವಕಾಶ ಹಾಗೂ ಅಧಿಕಾರವಿಲ್ಲ ಎಂದು ಹೈಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿದೆ.

ರಾಜ್ಯ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ ಸಂಜೀವ್ ಕುಮಾರ್ ನೇಮಕ
ರಾಜ್ಯದ ನೂತನ ಮುಖ್ಯ ಚುನಾವಣಾಧಿಕಾರಿ ಆಗಿ ಸಂಜೀವ್ ಕುಮಾರ್ ನೇಮಕವಾಗಿದ್ದಾರೆ.

