Election Commission

ಚುನಾವಣೆ ಮುಗಿಯುವವರೆಗೆ ಬಿಡಿಎಯಿಂದ ಗುತ್ತಿಗೆದಾರಿಗೆ ಯಾವುದೇ ಪಾವತಿಗಳಾದಂತೆ ಕ್ರಮ ಕೈಗೊಳ್ಳಿ: ಆಯೋಗಕ್ಕೆ ಬಿಜೆಪಿ ಆಗ್ರಹ
ಲೋಕಸಭೆ ಚುನಾವಣೆ ಮುಗಿಯುವವರೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದಿಂದ ಗುತ್ತಿಗೆದಾರರಿಗೆ ಯಾವುದೇ ಪಾವತಿಗಳಾಗದಂತೆ ಕ್ರಮಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ಆಗ್ರಹಿಸಿದೆ.

ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ತಮ್ಮ ಕಾರ್ಯಕ್ರಮದ ಪೋಸ್ಟರ್ಗಳನ್ನು ಅಂಟಿಸುವ ಮೂಲಕ ಮಲ್ಲೇಶ್ವರಂನಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕಾಂಗ್ರೆಸ್ ಶುಕ್ರವಾರ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಚುನಾವಣಾ ಆಯೋಗ ಬಿಜೆಪಿ ಅಂಗಸಂಸ್ಥೆಯೇ? ನೋಟಿಸ್ ಗೆ ದೆಹಲಿ ಸಚಿವೆ ಅತಿಶಿ ಕಿಡಿ
ಚುನಾವಣಾ ಆಯೋಗ ಬಿಜೆಪಿ ಅಂಗಸಂಸ್ಥೆಯೇ ಎಂದು ದೆಹಲಿ ಸಚಿವರಾದ ಹಿರಿಯ ಎಎಪಿ ನಾಯಕಿ ಅತಿಶಿ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಚುನಾವಣಾ ಅಕ್ರಮಗಳ ಮೇಲೆ ಕಣ್ಣು: ರಾಜ್ಯದಲ್ಲಿ ಈವರೆಗೂ 3.13 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ!
ಚುನಾವಣಾ ನೀತಿ ಸಂಹಿತೆ ಜಾರಿ ಬೆನ್ನಲ್ಲೇ ನಗದು ವಹಿವಾಟು, ಮದ್ಯ ಮಾರಾಟ, ಉಚಿತ ಉಡುಗೊರೆ ಹಾಗೂ ಮತ್ತಿತರ ಅಕ್ರಮ ಚಟುವಟಿಕೆಗಳ ಮೇಲೆ ನಿರಂತರ ನಿಗಾ ಇರಿಸಿರುವ ಚುನಾವಣಾ ಆಯೋಗದ ಅಧಿಕಾರಿಗಳು ಮಾದಕ ದ್ರವ್ಯ ಪ್ರಕರಣಗಳನ್ನು ನಿಭಾಯಿಸಲು ವಿಭಿನ್ನ ವಿಧಾನವನ್ನು ಅನುಸರಿಸುತ್ತಿದ್ದು, ರಾಜ್ಯದಲ್ಲಿ 3.13 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದುಕೊಡಿದ್ದಾರೆ.

ಬಿಜೆಪಿ ಸೇರುವಂತೆ ಆಪ್ತರ ಮೂಲಕ ಆಹ್ವಾನ: ದೆಹಲಿ ಸಚಿವೆ ಅತಿಶಿಗೆ ಚುನಾವಣಾ ಆಯೋಗ ನೋಟಿಸ್
ದೆಹಲಿ ಸಚಿವೆ ಮತ್ತು ಎಎಪಿ ನಾಯಕಿ ಅತಿಶಿ ಅವರಿಗೆ ಚುನಾವಣಾ ಆಯೋಗ ಶುಕ್ರವಾರ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಪಕ್ಷ ಸೇರಲು ಬಿಜೆಪಿ ತನ್ನನ್ನು ಆಪ್ತರ ಮೂಲಕ ಸಂಪರ್ಕಿಸಿದೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಂತೆ ಕೇಳಿದೆ.

ಚುನಾವಣಾ ಅಕ್ರಮ ತಡೆಗೆ ನಿಖಿಲ್ ಕುಮಾರಸ್ವಾಮಿ ಮನವಿ: ಆಕ್ಷೇಪಣೆ ಸಲ್ಲಿಸಲು ಆಯೋಗಕ್ಕೆ 2 ವಾರ ಕಾಲಾವಕಾಶ
ಚುನಾವಣಾ ಅಕ್ರಮ ಮತ್ತು ಆಮಿಷಗಳಿಗೆ ಕಡಿವಾಣ ಹಾಕಲು ಮಾದರಿ ನೀತಿ ಸಂಹಿತೆ ಜೊತೆಗೆ ಕಠಿಣ ನಿಯಮಗಳನ್ನು ರೂಪಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಇನ್ನಿತರರು ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಚುನಾವಣಾ ಆಯೋಗಕ್ಕೆ ಹೈಕೋರ್ಟ್ 2 ವಾರ ಕಾಲಾವಕಾಶ ನೀಡಿದೆ.

ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಚುನಾವಣಾ ಆಯೋಗ ನೋಟಿಸ್ ಸೋಮವಾರ ನೋಟಿಸ್ ಜಾರಿ ಮಾಡಿದೆ.

Lok Sabha Election 2024: ಶೇ.100ರಷ್ಟು ವಿವಿಪ್ಯಾಟ್ ಎಣಿಕೆ; ಚುನಾವಣಾ ಆಯೋಗ, ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಮತದಾನದ ವೇಳೆ ಇವಿಎಂ ಜತೆಗೆ ಇಡಲಾಗುವ ವಿವಿಪ್ಯಾಟ್ಗಳ ಮತಗಳನ್ನೂ 100 ಪ್ರತಿಶತ ಎಣಿಕೆ ಮಾಡುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ಸೋಮವಾರ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ವಿವರ ಕೇಳಿ ನೋಟಿಸ್ ಜಾರಿ ಮಾಡಿದೆ.

ಸಚಿವರು, ಶಾಸಕರ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆ; ಚುನಾವಣಾಧಿಕಾರಿಗೆ ಬಿಜೆಪಿ ದೂರು
ರಾಜ್ಯದ ಕಾಂಗ್ರೆಸ್ ಸರ್ಕಾರದ ಸಚಿವರು ಮತ್ತು ಶಾಸಕರ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆಗಳು ಮುಂದುವರಿದಿರುವ ಬಗ್ಗೆ ಬಿಜೆಪಿ ಭಾನುವಾರ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದೆ.

