Election Commission

ಬೇಡಿಕೆ ಸಮರ್ಥನೀಯವಲ್ಲ: ಮಹಾರಾಷ್ಟ್ರ ಮತದಾರರ ಪಟ್ಟಿಗೆ ಕಾಂಗ್ರೆಸ್ ಮನವಿ ತಿರಸ್ಕರಿಸಿದ EC
ಚಾಲ್ತಿಯಲ್ಲಿರುವ ಕಾನೂನು ಚೌಕಟ್ಟಿನ ಅಡಿಯಲ್ಲಿ ಕಾಂಗ್ರೆಸ್ ನ ಈ ಬೇಡಿಕೆ "ಸಮರ್ಥನೀಯವಲ್ಲ" ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಿದೆ... ನಿಮ್ಮ ಬಳಿ ಒಂದು ಕೈಗೊಂಬೆ(ಇಸಿ) ಇದೆ. ಹೀಗಾಗಿ ನೀವು(ಪ್ರಧಾನಿ ನರೇಂದ್ರ ಮೋದಿ) ಚುನಾವಣೆಗಳನ್ನು ಗೆಲ್ಲುತ್ತಿದ್ದೀರಿ.

Match is fixed: ಚುನಾವಣಾ ಆಯೋಗ ಉತ್ತರ ನೀಡುವ ಬದಲು ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ; ರಾಹುಲ್ ಗಾಂಧಿ ಆರೋಪ
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಚುನಾವಣಾ ಆಯೋಗದ ನಡೆಯನ್ನು ಟೀಕಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಹೊಣೆಗಾರಿಕೆಯನ್ನು ದುರ್ಬಲಗೊಳಿಸುತ್ತದೆ ಎಂದಿದ್ದಾರೆ.

ಮ್ಯಾಚ್ ಫಿಕ್ಸಿಂಗ್ ಆರೋಪ ಮಾಡಿ ನಿಮ್ಮದೇ ಪಕ್ಷದ ಪ್ರತಿನಿಧಿಗಳನ್ನು ಅವಮಾನಿಸಿದ್ದೀರಿ: ರಾಹುಲ್‌ಗೆ ಚುನಾವಣಾ ಆಯೋಗ ತಪರಾಕಿ!
ರಾಹುಲ್ ಗಾಂಧಿ ಈ ಹೇಳಿಕೆಯನ್ನು ಚುನಾವಣಾ ಆಯೋಗವು ಅಸಂಬದ್ಧ ಎಂದು ಕರೆದಿದೆ. ರಾಹುಲ್ ಗಾಂಧಿಯವರ ಹೇಳಿಕೆಗಳನ್ನು ಚುನಾವಣಾ ಆಯೋಗವು ನಿರಾಕರಿಸಿದೆ.

ಬಂಗಾಳ ಬಿಜೆಪಿ ಮುಖ್ಯಸ್ಥರ ಪತ್ನಿ ವಿರುದ್ಧ ಚುನಾವಣಾ ಆಯೋಗದ ತನಿಖೆ
ಒಂದು ಕಾರ್ಡ್ ನ್ನು ಅವರ ಮೊದಲ ಹೆಸರು ಕೋಯೆಲ್ ಚೌಧರಿ ಅಡಿಯಲ್ಲಿ ನೀಡಲಾಗಿದ್ದರೆ, ಎರಡನೆಯದನ್ನು ಅವರ ಮದುವೆಯ ನಂತರ ಕೋಯೆಲ್ ಮಜುಂದಾರ್ ಹೆಸರಿನಲ್ಲಿ ರಚಿಸಲಾಗಿದೆ.

ಮಹಾರಾಷ್ಟ್ರ ಚುನಾವಣೆಯಲ್ಲಿ ಮತದಾನ ಪ್ರಮಾಣ: EC ಮೇಲೆ ರಾಹುಲ್ ಗಾಂಧಿ 'ಅನುಮಾನ'; 'ದೇಶದ್ರೋಹಿ' ಎಂದು ಕರೆದ ಬಿಜೆಪಿ
ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ, 'ನೀವು ಚುನಾವಣಾ ಆಯೋಗದ ಮೇಲೆ ಜಾರಿ ನಿರ್ದೇಶನಾಲಯದ (ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕ್ರಮ) ಬಗ್ಗೆ ಕೋಪವನ್ನು ಹೊರಹಾಕುತ್ತಿದ್ದೀರಿ. ಹಾಗೆ ಮಾಡುವುದರಿಂದ ಏನೂ ಆಗುವುದಿಲ್ಲ' ಎಂದರು.

ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ- ರಾಹುಲ್ ಗಾಂಧಿ ಆರೋಪ; ಸಂಪೂರ್ಣ ವಾಸ್ತವ ವಿಷಯಗಳೊಂದಿಗೆ ಪ್ರತಿಕ್ರಿಯಿಸುತ್ತೇವೆ- ಚುನಾವಣಾ ಆಯೋಗ
ಸರ್ಕಾರದ ಅಂಕಿಅಂಶಗಳ ಪ್ರಕಾರ ಮಹಾರಾಷ್ಟ್ರದ ವಯಸ್ಕ ಜನಸಂಖ್ಯೆ 9.54 ಕೋಟಿಯಷ್ಟಿದ್ದರೆ, ರಾಜ್ಯದಲ್ಲಿ 9.7 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ಭೇಟಿ; ದೆಹಲಿ ಪೊಲೀಸರಿಂದ ಮತದಾರರಿಗೆ ಬೆದರಿಕೆ ಆರೋಪ
ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಜ್ರಿವಾಲ್, ಮತದಾರರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಲು ಬಿಜೆಪಿ ಮತ್ತು ದೆಹಲಿ ಪೊಲೀಸರು "ಗೂಂಡಾಗಿರಿ"ಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.

ವೈಯಕ್ತಿಕ ಲಾಭಕ್ಕೆ ಪ್ರಜಾಪ್ರಭುತ್ವ ಬಲಿಕೊಡಬೇಡಿ: CEC ವಿರುದ್ಧ ಕೇಜ್ರಿವಾಲ್ ವಾಗ್ದಾಳಿ
ದೆಹಲಿಯಲ್ಲಿ ವರದಿ ಮಾಡುವಾಗ ತಮ್ಮೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆ. ಪತ್ರಕರ್ತರಿಗೆ ಕಿರುಕುಳ, ಬೆದರಿಕೆ ಹಾಕಲಾಗಿದೆ ಎಂದು ದೂರು ನೀಡಲಾಗಿದೆ.

