Election Commission

ನೀತಿ ಸಂಹಿತೆ ಉಲ್ಲಂಘನೆ ದೂರು: ನಡ್ಡಾ, ಖರ್ಗೆ ಪ್ರತಿಕ್ರಿಯೆ ಕೇಳಿದ ಚುನಾವಣಾ ಆಯೋಗ
ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರರ ವಿರುದ್ಧ ಚುನಾವಣಾ ಆಯೋಗಕ್ಕೆ (ಇಸಿ) ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗ ಈ ಕ್ರಮ ಕೈಗೊಂಡಿದೆ.

ಮಹಾರಾಷ್ಟ್ರದಲ್ಲಿ 6,382 ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; 536 ಕೋಟಿ ರೂ ನಗದು ವಶ: EC
ಅಕ್ಟೋಬರ್ 15 ರಂದು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ಘೋಷಣೆಯೊಂದಿಗೆ ಮಾದರಿ ನೀತಿ ಸಂಹಿತೆ(ಎಂಸಿಸಿ) ಜಾರಿಗೆ ಬಂದಿದೆ.

ಶಿಗ್ಗಾಂವಿ ಉಪ ಚುನಾವಣೆ: ಮತದಾನಕ್ಕೂ ಮುನ್ನ ಕಾಂಗ್ರೆಸ್ ಅಭ್ಯರ್ಥಿಗೆ ಬಿಗ್ ಶಾಕ್, BJP ದೂರು ದಾಖಲು
ಶಿಗ್ಗಾವಿ ವಿಧಾನಸಭೆ ಉಪ ಚುನಾವಣೆಗೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿರುವಂತೆಯೇ ಕಾಂಗ್ರೆಸ್ ಗೆ ಬಿಜೆಪಿ ಶಾಕ್ ನೀಡಿದ್ದು, ಕೈ ಅಭ್ಯರ್ಥಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಹೌದು, ಅಮಿತ್ ಶಾ, ಜೆಪಿ ನಡ್ಡಾ ಅವರ ಬ್ಯಾಗ್‌ಗಳನ್ನೂ ಪರಿಶೀಲಿಸಲಾಗಿದೆ: ಇಸಿ
ಹಿಂದಿನ ಚುನಾವಣೆಯಲ್ಲಿಯೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳನ್ನು ಪರಿಶೀಲಿಸಲಾಗಿದೆ.

ಚನ್ನಪಟ್ಟಣ ಉಪಚುನಾವಣೆ: ಹರಿಯುತ್ತಿದೆ ಹಣದ ಹೊಳೆ; ಪ್ರತಿ ವೋಟಿಗೆ 3000 ರಿಂದ 6000 ರೂ!
ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಏಜೆಂಟರುಗಳ ಮೂಲಕ ಮತದಾರರಿಗೆ ಭಾರೀ ಮೊತ್ತದ ಹಣವನ್ನು ನೀಡುತ್ತಿದೆ ಎಂದು ಮೂಲಗಳು ತಿಳಿಸಿವೆ.

CEC Rajiv Kumar: ಮಹಿಳೆಯರ ವಿರುದ್ಧ ನಾಯಕರ ಅವಹೇಳನಕಾರಿ ಹೇಳಿಕೆ; ಕಠಿಣ ಕ್ರಮದ ಎಚ್ಚರಿಕೆ
ಮಹಿಳೆಯರ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವ ಯಾವುದೇ ಕಾಮೆಂಟ್‌ಗಳನ್ನು ತಪ್ಪಿಸುವಂತೆ ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಮನವಿ ಮಾಡಿದ್ದಾರೆ. ಅಲ್ಲದೆ ಪಕ್ಷಗಳ ನಾಯಕರು ಅಥವಾ ಕಾರ್ಯಕರ್ತರ ವೈಯಕ್ತಿಕ ಜೀವನದ ಯಾವುದೇ ಅಂಶವನ್ನು ಟೀಕಿಸಬಾರದು ಎಂದು ಅವರು ಹೇಳಿದರು.

ಉಪ ಚುನಾವಣೆಯಲ್ಲಿ ಭ್ರಷ್ಟಾಚಾರದ ಹಣ ಬಳಕೆ: ಕಾಂಗ್ರೆಸ್ ವಿರುದ್ಧ ಕ್ರಮಕ್ಕೆ ಆಯೋಗಕ್ಕೆ ಬಿಜೆಪಿ ಒತ್ತಾಯ
ಉಪ ಚುನಾವಣೆ ಉಸ್ತುವಾರಿ ಹೊತ್ತಿರುವ ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಿಂದ ದೋಚಿದ ಅಪಾರ ಪ್ರಮಾಣದ ಹಣವನ್ನು ಮೂರು ಕ್ಷೇತ್ರಗಳಲ್ಲಿ ಬಳಸಲು ಪ್ರಯತ್ನಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ವಿಚಾರವನ್ನು ರಾಜ್ಯ ಮುಖ್ಯ ಚುನಾವಣಾ ಆಯುಕ್ತರು ಗಂಭೀರವಾಗಿ ತೆಗೆದುಕೊಳ್ಳಬೇಕು.

ಹರಿಯಾಣ ಚುನಾವಣೆ: ನಿಮ್ಮ ನಿರಾಧಾರ ಆರೋಪಗಳು, ಅರಾಜಕತೆ ಸೃಷ್ಟಿಸಬಹುದು; ಕಾಂಗ್ರೆಸ್‌ಗೆ EC ತರಾಟೆ!
ಕಾಂಗ್ರೆಸ್‌ಗೆ ಪತ್ರ ಬರೆದಿರುವ ಚುನಾವಣಾ ಆಯೋಗ, ಚುನಾವಣೆ ನಂತರ ಆಧಾರ ರಹಿತ ಆರೋಪ ಮಾಡುವ ಪ್ರವೃತ್ತಿಯನ್ನು ನಿಲ್ಲಿಸುವಂತೆ ಪಕ್ಷಕ್ಕೆ ಮನವಿ ಮಾಡಿದೆ.

ಚುನಾವಣಾ ಅಧಿಕಾರಿಗಳ ಮಹಾ ಬೇಟೆ; ಪುಣೆಯಲ್ಲಿ 139 ಕೋಟಿ ರೂ ಮೌಲ್ಯದ ಚಿನ್ನಾಭರಣ ಜಪ್ತಿ!
ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಗರದಲ್ಲಿ ಎಸ್‌ಎಸ್‌ಟಿಗಳನ್ನು ನಿಯೋಜಿಸಲಾಗಿದೆ.

