Election Commission of India

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಮುಖ್ಯ ನ್ಯಾಯಮೂರ್ತಿಯನ್ನು ಹೊರಗಿಟ್ಟಿದ್ದೇಕೆ? ಕೇಂದ್ರ ಸರ್ಕಾರ ಹೇಳಿದ್ದು ಹೀಗೆ...
ಸಿಇಸಿ ಮತ್ತು ಇಸಿಗಳನ್ನು ನೇಮಕ ಮಾಡುವ ಆಯ್ಕೆ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅವರನ್ನು ಕೈಬಿಟ್ಟಿರುವ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ಕಾಯಿದೆ 2023 ಅನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ, ಈ ಸಂಬಂಧ ಅಫಿಡವಿಟ್ ಅನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದೆ.

Loksabha Election 2024: ಮೊದಲ ಹಂತದ ಚುನಾವಣೆ, ನಾಮಪತ್ರ ಸಲ್ಲಿಕೆ ಆರಂಭ
ದೇಶದಲ್ಲಿ ಹೊಸ ಸರ್ಕಾರ ರಚನೆಗೆ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟವಾಗಿದ್ದು ತಮಿಳುನಾಡಿನ 39 ಕ್ಷೇತ್ರಗಳೂ ಸೇರಿದಂತೆ 21 ರಾಜ್ಯಗಳ 102 ಲೋಕಸಭಾ ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ.

6 ರಾಜ್ಯಗಳ ಗೃಹ ಕಾರ್ಯದರ್ಶಿಗಳು, ಬಂಗಾಳ ಪೊಲೀಸ್ ಮುಖ್ಯಸ್ಥರ ವರ್ಗಾವಣೆಗೊಳಿಸಿ ಚುನಾವಣಾ ಆಯೋಗ ಆದೇಶ
ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಹಲವು ರಾಜ್ಯಗಳಲ್ಲಿ ಹಲವಾರು ಪ್ರಮುಖ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಭಾರತೀಯ ಚುನಾವಣಾ ಆಯೋಗ(ಇಸಿಐ) ಸೋಮವಾರ ನಿರ್ದೇಶನಗಳನ್ನು ನೀಡಿದೆ.

Loksabha Election 2024: ಕರ್ನಾಟಕದಲ್ಲಿ 2 ಹಂತದ ಮತದಾನ, ಇಲ್ಲಿದೆ ಸಂಪೂರ್ಣ ವಿವರ!
ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಣೆ ಮಾಡಿದ್ದು, ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ ನಡೆಯಲಿದೆ. ಚುನಾವಣೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Loksabha Election 2024: ಶುಕ್ರವಾರ ಮತದಾನ; ದಿನಾಂಕ ಬದಲಾವಣೆಗೆ ಚುನಾವಣಾ ಆಯೋಗದ ಮೊರೆ ಹೋದ ಮುಸ್ಲಿಂ ಸಂಘಟನೆ
ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು ಇದೀಗ ಈ ದಿನಾಂಕದಲ್ಲಿ ಮತದಾನ ಮಾಡಬಾರದು ಎಂದು ಮುಸ್ಲಿಂ ಸಂಘಟನೆಯೊಂದು ಚುನಾವಣಾ ಆಯೋಗದ ಮೊರೆ ಹೋಗಿದೆ.

Loksabha Election 2024: ಗ್ಯಾರಂಟಿ vs ಗ್ಯಾರಂಟಿ ಚುನಾವಣೆ; ಯಾವುದೇ ಪಕ್ಷಕ್ಕೂ ಸ್ಪರ್ಧೆ ಸುಲಭವಲ್ಲ!
ಭಾರತದ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸುವುದರೊಂದಿಗೆ, "ಕಾಂಗ್ರೆಸ್‌ನ ಗ್ಯಾರಂಟಿ" ಮತ್ತು "ಮೋದಿ ಕಿ ಗ್ಯಾರಂಟಿಗಳು" ಚುನಾವಣೆಗೆ ಹೊಸ ರೀತಿಯ ವೇದಿಕೆ ಸಿದ್ಧ ಮಾಡಿಕೊಟ್ಟಿದೆ.

ಲೋಕಸಭಾ ಚುನಾವಣಾ ವೇಳಾಪಟ್ಟಿ ಮಾರ್ಚ್ 16 ಮಧ್ಯಾಹ್ನ 3 ಗಂಟೆಗೆ ಬಿಡುಗಡೆ: ಚುನಾವಣಾ ಆಯೋಗ
ತೀವ್ರ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆಗೆ ನಾಳೆ ಮಧ್ಯಾಹ್ನ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್, ಸುಖಬೀರ್ ಸಿಂಗ್ ಸಂಧು ನೇಮಕ
ಮಹತ್ವದ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಮಾಜಿ ಅಧಿಕಾರಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ನೂತನ ಚುನಾವಣಾ ನೇಮಕ ಮಾಡಿದೆ.

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಚುನಾವಣಾ ಆಯುಕ್ತ ಸ್ಥಾನಕ್ಕೆ ಅರುಣ್ ಗೋಯಲ್ ರಾಜೀನಾಮೆ ನೀಡಿದ್ದೇಕೆ?
ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಚುನಾವಣಾ ಆಯುಕ್ತ ಸ್ಥಾನಕ್ಕೆ ಅರುಣ್ ಗೋಯಲ್ ರಾಜೀನಾಮೆ ನೀಡಿದ್ದು, ಅವರ ದಿಢೀರ್ ನಿರ್ಧಾರದ ಕುರಿತು ನಾನಾ ರೀತಿಯ ಚರ್ಚೆಗಳು ಹರಿದಾಡುತ್ತಿವೆ.

