Election Commission of India

ಕೇಂದ್ರ ಚುನಾವಣಾ ಆಯೋಗದ ಆದೇಶ: ತುಮಕೂರು ಡಿಸಿ ಶ್ರೀನಿವಾಸ್ ನೇಮಕ ಹಿಂಪಡೆದ ರಾಜ್ಯ ಸರ್ಕಾರ!
ಭಾರತ ಚುನಾವಣಾ ಆಯೋಗದ (ಇಸಿಐ) ಸೂಚನೆ ಮೇರೆಗೆ ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿ ಕೆ ಶ್ರೀನಿವಾಸ್ ಅವರ ನೇಮಕವನ್ನು ಹಿಂತೆಗೆದುಕೊಂಡಿದೆ.

ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಂಎಸ್ ಗಿಲ್ ನಿಧನ
ಮಾಜಿ ಮುಖ್ಯ ಚುನಾವಣಾ ಆಯುಕ್ತ ಮನೋಹರ್ ಸಿಂಗ್ ಗಿಲ್ ಅವರು ನಿಧನರಾಗಿದ್ದು, ಅವರಿಗೆ 86 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಇಬ್ಬರು ಜಿಲ್ಲಾಧಿಕಾರಿ, ಮೂವರು ಎಸ್‌ಪಿಗಳನ್ನು ತಕ್ಷಣವೇ ವರ್ಗಾವಣೆ ಮಾಡಿ: ಛತ್ತೀಸ್‌ಗಢ ಸರ್ಕಾರಕ್ಕೆ ಚುನಾವಣಾ ಆಯೋಗ
ಇಬ್ಬರು ಜಿಲ್ಲಾಧಿಕಾರಿಗಳು ಮತ್ತು ಮೂವರು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಸೇರಿದಂತೆ ಎಂಟು ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡುವಂತೆ ಭಾರತ ಚುನಾವಣಾ ಆಯೋಗವು (ಇಸಿಐ) ಛತ್ತೀಸ್‌ಗಢ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಅವರಿಗೆ ಯಾವುದೇ ಚುನಾವಣಾ ಸಂಬಂಧಿತ ಜವಾಬ್ದಾರಿಯನ್ನು ನೀಡಬಾರದು ಎಂದು ಸೂಚನೆ ನೀಡಿದೆ.

ಪಂಚ ರಾಜ್ಯಗಳ ಚುನಾವಣೆ: ಛತ್ತೀಸ್ ಘಡದಲ್ಲಿ 2 ಹಂತ, ಉಳಿದ 4 ರಾಜ್ಯಗಳಲ್ಲಿ ಒಂದೇ ಹಂತದ ಮತದಾನ, ಡಿಸೆಂಬರ್ 3ರಂದು ಫಲಿತಾಂಶ
ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದು, ಡಿಸೆಂಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ.

ವೋಟರ್ ಐಡಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್ ಗೆ ಚುನಾವಣಾ ಆಯೋಗ ಮಾಹಿತಿ
ಮತದಾರರ ಪಟ್ಟಿಯನ್ನು (ವೋಟರ್ ಐಡಿ) ದೃಢೀಕರಿಸಲು ಆಧಾರ್ ಸಂಖ್ಯೆಯನ್ನು ಸಲ್ಲಿಸುವುದು ಕಡ್ಡಾಯವಲ್ಲ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

ಯಾವುದೇ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರ ಚುನಾವಣೆ ನಡೆಸಲು ಸಿದ್ಧ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಕ್ಷಣದಲ್ಲಿ ಚುನಾವಣೆಗೆ ತಾನು ಸಿದ್ಧ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಇಂದು ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ
ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ, ಬೆಳಗ್ಗೆ 11.30 ಕ್ಕೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಲಿದ್ದಾರೆ.

ರಾಜಕೀಯ ಪಕ್ಷಗಳಿಗೆ 2 ಸಾವಿರ ರೂ. ಗಿಂತ ಹೆಚ್ಚು ದೇಣಿಗೆ: ವಿವರ ಬಹಿರಂಗ ಪಡಿಸಲು ಚುನಾವಣಾ ಆಯೋಗ ಸೂಚನೆ; ಸಚಿವ ಕಿರಣ್ ರಿಜಿಜುಗೆ ಪತ್ರ
ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಚುನಾವಣಾ ಆಯೋಗ ಕೇಂದ್ರ ಕಾನೂನು ಸಚಿವಾಲಯ ಹಾಗೂ ಸಚಿವ ಕಿರಣ್ ರಿಜಿಜು ಅವರಿಗೆ ಪತ್ರ ಬರೆದಿದ್ದು, ರಾಜಕೀಯ ಪಕ್ಷಗಳಿಗೆ ನಗದು ದೇಣಿಗೆ ಮಿತಿಗೊಳಿಸುವ ಪ್ರಸ್ತಾಪ ಮಾಡಿದೆ.

ಕ್ರಿಮಿನಲ್‌ಗಳು, ಅಪರಾಧಿಗಳು ರಾಜಕೀಯ ಪ್ರವೇಶಿಸದಂತೆ ಕ್ರಮ ಕೈಗೊಳ್ಳಿ: ಸಂಸತ್, ಚುನಾವಣಾ ಆಯೋಗಕ್ಕೆ ನ್ಯಾಯಾಲಯ ಸೂಚನೆ
ಕ್ರಿಮಿನಲ್‌ಗಳು, ಅಪರಾಧಿಗಳು ರಾಜಕೀಯ ಪ್ರವೇಶಿಸದಂತೆ ಕ್ರಮ ಕೈಗೊಳ್ಳಿ ಎಂದು ಸಂಸತ್ ಮತ್ತು ಚುನಾವಣಾ ಆಯೋಗಕ್ಕೆ ಅಲಹಾಬಾದ್ ನ್ಯಾಯಾಲಯ ಸೂಚನೆ ನೀಡಿದೆ.

