Election Commission Officers

ಬೆಂಗಳೂರು: ಜಯನಗರದ ಕಾರೊಂದರಲ್ಲಿ ಕೋಟಿ ಕೋಟಿ ಹಣ ಪತ್ತೆ, ಎರಡು ಐಷಾರಾಮಿ ಕಾರು ವಶ!
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಚೆಕ್ಪೋಸ್ಟ್ಗಳಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ. ಇನ್ನು ಬೆಂಗಳೂರಿನ ಜಯನಗರದ ಕಾರೊಂದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.40 ಕೋಟಿ ರೂಪಾಯಿ ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಹೊಸ ತೊಡಕು ಆಚರಣೆ, ಮದ್ಯ-ಮಾಂಸ ವಿತರಣೆ: HDK ಬಿಡದಿ ತೋಟದ ಮನೆಗೆ ಚುನಾವಣಾಧಿಕಾರಿಗಳ ಭೇಟಿ, ಪರಿಶೀಲನೆ
ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳು ದಾಳಿ ಮಾಡಿದ್ದಾರೆಂದು ತಿಳಿದುಬಂದಿದೆ.

