Election Commission of India

ಚುನಾವಣಾ ಆಯೋಗದ ವೆಬ್‌ಸೈಟ್ ಸೇವೆಯಲ್ಲಿ ವ್ಯತ್ಯಯ; ಆರೋಪ ಅಲ್ಲಗಳೆದ ECI ಹೇಳಿದ್ದೇನು?
ಹಲವು ರಾಜ್ಯದಲ್ಲಿನ ಚುನಾವಣಾ ಆಯೋಗದ ವೆಬ್‌ಸೈಟ್ ಸೇವೆಯಲ್ಲಿ ವ್ಯತ್ಯಯವಾಗಿದೆ ಎಂದು ನೆಟ್ಟಿಗರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿರುವಂತೆಯೇ ಈ ಆರೋಪಗಳನ್ನು ಆಯೋಗ ಅಲ್ಲಗಳೆದಿದೆ.

Watch | ಅಫಿಡವಿಟ್ ಕೇಳಿದ ECI: ಚುನಾವಣಾ ಆಯೋಗಕ್ಕೆ ರಾಹುಲ್ ಗಾಂಧಿ 5 ಪ್ರಶ್ನೆ

ಮತ ಕಳ್ಳತನ ಆರೋಪ: ಘೋಷಣೆಗೆ ಸಹಿ ಹಾಕಿ ಅಥವಾ ಕ್ಷಮೆಯಾಚಿಸಿ; ರಾಹುಲ್ ಗಾಂಧಿಗೆ EC ಸವಾಲು
ಕನಿಷ್ಠ ಮೂರು ರಾಜ್ಯಗಳಲ್ಲಿ ಮತ ಕಳ್ಳತನ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದು ಈ ಬಗ್ಗೆ ಇಂದು ವಿಡಿಯೊ ಮೂಲಕ ವಿವರಣೆ ನೀಡಿದ್ದಾರೆ.

Watch | 'ಮತ ಕಳ್ಳತನ'ದಲ್ಲಿ ECI ಭಾಗಿ: ನೇರ, ಸ್ಪಷ್ಟ ಪುರಾವೆ ಇದೆ

ಸೆಪ್ಟಂಬರ್ 9 ರಂದು ಉಪ ರಾಷ್ಟ್ರಪತಿ ಚುನಾವಣೆ: ದಿನಾಂಕ ನಿಗದಿ ಮಾಡಿ ಆಯೋಗ ಆದೇಶ
ಆಗಸ್ಟ್ 22ರಂದು ನಾಮಪತ್ರಗಳ ಪರಿಶೀಲನೆ ಮಾಡಲಾಗುವುದು ಮತ್ತು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಆಗಸ್ಟ್ 25 ಆಗಿದೆ. ಮತದಾನ ಸೆಪ್ಟೆಂಬರ್ 9ರಂದು ನಡೆಯಲಿದ್ದು ಅದೇ ದಿನ ಎಣಿಕೆ ನಡೆಯಲಿದೆ.

'74 ಲಕ್ಷ ಮತದಾರರ ಹುಡುಕಿ ಕೊಡಿ': ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಪ್ರಶ್ನೆ?; Fake Voters ಆಟಕ್ಕೆ ಚೆಕ್!
ಆಗಸ್ಟ್ 1ರಂದು ಕರಡು ಮತಪಟ್ಟಿ ಪ್ರಕಟವಾಗಲಿದ್ದು, ಬಿಹಾರದ ಈ ಬೃಹತ್ ಮರು ಪರಿಷ್ಕರಣಾ ಅಭಿಯಾನ ಇನ್ನು ಕೇವಲ ನಾಲ್ಕು ದಿನಗಳಲ್ಲಿ ಅಂದರೆ ಜುಲೈ 25 ರಂದು ಅಂತ್ಯವಾಗಲಿದೆ.

ದೇಶಾದ್ಯಂತ ಸರ್ವಪಕ್ಷ ಸಭೆ: 4000 ಕ್ಕೂ ಹೆಚ್ಚು ಇಆರ್‌ಒಗಳು, 36 ಸಿಇಒಗಳು ಮತ್ತು 788 ಡಿಇಒಗಳ ನಿಯೋಜಿಸಿದ ಚುನಾವಣಾ ಆಯೋಗ
ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ (ಎಸಿ) ಬಾಕಿ ಇರುವ ಯಾವುದೇ ಮತಗಟ್ಟೆ ಮಟ್ಟದ ಸಮಸ್ಯೆಗಳನ್ನು ಪರಿಹರಿಸಲು ಸುಮಾರು 4,123 ಇಆರ್‌ಒಗಳು ಸರ್ವಪಕ್ಷ ಸಭೆಗಳನ್ನು ನಡೆಸಲು ಪ್ರಾರಂಭಿಸಿದ್ದಾರೆ ಎಂದು ಹೇಳಲಾಗಿದೆ.

ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ದಿನಾಂಕ ಘೋಷಣೆ; ರಾಜ್ಯದಲ್ಲಿ ನವೆಂಬರ್ 13ರಂದು ಉಪಚುನಾವಣೆ
ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ದಿನಾಂಕ ಘೋಷಿಸಿದ್ದಾರೆ.

'ಭಾರತವನ್ನು ದುರ್ಬಲಗೊಳಿಸಲು ಅಂತಾರಾಷ್ಟ್ರೀಯ ಮಟ್ಟದ ಸಂಚು, ಕಾಂಗ್ರೆಸ್ ಭಾಗಿ': ಪ್ರಧಾನಿ ಮೋದಿ ಗಂಭೀರ ಆರೋಪ
ಹರ್ಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ಚುನಾವಣಾ ಫಲಿತಾಂಶ ಘೋಷಣೆ ಬೆನ್ನಲ್ಲೇ ಇಂದು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

