Election Commission

'ವೋಟ್ ಚೋರಿ'ಯಂತಹ ಕೊಳಕು ನುಡಿಗಟ್ಟುಗಳನ್ನು ಬಳಸಬೇಡಿ, ಪುರಾವೆ ನೀಡಿ: ಚುನಾವಣಾ ಆಯೋಗ
'ಒಬ್ಬ ವ್ಯಕ್ತಿಗೆ ಒಂದು ಮತ' ಎಂಬ ಕಾನೂನು 1951-1952ರ ಮೊದಲ ಚುನಾವಣೆಗಳಿಂದಲೂ ಅಸ್ತಿತ್ವದಲ್ಲಿದೆ ಎಂದು ಚುನಾವಣಾ ಆಯೋಗ ಹೇಳಿಕೆಯಲ್ಲಿ ತಿಳಿಸಿದೆ.

ಬಿಹಾರದಲ್ಲಿ 'ಮತಗಳ್ಳತನ'ಕ್ಕೆ ಬಿಜೆಪಿಯೊಂದಿಗೆ ಚುನಾವಣಾ ಆಯೋಗ 'ಒಪ್ಪಂದ': ತೇಜಸ್ವಿ ಯಾದವ್ ಆರೋಪ
ಬಿಜೆಪಿ ನಾಯಕರು ಎರಡೆರಡು ಮತದಾರರ ಚೀಟಿ ಪಡೆಯಲು ಚುನಾವಣಾ ಆಯೋಗ ನೆರವಾಗುತ್ತಿದೆ ಎಂದು ಅವರು ಆಪಾದಿಸಿದ್ದಾರೆ

'ಅಭಿ ಪಿಕ್ಚರ್ ಬಾಕಿ ಹೈ': EC ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ಮುಂದುವರಿಕೆ
ಮೊದಲು, ನಮ್ಮಲ್ಲಿ ಸಾಕ್ಷಿಗಳು ಇರಲಿಲ್ಲ ಆದರೆ ಈಗ ಇದೆ. ನಾವು ಸಂವಿಧಾನವನ್ನು ರಕ್ಷಿಸುತ್ತೇವೆ. 'ಒಬ್ಬ ವ್ಯಕ್ತಿ, ಒಂದು ಮತ' ಸಂವಿಧಾನದ ಅಡಿಪಾಯವಾಗಿದೆ" ಎಂದು ನಮ್ಮ ಹೋರಾಟ ಮುಂದುವರಿಸುತ್ತೇವೆ ಎಂದರು.

ನನ್ನ ಮಟ್ಟಿಗೆ ಈ ವಿಷಯ ತುಂಬಾ ಸರಳ; ರಾಹುಲ್ ಗಾಂಧಿ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಉತ್ತರಿಸಬೇಕು: ಶಶಿ ತರೂರ್
ಚುನಾವಣೆಗಳು ಇಡೀ ದೇಶಕ್ಕೆ ಮುಖ್ಯ. ನಕಲಿ ಮತದಾನ, ಬಹು ವಿಳಾಸ ಅಥವಾ ನಕಲಿ ಮತಗಳಿವೆಯೇ ಎಂಬ ಅನುಮಾನಗಳಿಂದ ಅಪಾಯಕ್ಕೆ ಸಿಲುಕುವುದಕ್ಕಿಂತ ನಮ್ಮ ಪ್ರಜಾಪ್ರಭುತ್ವವು ತುಂಬಾ ಅಮೂಲ್ಯವಾಗಿದೆ.

ರಾಹುಲ್ ನೇತೃತ್ವದಲ್ಲಿ INDIA ಬ್ಲಾಕ್ ಪ್ರತಿಭಟನಾ ರ‍್ಯಾಲಿ; ಬ್ಯಾರಿಕೇಡ್ ಹತ್ತಿ ಸಂಸದರ ಅಕ್ರೋಶ; ಚುನಾವಣಾ ಆಯೋಗ ಪ್ರಧಾನ ಕಚೇರಿ ಬಳಿ ಹೈಡ್ರಾಮಾ
ಲೋಕಸಭೆ ವಿರೋದ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದ ಸಂಸದರು ಚುನಾವಣಾ ಆಯೋಗದ ಪ್ರಧಾನ ಕಚೇರಿಯವರೆಗೆ ಪ್ರತಿಭಟನಾ ರ‍್ಯಾಲಿ ಆರಂಭಿಸಿದ್ದರು.

ಎರಡೆರಡು Voter ID: Bihar ಉಪಮುಖ್ಯಮಂತ್ರಿಗೆ ಚುನಾವಣಾ ಆಯೋಗ ಶಾಕ್; ನೋಟಿಸ್ ಜಾರಿ!
ಬಿಹಾರದ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಎರಡೆರಡು ಮತ ಗುರುತು ಪತ್ರ ಹೊಂದಿದ್ದಾರೆ ಎಂದು ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಆರೋಪ ಮಾಡಿದ ಬೆನ್ನಲ್ಲೇ ಚುನಾವಣಾ ಆಯೋಗ ಈ ಕುರಿತು ವಿವರ ಕೋರಿ ನೋಟಿಸ್ ಜಾರಿ ಮಾಡಿದೆ.

ಆರೋಪ ಮಾಡಿ, ದಾಖಲೆ ನೀಡದೆ ಹಿಟ್ ಅ್ಯಂಡ್ ರನ್ ಪದ್ದತಿ ಪಾಲಿಸಿದ್ದಾರೆ: ರಾಹುಲ್ ವಿರುದ್ಧ ಜೋಶಿ ವಾಗ್ದಾಳಿ
ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ ಭೇಟಿ ನೀಡದೆ, ತಪ್ಪಿಸಿಕೊಂಡು ತಮ್ಮ ಪಕ್ಷದವರಿಗೆ ಯಾವುದೇ ದಾಖಲೆಗಳನ್ನು ನೀಡದೆ ಕಳುಹಿಸಿ, ಹಿಟ್ ಅಂಡ್ ರನ್ ಪದ್ದತಿ ಪಾಲಿಸಿದ್ದಾರೆ.

News headlines 08-08-2025 | ಮತಕಳ್ಳತನ: ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ- ಬಿಜೆಪಿ ವಿರುದ್ಧ ರಾಹುಲ್ ವಾಗ್ದಾಳಿ; Dharmasthala Case: ಗನ್ ಮ್ಯಾನ್ ಭದ್ರತೆ ಕೇಳಿದ ಸಾಕ್ಷಿ-ದೂರುದಾರ

'ಸಂಸತ್ತಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದೇನೆ': ಅಫಿಡವಿಟ್ ಕೇಳಿದ EC ವಿರುದ್ಧ ರಾಹುಲ್ ಗಾಂಧಿ ಕಿಡಿ; ಚುನಾವಣಾ ಆಯೋಗಕ್ಕೆ 5 ಪ್ರಶ್ನೆ
ತಾವು ಬಿಡುಗಡೆ ಮಾಡಿದ ದತ್ತಾಂಶದ ಆಧಾರದ ಮೇಲೆ ಜನರು ಚುನಾವಣಾ ಆಯೋಗವನ್ನು ಪ್ರಶ್ನಿಸುತ್ತಿದ್ದರೆ, ಇತ್ತ ಚುನಾವಣಾ ಆಯೋಗವು ತನ್ನ ವೆಬ್‌ಸೈಟ್ ಅನ್ನು ಮುಚ್ಚಿದೆ ಎಂದು ದೂರಿದರು.

