Election Commission

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ; Video
ಚುನಾವಣಾ ಆಯೋಗದ ಮೇಲೆ ಇಡೀ ದೇಶ ನಂಬಿಕೆ ಇಟ್ಟಿತ್ತು. ಆ ಸಂಸ್ಥೆಯ ಬಗ್ಗೆ ದೇಶ ಹೆಮ್ಮೆಪಡುತ್ತಿತ್ತು. ಅದರ ನಿಷ್ಪಕ್ಷಪಾತದ ಬಗ್ಗೆ ಹಿಂದೆಂದೂ ಪ್ರಶ್ನೆಗಳು ಎದ್ದಿರಲಿಲ್ಲ. ಆದರೆ, ಒಬ್ಬ ವ್ಯಕ್ತಿ ಆ ವಿಶ್ವಾಸವನ್ನು ಮುರಿದಿದ್ದಾರೆ.

CEC ಜ್ಞಾನೇಶ್ ಕುಮಾರ್ ಅಮಾನತಿಗೆ ಆದೇಶಿಸಲು ಸುಪ್ರೀಂ ಕೋರ್ಟ್ ನಕಾರ: ಚುನಾವಣಾ ಆಯೋಗ, ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ!
ಇತರ ಇಬ್ಬರು ಚುನಾವಣಾ ಆಯುಕ್ತರ ಅನುಮೋದನೆಯಿಲ್ಲದೆ ಮುಖ್ಯ ಆಯುಕ್ತರು ನಿರ್ಧಾರ ಕೈಗೊಂಡಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು, ಒಂದು ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ

'ಜ್ಞಾನೇಶ್ ಕುಮಾರ್ ಬಿಜೆಪಿಯ ಅಸ್ತ್ರ; SIR ರದ್ದುಪಡಿಸಿ, ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆ ನಡೆಸಿ: ಠಾಕ್ರೆ ಸೋದರ ಸಂಬಂಧಿಗಳ ಆಗ್ರಹ!
ಮುಂಬೈನ ಮೆಟ್ರೋ ಸಿನಿಮಾದಿಂದ ಆರಂಭವಾದ ‘ವಿರಾಟ್ ಗರ್ಜನಾ ಮೋರ್ಚಾ’ ಬೃಹತ್ ಮೆರವಣಿಗೆ ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ಕೇಂದ್ರ ಕಚೇರಿ ಸಮೀಪದ ಪ್ರದೇಶದಲ್ಲಿ ಸಮಾವೇಶವಾಗಿ ಮಾರ್ಪಟ್ಟಿತು.

'ನಮ್ಮ ಪ್ರತಿಭಟನೆಗೆ ಚುನಾವಣಾ ಆಯೋಗ ಮಣಿದಿದೆ; ಬಿಜೆಪಿ ನಾಯಕರು ರಾಜಕೀಯದಲ್ಲಿರಲು ನಾಲಾಯಕ್‌ಗಳು': ಡಿಕೆಶಿ
ನಾವು ಚುನಾವಣಾ ಆಯೋಗದ ಬಳಿ ಗುರುವಾರ ನಡೆಸಿದ ಪ್ರತಿಭಟನೆ ಫಲವಾಗಿ ಕೇಂದ್ರ ಚುನಾವಣಾ ಆಯೋಗ ಎಲ್ಲ ರಾಜ್ಯಗಳ ಚುನಾವಣಾ ಆಯೋಗದ ಮುಖ್ಯಸ್ಥರಿಗೆ ಸೂಚನೆ ಕೊಟ್ಟಿದೆ ಎಂದು ಆದೇಶ ನೀಡಿದೆ ಎಂದು ತಿಳಿಸಿದರು.

SIR ವಿವಾದ: ಫಾರ್ಮ್-6 ನಿಯಮ ಸರಳಗೊಳಿಸಿದ ಚುನಾವಣಾ ಆಯೋಗ; ಪಟ್ಟಿಯಿಂದ ಹೊರಗುಳಿದವರ ಸೇರ್ಪಡೆಗೆ ವಿಶೇಷ ಅಭಿಯಾನಕ್ಕೆ ಸೂಚನೆ..!
ಮತದಾರರ ನೋಂದಣಿ ನಿರಂತರ ಪ್ರಕ್ರಿಯೆಯಾಗಿದ್ದು, ಎಸ್‌ಐಆರ್ ಸಂದರ್ಭದಲ್ಲಿ ನೋಂದಣಿಯಾಗದ ಕಾರಣಕ್ಕೆ ಯಾವುದೇ ಅರ್ಹ ನಾಗರಿಕರಿಗೆ ನೋಂದಣಿ ಅವಕಾಶ ನಿರಾಕರಿಸಬಾರದು ಎಂದು ಆಯೋಗ ತಿಳಿಸಿದೆ.

ಫಾರಂ-7 ದುರ್ಬಳಕೆ ಆರೋಪ: ಕ್ರಮಕ್ಕೆ ಚು.ಆಯೋಗ ಸೂಚನೆ, ಐತಿಹಾಸಿಕ ದಿನ ಎಂದ ಸಿಎಂ ಡಿಕೆಶಿ
ಫಾರಂ-7 ದುರ್ಬಳಕೆ ಖಂಡಿಸಿ ಸಿಎಂ ನೇತೃತ್ವದಲ್ಲಿ ಕಾಂಗ್ರೆಸ್ ಧರಣಿ ನಡೆಸಿದ ಬೆನ್ನಲ್ಲೇ, ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಸಿಇಒ ಅನ್ಬುಕುಮಾರ್ ಸೂಚಿಸಿದ್ದಾರೆ.

ಭಾರತದ ರಾಜಕೀಯದಲ್ಲಿ 'ಅತ್ಯಂತ ದೊಡ್ಡ ವಂಚಕ' ರಾಹುಲ್ ಗಾಂಧಿ: ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್
ರಾಹುಲ್ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿ ಅವರನ್ನು 'ದೇಶದ್ರೋಹಿ' ಎಂದು ಕರೆದಿರುವುದು, ಜನರನ್ನು ದಾರಿ ತಪ್ಪಿಸುವ ಉದ್ದೇಶದಿಂದ ಕೂಡಿದ ಅವರ 'ನಕಲಿ ಮತ್ತು ಅಸಲಿ-ಅಲ್ಲದ ರಾಜಕೀಯ'ದ ಪರಮ ನಿದರ್ಶನವಾಗಿದೆ ಎಂದರು.
ಅವರ ಮೇಲೆ ಯಾರಾದರೂ ಒತ್ತಡ ಹೇರಿದ್ದರೇ? ಫಾರ್ಮ್-6 ರಲ್ಲಿ ಬದಲಾವಣೆ ಮಾಡಲು ಆದೇಶ ನೀಡಿದವರು ಯಾರು?: ರಾಹುಲ್ ಗಾಂಧಿ ಪ್ರಶ್ನೆ
ಮತದಾರರ ಪಟ್ಟಿ ಪರಿಷ್ಕರಣಾ ಪ್ರಕ್ರಿಯೆ ಪೂರ್ಣಗೊಂಡಿರುವ ರಾಜ್ಯಗಳಲ್ಲಿ, 'ನಮೂನೆ 6' (Form 6) ರೊಂದಿಗೆ ಲಗತ್ತಿಸಲಾಗಿದ್ದ ಹೆಚ್ಚುವರಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಸಂಬಂಧಿತ ಘೋಷಣೆಯನ್ನು ಚುನಾವಣಾ ಆಯೋಗ ಹಿಂಪಡೆದಿದೆ.

'ಪ್ರಜಾಪ್ರಭುತ್ವ ಉಳಿಸಿ' ರ‍್ಯಾಲಿ ನಡೆಸಲು 'ಇಂಡಿಯಾ' ಮೈತ್ರಿಕೂಟ ನಿರ್ಧಾರ: ಅಕ್ಟೋಬರ್ 6 ರಂದು ಚುನಾವಣಾ ಆಯೋಗದ ಕಡೆಗೆ ವಿಪಕ್ಷ ಸಂಸದರ ನಡೆ!
ಅಕ್ಟೋಬರ್ 2 ರಿಂದ 8 ರವರೆಗೆ 'ಪ್ರಜಾಪ್ರಭುತ್ವ ಉಳಿಸಿ' ಮೆರವಣಿಗೆಗಳನ್ನು ನಡೆಸಲು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲು ಪಕ್ಷಗಳು ನಿರ್ಧರಿಸಿವೆ ಎಂದು ಖರ್ಗೆ ತಿಳಿಸಿದರು.

