Election Commission of India

'ಪ್ರಜಾಪ್ರಭುತ್ವ ಸೋತಿದೆ, ಹರ್ಯಾಣ ಚುನಾವಣಾ ಫಲಿತಾಂಶ ಒಪ್ಪಲು ಸಾಧ್ಯವಿಲ್ಲ': ಚುನಾವಣಾ ಆಯೋಗ ವಿರುದ್ಧ Congress ಅಸಮಾಧಾನ!
ಹರ್ಯಾಣ ಚುನಾವಣಾ ಫಲಿತಾಂಶಗಳು "ಸಂಪೂರ್ಣವಾಗಿ ಅನಿರೀಕ್ಷಿತ, ಸಂಪೂರ್ಣವಾಗಿ ಆಶ್ಚರ್ಯಕರ ಮತ್ತು ವಿರೋಧಾಭಾಸ ಎಂದು ಬಣ್ಣಿಸಿದ್ದಾರೆ

ನಟ ವಿಜಯ್ ರ TVK ಪಕ್ಷಕ್ಕೆ ಚುನಾವಣಾ ಆಯೋಗ ಮಾನ್ಯತೆ
'ನಾವು ಫೆಬ್ರವರಿ 2 ರಂದು ಚುನಾವಣಾ ಆಯೋಗಕ್ಕೆ ನಮ್ಮ ಪಕ್ಷದ ಮಾನ್ಯತೆಗಾಗಿ ಅರ್ಜಿ ಸಲ್ಲಿಸಿದ್ದೆವು. ನಮ್ಮ ಅರ್ಜಿಯನ್ನು ಕಾನೂನುಬದ್ಧವಾಗಿ ಪರಿಶೀಲಿಸಿದ ನಂತರ, ನಮ್ಮ ಭಾರತೀಯ ಚುನಾವಣಾ ಆಯೋಗವು ನಮ್ಮ ತಮಿಳಗ ವೆಟ್ರಿ ಕಳಗಂಗೆ ಮಾನ್ಯತೆ ನೀಡಿದೆ'.

ಮೂರನೇ ಹಂತದ ಲೋಕಸಭಾ ಚುನಾವಣೆ: ಒಟ್ಟು ಶೇ.65.68 ರಷ್ಟು ಮತದಾನ- ಚುನಾವಣಾ ಆಯೋಗ
ಮೂರನೇ ಹಂತದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಒಟ್ಟು ಶೇ.65. 68 ರಷ್ಟು ಮತದಾನವಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ. ಮೇ 7 ರಂದು 11 ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶದ 93 ಸ್ಥಾನಗಳಿಗೆ ಚುನಾವಣೆ ನಡೆದಿತ್ತು.

ಆಂಧ್ರ ಪ್ರದೇಶ ಪೊಲೀಸ್ ಮಹಾ ನಿರ್ದೇಶಕರ ವರ್ಗಾವಣೆ ಮಾಡಿ ಇಸಿ ಆದೇಶ
ಆಂಧ್ರ ಪ್ರದೇಶದ ಪೊಲೀಸ್ ಮಹಾನಿರ್ದೇಶಕ ಕೆ ವಿ ರಾಜೇಂದ್ರನಾಥ ರೆಡ್ಡಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಚುನಾವಣಾ ಆಯೋಗ ಭಾನುವಾರ ಆದೇಶ ಹೊರಡಿಸಿದೆ.

ಮದ್ಯ ವಶದಲ್ಲಿ ಅಗ್ರಸ್ಥಾನ, ಕ್ಯಾಶ್ ರಿಕವರಿಯಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ! ಸಿಕ್ಕಿದ್ದು ಎಷ್ಟು ಲಕ್ಷ ಲೀಟರ್ ಲಿಕ್ಕರ್ ಗೊತ್ತಾ?
ಲೋಕಸಭಾ ಚುನಾವಣೆ ನಿಮಿತ್ತ ಚುನಾವಣಾಧಿಕಾರಿಗಳು ವಶಕ್ಕೆ ಪಡೆಯುತ್ತಿರುವ ಹಣ ಲೆಕ್ಕ ಏರಿತ್ತಿರುವಂತೆಯೇ ಇದೀಗ ಅತೀ ಹೆಚ್ಚು ನಗದು ಮತ್ತು ನಗದು ವಶಪಡಿಸಿಕೊಂಡ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಕ್ರಮವಾಗಿ ಐದು ಮತ್ತು ಅಗ್ರ ಸ್ಥಾನ ಪಡೆದಿದೆ.

'The Kerala Story': ದೂರದರ್ಶನದ ಬಳಿಕ ಇದೀಗ ಚರ್ಚ್ ನಲ್ಲೂ 'ದಿ ಕೇರಳ ಸ್ಟೋರಿ' ಪ್ರದರ್ಶನ!
ಕೇರಳದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ 'ದಿ ಕೇರಳ ಸ್ಟೋರಿ' ಪ್ರದರ್ಶನ ವಿಚಾರ ಇದೀಗ ಮತ್ತೊಂದು ತಿರುವುಪಡೆದುಕೊಂಡಿದ್ದು, ದೂರದರ್ಶನದಲ್ಲಿ ಚಿತ್ರ ಪ್ರದರ್ಶನಕ್ಕೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಇದೀಗ ಕೇರಳದ ಮೂರು ಚರ್ಚ್ ಗಳು ಚಿತ್ರ ಪ್ರದರ್ಶನ ಮಾಡುತ್ತಿವೆ.

Loksabha Election 2024: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್‌ಗೆ 'Z’ ಕೆಟಗರಿ ಭದ್ರತೆ
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (CEC Rajiv Kumar) ಅವರ ಭದ್ರತೆಯನ್ನು Z ಕೆಟಗರಿಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳ ತಿಳಿಸಿವೆ.

Lok Sabha Election 2024: ಮಣಿಪುರದ 24,500 ಮಂದಿಗೆ ಆಶ್ರಯ ಶಿಬಿರದಿಂದಲೇ ಮತದಾನ ಮಾಡಲು ವ್ಯವಸ್ಥೆ
ಜನಾಂಗೀಯ ಗಲಭೆ ಬಳಿಕ ನಿರಾಶ್ರಿತ ಶಿಬಿರಗಳಲ್ಲಿರುವ ಸುಮಾರು 24,500 ಮಂದಿ ಹಾಲಿ ಲೋಕಸಭಾ ಚುನಾವಣೆಯಲ್ಲಿ ಶಿಬಿರದಿಂದಲೇ ಮತ ಚಲಾಯಿಸಲು ಅನುವು ಮಾಡಿಕೊಡಲಾಗುತ್ತದೆ ಎಂದು ಹೇಳಲಾಗಿದೆ.

The Kerala Story in Doordarshan: ದೂರದರ್ಶನದಲ್ಲಿ ಕೇರಳ ಸ್ಟೋರಿ ಪ್ರಸಾರ; ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು!
ದೇಶಾದ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿದ್ದ 'ದಿ ಕೇರಳ ಸ್ಟೋರಿ' ಚಿತ್ರವನ್ನು ದೂರದರ್ಶನದಲ್ಲಿ ಪ್ರಸಾರ ಮಾಡದಂತೆ ತಡೆ ನೀಡಬೇಕು ಎಂದು ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

