Election Commission

EC ನಿರ್ದೇಶನ: ಮುಸ್ಲಿಂ ಮೀಸಲಾತಿ ಕುರಿತ ಬಿಜೆಪಿ ವಿಡಿಯೋ ತೆಗೆದುಹಾಕಿದ 'X'!
ಚುನಾವಣಾ ಆಯೋಗದ ನಿರ್ದೇಶನದ ನಂತರ ಮುಸ್ಲಿಂ ಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಘಟಕ ಹಂಚಿಕೊಂಡಿದ್ದ ವಿವಾದಾತ್ಮಕ ಅನಿಮೇಟೆಡ್ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ತೆಗೆದುಹಾಕಿದೆ.

ಮುಸ್ಲಿಂ ಮೀಸಲಾತಿ ಕುರಿತ ಬಿಜೆಪಿಯ ಅನಿಮೇಟೆಡ್ ವಿಡಿಯೋ 'ತಕ್ಷಣ' ತೆಗೆದುಹಾಕಿ: X ಗೆ ಚುನಾವಣಾ ಆಯೋಗ ಆದೇಶ
ಬಿಜೆಪಿ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವಿಡಿಯೋವನ್ನು 'ತಕ್ಷಣ' ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ಗೆ ನಿರ್ದೇಶನ ನೀಡಿದೆ.

ನೀತಿ ಸಂಹಿತೆ ಉಲ್ಲಂಘನೆ; ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಇತರರ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಎಸ್‌ಸಿ ಮತ್ತು ಎಸ್‌ಟಿ ಸಮುದಾಯದವರು ನಿರ್ದಿಷ್ಟ ಅಭ್ಯರ್ಥಿಗೆ ಮತ ಹಾಕಬಾರದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಹಿರಿಯ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಚುನಾವಣಾ ಆಯೋಗವನ್ನು ಭಾನುವಾರ ಕೋರಿದೆ.

2ನೇ ಹಂತದಲ್ಲಿ ಮತದಾನದ ಸಮಯ ಬೆಳಗ್ಗೆ 6 ರಿಂದ ಸಂಜೆ 7 ರವರೆಗೆ ವಿಸ್ತರಿಸಿ: ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ
ರಾಜ್ಯದಲ್ಲಿ ಮೇ 7 ರಂದು ನಡೆಯುವ ಎರಡನೇ ಹಂತದ ಲೋಕಸಭೆ ಚುನಾವಣೆಯ ಮತದಾನದ ಸಮವಯನ್ನು ಬೆಳಗ್ಗೆ 6 ರಿಂದ ಸಂಜೆ 7 ರವರೆಗೆ ವಿಸ್ತರಿಸುವಂತೆ ಬಿಜೆಪಿ ಶುಕ್ರವಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಮತದಾನ ಪ್ರಮಾಣದಲ್ಲಿ ಶೇ.6 ರಷ್ಟು ವ್ಯತ್ಯಾಸ: ಸ್ಪಷ್ಟೀಕರಣ ನೀಡಿ; ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಆಗ್ರಹ
ಲೋಕಸಭಾ ಚುನಾವಣೆಗೆ ನಡೆದ ಮೊದಲ ಎರಡು ಹಂತದ ಮತದಾನದಲ್ಲಿ ಅಂತಿಮ ಮತದಾನ ಪ್ರಮಾಣದಲ್ಲಿ ಏರಿಕೆಯಾಗಿರುವುದರ ಬಗ್ಗೆ ಕಾಂಗ್ರೆಸ್ ಪ್ರಶ್ನಿಸಿದೆ.

ಲೋಕಸಭಾ ಚುನಾವಣೆ 2024: ನೀತಿ ಸಂಹಿತೆ ಉಲ್ಲಂಘಿಸಿದ ಶಾಸಕ ರಾಜು ಕಾಗೆಗೆ ಆಯೋಗ ನೋಟಿಸ್!
ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರಿಗೆ ಕಾಗವಾಡ ಸಹಾಯಕ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದು, 24 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಆದೇಶಿಸಿದ್ದಾರೆ.

ಕಾರಿನಲ್ಲಿ 1.99 ಕೋಟಿ ರೂ ಪತ್ತೆ: ಕಾಂಗ್ರೆಸ್ ಮುಖಂಡ ಶರಣಕುಮಾರ್ ಮೋದಿ ಸೇರಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲು
ಇತ್ತೀಚಿಗೆ ಕಾರಿನಲ್ಲಿ 1.99 ಕೋಟಿ ರೂಪಾಯಿ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ, ಮಾಜಿ ಮೇಯರ್ ಶರಣಕುಮಾರ್ ಮೋದಿ ಮತ್ತು ಇತರ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ

Loksabha Election 2024: ಗುಂಪು ಘರ್ಷಣೆಯಾಗಿದ್ದ ಹನೂರು ಮತಗಟ್ಟೆಯಲ್ಲಿ ಮರುಮತದಾನ: Election Commission
ಲೋಕಸಭಾ ಚುನಾವಣೆಯ ಮತದಾನದ ವೇಳೆ ಗುಂಪುಘರ್ಷಣೆಯಾಗಿ ಮತದಾನ ಸ್ಥಗಿತವಾಗಿದ್ದ ಚಾಮರಾಜನಗರದ ಹನೂರು ತಾಲೂಕಿನ ಒಂದು ಮತಗಟ್ಟೆಯಲ್ಲಿ ಸೋಮವಾರ ಮರು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

Loksabha Election 2024: ಕರ್ನಾಟಕದಲ್ಲಿ ದಾಖಲೆಯ ಶೇ.69.56ರಷ್ಟು ಮತದಾನ, ಚುನಾವಣಾ ಆಯೋಗದ ಪರಿಷ್ಕೃತ ಮಾಹಿತಿ!
ಲೋಕಸಭೆ ಚುನಾವಣೆಯ ನಿಮಿತ್ತ ಕರ್ನಾಟಕದಲ್ಲಿ ನಡೆದ ಮತದಾನ ಅಂತಿಮ ಮಾಹಿತಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಒಟ್ಟಾರೆ ಶೇ.69.56ರಷ್ಟು ಮತದಾನವಾಗಿದೆ ಎಂದು ಮಾಹಿತಿ ನೀಡಿದೆ.

